ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › sreekrishna ರವರ ಬ್ಲಾಗ್

’ಹಾಸ್ಯದರಸ’

July 4, 2008 - 12:04pm — sreekrishna

’ಹಾಸ್ಯದರಸ’
ಕಸ್ತೂರಿ ಕನ್ನಡವಾಹಿನಿಯ ವಿಭಿನ್ನ ಹಾಗೂ ವಿಶೇಷ ಕಾರ್ಯಕ್ರಮವೇ ಹಾಸ್ಯದರಸ. ಮೊಟ್ಟ ಮೊದಲ ಬಾರಿಗೆ ವೀಕ್ಷಕರನ್ನು ನಗೆಹನಿಯ ಹೊಳೆಯಲ್ಲಿ ತೇಲಿಸುವ ವಿನೂತನ ಕಾರ್ಯಕ್ರಮವು ಜುಲೈ೧೨ರಂದು ಆರಂಭವಾಗಲಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರಗಳಂದು ರಾತ್ರಿ ೮:೩೦ ರಿಂದ ೯:೩೦ರವರೆಗೆ ಕಸ್ತೂರಿವಾಹಿನಿಯಲ್ಲಿ ಹಾಸ್ಯದರಸರು ವೀಕ್ಷಕರಿಗೆ ನಗೆಯ ರಸದೌತಣವನ್ನು ಉಣಬಡಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಿನಿಮಾ ಹಾಸ್ಯಗಾರರು ಹಾಗೂ ರಂಗಭೂಮಿ ಕಲಾವಿದರು ತಮ್ಮ ಅಭಿನಯ ಕೌಶಲ್ಯದಿಂದ ವೀಕ್ಷಕರನ್ನು ನಕ್ಕು ನಲಿಸಲಿದ್ದಾರೆ. ಒಟ್ಟು ೨೮ ತಂಡಗಳು ಭಾಗವಹಿಸುತ್ತಿರುವ ಈ ಕಾರ್ಯಕ್ರಮದಲ್ಲಿ ಪ್ರತಿ ತಂಡಕ್ಕೆ ಒಂದು ವಿಷಯವನ್ನು ನೀಡಲಾಗಿದ್ದು,ಅದಕ್ಕೆ ಪೂರಕವಾಗಿ ಪ್ರತಿ ತಂಡಕ್ಕೆ ಒಬ್ಬ ಹಾಸ್ಯ ಬರಹಗಾರರ ಆಯ್ಕೆ ನೆಡೆದಿರುವುದು ಈ ಕಾರ್ಯಕ್ರಮದ ವ್ಯೆಶಿಷ್ಟ.

~.~
  • sreekrishna ರವರ ಬ್ಲಾಗ್
  • Login or register to post comments
  • 188 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • " ಪ್ರೀತಿಯಿಂದ ರಮೇಶ್"
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ನೀನಾಸಮ್ ಸಂಸ್ಕೃತಿ ಶಿಬಿರ
  • ೨೫೦ರ ಸಂಭ್ರಮದಲ್ಲಿ ಜಾಗೃತಿ.
Syndicate content

ಲೇಖಕರು

sreekrishna's picture

ಪೂರ್ಣ ಹೆಸರು
sharma N

ಪರಿಚಯ

naanu ondu companyyalli kelasa maaduttiddene. nanna havyasagalu pusthaka oduvudu tirugaaduvudu.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಲಿನಕ್ಸಾಯಣ - ೧೯ - EvDO ಲಿನಕ್ಸ್ ನಲ್ಲಿ?
  • ನಾನು ನಿಜವಾಗಿಯು ಹುಚ್ಚಾನ?
  • ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
  • ಹಿಂದಿ ದಿವಸ : ಒಕ್ಕೂಟ ವ್ಯವಸ್ಥೆಗೊಂದು ಕಳಂಕ
  • ಓದಿದ್ದು ಕೇಳಿದ್ದು ನೋಡಿದ್ದು-12
  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • omshivaprakash
    ಉ: ಬಿಗುಮಾನದ ಚಿತ್ರಗಳು
    September 8, 2008 - 4:45pm
  • Shashikanth. Birge
    ಉ: ನಾನು ನಿಜವಾಗಿಯು ಹುಚ್ಚಾನ?
    September 8, 2008 - 4:41pm
  • pramodc84
    ಉ: ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
    September 8, 2008 - 4:28pm
  • anil.ramesh
    ಉ: ನಾನು ನಿಜವಾಗಿಯು ಹುಚ್ಚಾನ?
    September 8, 2008 - 4:06pm
  • girish.rajanal
    ಉ: ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
    September 8, 2008 - 3:32pm
  • kannadakanda
    ಉ: ಎಲ್ಲ ಓಕೆ ಹಿಂದಿ ಹೇರಿಕೆ ಯಾಕೆ
    September 8, 2008 - 3:26pm
  • kannadakanda
    ಉ: ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ
    September 8, 2008 - 3:14pm
  • vikashegde
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 2:53pm
  • Sunil Jayaprakash
    ಉ: ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ
    September 8, 2008 - 2:52pm
  • Jayalaxmi.Patil
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 2:37pm
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 132 ಅತಿಥಿಗಳು ಆನ್ಲೈನ್ ಇರುವರು.


ಕೆಂಡದ ಗಿರಿಯ ಮೇಲೊಂದು
ಅರಗಿನ ಕಂಭವಿದ್ದಿತ್ತು ನೋಡಾ ಅಯ್ಯಾ!
ಅರಗಿನ ಕಂಭದ ಮೇಲೊಂದು ಹಂಸೆಯಿದ್ದಿತ್ತು
ಕಂಭ ಬೆಂದು ಹಂಸೆ ಹಾರಿತ್ತು ಗುಹೇಶ್ವರಾ!

- ಅಲ್ಲಮಪ್ರಭು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator