Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಓದುಗರ ಗಮನಕ್ಕೆ: ವ್ಯತ್ಯಯವಾದಲ್ಲಿ ತಿಳಿಸಿ.

ಸಂಪದ › Sampada Blogs › srinivasps ರವರ ಬ್ಲಾಗ್

'ಸರ್ವೈವಲ್ ಒಫ್ ದ ಫಿಟ್ಟೆಸ್ಟ್'

September 19, 2007 - 10:21am — srinivasps

ಬೆಂಗಳೂರು ಕಾಂಕ್ರೀಟ್ ಕಾಡಾಗುತಿದ್ದರೂ ಕಾಗೆಗಳು ಮಾತ್ರ ಹೆಚ್ಚೇ ಆಗಿವೆ ಎಂಬುದು ನನ್ನ ಅನಿಸಿಕೆ.
ಎಲ್ಲೆಡೆ ಮರಗಳು ಉರುಳುತ್ತಿದ್ದರೂ ಕಾಗೆಗಳು ಹೇಗಪ್ಪ ಉಳಿದಿವೆ ಎಂಬುದು ತಲೆ ಕೆರೆದುಕೊಳ್ಳುವಂಥಹಾ ವಿಷಯವೇ!

ಇತ್ತೀಚಿಗೆ ಮನೆ-ಕಟ್ಟುವವರ(ಬಾರ್-ಬೆಂಡರ್ಸ್, ಮೇಸ್ತ್ರಿ) ಬಳಿ ಮಾತಾಡುತ್ತಿದ್ದಾಗ ತಿಳಿದು ಬಂದಿದ್ದೇನೆಂದರೆ, ಕಾಗೆಗಳು ಮಾನವರು ಮನೆ ಕಟ್ಟಲು ಬಳಸುವ ಬೈಂಡಿಂಗ್-ವೈರ್ ಗಳಿಂದ ಗೂಡುಗಳನ್ನು ಕಟ್ಟಲು ಕಲಿತಿವೆ ಎಂದು...
ಈ ಕಾರಣಕ್ಕೆ ಮೇಸ್ತ್ರಿ ಬೈಂಡಿಂಗ್-ವೈರ್ ಗಳನ್ನು ಕಾಗೆಗಳಿಗೆ ಸಿಗದಂತೆ ಬಚ್ಚಿಡುತಿದ್ದ...!

ಮೇಸ್ತ್ರಿಯ ಜೊತೆ ಮಾತಾಡುವ ಎರಡು ದಿನಗಳ ಮುಂಚೆಯಷ್ಟೆ ಮರದ ಕಡ್ಡಿಯ ಬದಲು ವೈರ್ ಹಿಡಿದ ಕಾಗೆಯ ಮೂರ್ಖತನಕ್ಕೆ ನಾನು ಮರುಗಿದ್ದೆ.
ಕಾಗೆಯ ಬುದ್ಧಿಶಕ್ತಿಯನ್ನು ಕಡೆಗಣಿಸಿದ ನಾನು ಮೂರ್ಖನಾಗಿದ್ದೆ ಅಷ್ಟೆ...!

'ಸರ್ವೈವಲ್ ಒಫ್ ದ ಫಿಟ್ಟೆಸ್ಟ್' ಸಿದ್ಧಾಂತಕ್ಕೆ ಕಣ್ಣೆದುರೇ ಕಂಡ ಉದಾಹರಣೆ.

ಸುತ್ತ-ಮುತ್ತಲ ಪ್ರಕೃತಿಗೆ ತಕ್ಕಂತೆ ತಮ್ಮ ಪ್ರಕೃತಿಯನ್ನು ಬದಲಿಸದರೆ ಮಾತ್ರವಲ್ಲವೆ ನಾವು ಉಳಿಯುವುದು?
ಜಾಣ ಕಾಗೆಗಳು ತಮ್ಮ ಬದುಕನ್ನು ಸುರಕ್ಷಿತಗೊಳಿಸುವುದನ್ನು ಆಗಲೇ ಕಲಿತಿವೆ...ನೀವು ಕಲಿತಿರುವಿರಾ??

-ಶ್ರೀನಿವಾಸ್, ೧೮ ಸೆಪ್ಟೆಂಬರ್ ೨೦೦೭

Ornamental seperator
  • srinivasps ರವರ ಬ್ಲಾಗ್
  • Login or register to post comments
  • 375 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬ್ರಾಡ್‌ಬ್ಯಾಂಡ್ v/s ವೈರ್ ಲೆಸ್ ಇಂಟರ್ ನೆಟ್ ಯಾವುದು ಉತ್ತಮ
  • ಆರ್ ಎಫ್ ಐ ಡಿ (RFID) - ಗುರುತಿಸಿಕೊಳ್ಳಲೂ ಒಂದು ತಂತ್ರಜ್ಞಾನ !!!
  • 'ನನ್ನಿ'ಯ ಮೂಲ???
  • ತಿರುಗಿ ಬಾರದ ಜೀವನದ ದಾರಿಯ ತಿರುವಿನಲ್ಲೊಮ್ಮೆ ನಿಂತು ಹಿಂತಿರುಗಿ ನೋಡಿದಾಗ ..
  • ದಾರಿ .
Syndicate content

ಲೇಖಕರು

srinivasps's picture

ಪೂರ್ಣ ಹೆಸರು
ಶ್ರೀನಿವಾಸ್ .ಪ. ಶೇ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಲೇಖನಗಳ ಆಹ್ವಾನ

ಅರ್ಘ್ಯಂ ಸಂಸ್ಥೆಯವರು ನೀರಿನ ಬಳಕೆ, ಉಪಯೋಗ, ನೈರ್ಮಲ್ಯ ಹಾಗೂ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸಲು ಪ್ರಾರಂಭಿಸಿರುವ ಇಂಡಿಯ ವಾಟರ್ ಪೋರ್ಟಲ್ ಕನ್ನಡದ ಪ್ರಾಯೋಗಿಕ ಆವೃತ್ತಿ ಆಗಲೇ ಕನ್ನಡ ಓದುಗರ ಮುಂದಿದೆ.

ಈ ಹೊಸ ಕನ್ನಡ ಪೋರ್ಟಲ್ ಗೆ ಕನ್ನಡ ಲೇಖನಗಳನ್ನು ಸಂಪದ ಸಮುದಾಯದ ಸದಸ್ಯರಿಂದ ಈ ಮೂಲಕ ಆಹ್ವಾನಿಸುತ್ತಿದ್ದೇವೆ.

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಯೂಹೂ ಮ್ಯಾಪ್ ಕನ್ನಡದಲ್ಲಿ
  • ’ರಾತ್ರಿಯ ಕನಸಿನಲಿ, ಸುರಿಯುವ ಸೋನೆಯಲಿ ಬರೀ ನಿನದೇ ನೆನಪು’
  • ವಿಮರ್ಶೆ
  • ಯು ಮಿ ಔರ್ ಹಮ್
  • ಸೃಷ್ಟಿ(ನಾಲ್ಕು)-ಮುಂಗಾರು ಮಳೆಗೆ ಮೈಯೊಡ್ಡಿದಾಗ..
  • ಹೆಲ್ಮೆಟ್ ಇದ್ರೆ ಸಾಕಾ.. ???
  • ತಿರುಪತಿ ತಿಮ್ಮನೂ, ಉಡುಪಿಯ ಹೋಟೆಲೂ...
  • ಮನಸಲ್ಲಿ ಬರುತ್ತೆ ಯೋಚನೆ
  • ಸುಮ್ನೆ ಗೀಚಿದ್ದು ...
  • ಹೂವಿನ ಹುಡುಗಿ....
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Prabhu Murthy
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 23, 2008 - 12:54am
  • ಮನಹ್ಪಠಲ
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 11:40pm
  • Sunil Jayaprakash
    ಉ: ಯೂಹೂ ಮ್ಯಾಪ್ ಕನ್ನಡದಲ್ಲಿ
    May 22, 2008 - 11:10pm
  • prasannasp
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 9:32pm
  • venkatesh
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 9:18pm
  • harshab
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 7:23pm
  • Sunil Jayaprakash
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 7:03pm
  • shylaswamy
    ಉ: ಅದೃಷ್ಟ
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:34pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 4 ಅತಿಥಿಗಳು ಆನ್ಲೈನ್ ಇರುವರು.

ಅಗ್ನಿ, ವಾಯು, ಯಮ ಇವೆಲ್ಲ ಒಂದೇ ಪರಮೇಶ್ವರನ ಭಿನ್ನ ಭಿನ್ನ ಗುಣ ವಿಶೇಷಗಳ ಭಿನ್ನ ಭಿನ್ನ ಹೆಸರುಗಳು. ಪರಮೇಶ್ವರ ಪರಿಶುದ್ಧ ನಿರ್ಗುಣನು, ಎಂದರೆ ಅನಂತ ಗುಣವಂತನು.

— ಋಗ್ವೇದ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator