ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › Sampada Blogs › spkolle ರವರ ಬ್ಲಾಗ್

ಸಾರ್ಥಕತೆ

July 25, 2008 - 2:20pm — spkolle

                         
ಅತ್ರಪ್ತಿ ಜೀವನದಲ್ಲಿ ತ್ರಪ್ತಿ ಎನ್ನೋದು ಸಿಗದಾಗ
ಅರ್ಥವಿಲ್ಲದ ಜೀವನವ, ಜೀವಿಸಿ ಎನ್ನ ನಿನ್ನ
ಜೀವನದಲ್ಲಿ ತ್ರಪ್ತಿ ಹುಡುಕುವೇಯಾ? ಮಾನವ.  

ಮನದ ಅಂತರಾಳದಲ್ಲಿ ಕುಂದು ಕೊರತೆಗಳು   
ಅಡಗಿರುವ ನಿನ್ನ, ಜೀವನವ ವ್ಯರ್ಥವಾಗಿ  
ಕಳೆಯುವೇಯಾ? ಮಾನವ.

ನಿನ್ನ ಅಂತರಾಳವ ಅರಿಯದ 'ಎಲೇ' ಮಾನವ,
ತ್ರಪ್ತಿ ಜೀವನ ನಡೆಸುವೆ ಎಂಬ ಬಯಕೆಯನ್ನು
ಹೊತ್ತಿರುವೇಯಾ? ಮಾನವ.

ಸದಾ ಯೋಚನೆಯಲ್ಲಿ ಮುಳುಗಿರುವ ನೀನು,  
ಜೀವನವ ಹೇಗೆ ರೂಪಿಸಲೆಂದು   
ವಿಚಾರಿಸುವೆಯಾ? ಮಾನವ.

ಎನ್ನ ಮಾನವನಾಗಿ ಹುಟ್ಟಿ,
ತ್ರಪ್ತಿ ಅತ್ರಪ್ತಿಗಳ ನಡುವೆ,ಹೊರಳಾಡುವೇಯಾ? ಮಾನವ.

ತ್ರಪ್ತಿ ಅತ್ರಪ್ರಿಗಳ ನಡುವೆ, ಹೊರಳಾಡಿ  
'ಎನ್ನ' ಸಮಯವಾ,  ಕಳೆಯುವೇಯಾ? ಮಾನವ.

ತ್ರಪ್ತಿ ಹುಡುಕಿ ಜೀವನವ ಸಾರ್ಥಕಮಾಡಿಕೊ,
ಎನ್ನ ಭಗವಂತನ ಮೊರೆಹೋಗು 'ಎಲೇ' ಮಾನವ             

ಶಾಂತಾ. ಪಿ.ಕೊಲ್ಲೆ.

  • kavana
~.~
  • spkolle ರವರ ಬ್ಲಾಗ್
  • Login or register to post comments
  • 109 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮಾನವ ದೇವರಾಗಬಲ್ಲನೇ ?
  • ನಿವೇದನೆ...
  • ಏನೆಂದು ನಾ ಬರೆಯಲಿ
  • ಮಾತುಗಳ ನಡುವಿನ ಮೌನ...
  • ರಾಮ ಸೇತುವು ಮಾನವ ನಿರ್ಮಿತ--ಡಾ.ಬದರೀನಾರಾಯಣ್.
Syndicate content

ಲೇಖಕರು

spkolle's picture

ಪೂರ್ಣ ಹೆಸರು
Shantha P. Kolle

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಒಲಿಂಪಿಕ್ಸ್ : ಬರ ಕೊನೆಯಾಗುತ್ತದೆ, ಆದರೆ...
  • ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
  • ಅಕ್ಕಾ..ಅಕ್ಕಾ..ನಾನೂ ಬತ್ತೀನಿ...
  • ಮಳೆಯ ಮೇಲೇಕೆ ದೂರು?
  • ಎಲ್ಲ ತುಸುಹೊತ್ತು...
  • ಕನ್ನಡ ತಾಯಿಗೆ ನಮನ
  • ನೋಡಿ ಕಂಡದ್ದು
  • ನನ್ನಲ್ಲಿ ಒಬ್ಬ ಕವಿ ಹುಟ್ಟಿದ್ದು ಹೀಗೆ....
  • ‘............’
  • ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಏಕೆ ಕರ್ನಾಟಕದೆಡೆಗೆ ತಾತ್ಸಾರ
    August 22, 2008 - 9:49am
  • uniquesupri
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:40am
  • Sunil Jayaprakash
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 9:33am
  • uniquesupri
    ಉ: ಎಲ್ಲ ತುಸುಹೊತ್ತು...
    August 22, 2008 - 9:22am
  • uniquesupri
    ಉ: ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
    August 22, 2008 - 9:18am
  • savithasr
    ಉ: ಲಾಲಿ
    August 22, 2008 - 9:16am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:14am
  • uniquesupri
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 9:12am
  • mahesha
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 8:56am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 8:48am
ಇನ್ನಷ್ಟು
ಈಗಿನಂತೆ 17 ಸದಸ್ಯರು ಮತ್ತು 35 ಅತಿಥಿಗಳು ಆನ್ಲೈನ್ ಇರುವರು.


ಭಾರತ ಚಿತ್ತವಪ್ಪಳಿಸುತಿವೆ
ಬೇರೆಯ ನಾಡಿನ ಚಿತ್ತಗಳು
ಬೇರೆಯಾಗುತಿದೆ ಸ್ವ೦ತಿಕೆಯಳಿಯುತ
ನೇರಗಾಣದೀ ಒತ್ತಿನೊಳು.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator