ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › sreekrishna ರವರ ಬ್ಲಾಗ್

" ಪ್ರೀತಿಯಿಂದ ರಮೇಶ್"

June 24, 2008 - 6:22pm — sreekrishna

ಕಸ್ತೂರಿ ಕನ್ನಡ ವಾಹಿನಿಯ ವಿಭಿನ್ನ ಹಾಗೂ ವಿಶೇಷ ಕಾರ್ಯಕ್ರಮವೇ ಪ್ರೀತಿಯಿಂದ ರಮೇಶ್.
ಕಿರುತೆರೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ನಾಯಕ-ನಟ, ನಿರ್ದೇಶಕ ರಮೇಶ್ ಅರವಿಂದ್ ಈ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ಅತಿರಥ ಮಹಾರಥರನ್ನು ಪರಿಚಯಿಸುವ ಒಂದು ಪ್ರಮಾಣಿಕ ಪ್ರಯತ್ನವೇ ’ ಪ್ರೀತಿಯಿಂದ ರಮೇಶ್ ಕನ್ನಡ ಚಿತ್ರರಂಗದ ನಾಯಕ- ನಟ, ನಾಯಕಿಯರು, ನಿರ್ದೇಶಕರು, ತಂತ್ರಜ್ನರನ್ನು ಈ ಕಾರ್ಯಕ್ರಮದಲ್ಲಿ ಸಂದರ್ಶಿಸಲಾಗುವುದು.
ಈಗಾಗಲೇ ಈ ಕಾರ್ಯಕ್ರಮವು ಯಶಸ್ವಿಯಾಗಿ ೨೪ ಕಂತುಗಳನ್ನು ಪೂರ್‍ಯೆಸಿದ್ದು, ಕನ್ನಡ ಚಿತ್ರರಂಗದ ತಾರಾಸಮೂಹವನ್ನು ರಮೇಶ್ ವೀಕ್ಷಕರಿಗೆ ಪ್ರೀತಿಯಿಂದ ಪರಿಚಯಿಸಿದ್ದಾರೆ. ( ಜೂನ್ ೨೨ ರಂದು ’ಪ್ರೀತಿಯಿಂದ ರಮೇಶ್ಗೆ ೨೫ರ ಸಂಭ್ರಮ) ಈ ೨೫ ನೇ ಸಂಭ್ರಮಕ್ಕೆಂದು ಕಸ್ತೂರಿ ಕನ್ನಡ ವಾಹಿನಿ ವೀಕ್ಷಕರಿಗೆ ರಸದೌತಣವನ್ನು ನೀಡುತ್ತಿದೆ. ’ ಕ್ರೇಜಿ ಸ್ಟಾರ್’ ರವಿಚಂದ್ರನ್ ರವರನ್ನು ವಿಶೇಷ ಅಥಿತಿಯಾಗಿ ಆಹ್ವಾನಿಸಿ ಸಂದರ್ಶಿಸಿದೆ . ರವಿಚಂದ್ರನ್ ತಮ್ಮ ಮನದಾಳದ, ಅಂತರಾಳದ ಮಾತುಗಳನ್ನು ವೀಕ್ಷಕರೊಂದಿಗೆ ಹಂಚಿಕೊಳ್ಳಲಿದ್ದಾರೆ.ರವಿಚಂದ್ರನ್ ತಮ್ಮ ಬಾಲ್ಯದ ಸವಿನೆನಪುಗಳ ಬಗ್ಗೆ , ತಮ್ಮ ತಂದೆಯವರೊಂದಿಗಿನ ಒಡನಾಟದ ಬಗ್ಗೆ, ತಮ್ಮಏಳು ಬೀಳುಗಳ ಬಗ್ಗೆ ಮನಬಿಚ್ಚಿ ಮಾತಾನಾಡಿದ್ದಾರೆ. ಈ ಸಂದರ್ಶನವನ್ನು ಕಸ್ತೂರಿ ಕನ್ನಡ ವಾಹಿನಿಯು ಎರಡು ಕಂತುಗಳಲ್ಲಿ ಪ್ರಸಾರ ಮಾಡಲಿದ್ದು, ಮೊದಲನೇ ಕಂತು ಇದೇ ೨೨ ರಂದು ಭಾನುವಾರ ಬೆಳಿಗ್ಗೆ ೧೧:೦೫ ರಿಂದ ಮದ್ನಾಹ ೧೨:೦೦ ಗಂಟೆಯವರೆಗೂ ಪ್ರಸಾರವಾಗಲಿದೆ. ಎರಡನೆಯ ಕಂತನ್ನು ಜೂನ್ ೨೯ ರಂದು ಪ್ರಸಾರ ಮಾಡಲಿದೆ. .

~.~
  • sreekrishna ರವರ ಬ್ಲಾಗ್
  • Login or register to post comments
  • 196 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಆಗಸ್ಟ್ 17ರಿಂದ, 'ಕನ್ನಡ ಕಸ್ತೂರಿ' ಹಚ್ಚ-ಹೊಸ ಚಾನಲ್ !
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ೨೫೦ರ ಸಂಭ್ರಮದಲ್ಲಿ ಜಾಗೃತಿ.
Syndicate content

ಲೇಖಕರು

sreekrishna's picture

ಪೂರ್ಣ ಹೆಸರು
sharma N

ಪರಿಚಯ

naanu ondu companyyalli kelasa maaduttiddene. nanna havyasagalu pusthaka oduvudu tirugaaduvudu.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಾಶ್ಮೀರ ಯಾರಿಗೆ ಸೇರಿದ್ದು?
  • ಲಿನಕ್ಸಾಯಣ - ೧೬ - ಉಬುಂಟು ನನ್ನ ಭಾಷೆಯಲ್ಲಿ?
  • ಒದ್ದಾಡುವ ನೆನಪುಗಳು..
  • ಅಪ್ಪಣೆ ಕೊಟ್ಟರೆ ಕೆನ್ನೇಲಿ ಗಾಯ..!
  • ನನ್ನ ಮುದ್ದು ಕೋತಿಗೆ !
  • ಅಮ್ಮ ನ ನೆನಪು ಮತ್ತು ಫಾರಿನ್ನು .:)
  • ಓದಿದ್ದು ಕೇಳಿದ್ದು ನೋಡಿದ್ದು-3
  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • shashikannada
    ಉ: ಕನ್ನಡ ಭಾಷೆ ಎಷ್ಟು ಹಳೆಯದು?
    August 30, 2008 - 6:26pm
  • spruhi
    ಉ: ಅಮ್ಮ ನ ನೆನಪು ಮತ್ತು ಫಾರಿನ್ನು .:)
    August 30, 2008 - 6:21pm
  • spruhi
    ಉ: ಕನ್ನಡ ಮಾತಾಡಿ, ಮಜಾ ಮಾಡಿ
    August 30, 2008 - 6:16pm
  • cmariejoseph
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 5:56pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:48pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:39pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:35pm
  • csomsekraiah
    ಉ: ಬಿಡುಗಡೆಯ ನಂತರದ ಬೇಡಿಗಳು (೩)
    August 30, 2008 - 5:12pm
  • ಸಂಗನಗೌಡ
    ಉ: ಬಾ ತಬ್ಬಿಕೋ :-)
    August 30, 2008 - 5:01pm
  • cmariejoseph
    ಉ: ಒಂದು ನಾಯಿ ಕತೆ
    August 30, 2008 - 5:00pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 67 ಅತಿಥಿಗಳು ಆನ್ಲೈನ್ ಇರುವರು.


ಒಂದು ಭಾಷೆ ಯಾವುದೇ ರಾಜ್ಯಕ್ಕಿಂತ ಪುರಾತನ ಮತ್ತು ಅನಿವಾರ್ಯವಾದುದು.

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator