ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › Sunil Jayaprakash ರವರ ಬ್ಲಾಗ್

ಚುನಾವಣಾ ಆಡುಗಳು ೨

May 5, 2008 - 10:57am — Sunil Jayaprakash

ಮೊನ್ನೆ ಮೊನ್ನೆ ತಾನೇ, ಉಗ್ರರ ಬಗೆಗಿನ ಆಡೊಂದನ್ನು 'ಆ' ಪಕ್ಷದವರು ಬಿಟ್ಟಿದ್ದರು. ಅದನ್ನು ನೋಡಿ ತುಂಬಾ ನಕ್ಕಿದ್ದಾಯಿತು. ಇದಕ್ಕೆ ಉತ್ತರವಾಗಿ 'ಈ' ಪಕ್ಷದವರು ತಾವೂ ಏನು ಕಡಿಮೆ ಇಲ್ಲ ಅಂತ ಈ ದಿನ ಆಡೊಂದನ್ನು ರಿಲೀಸ್ ಮಾಡಿದ್ದಾರೆ.

ನೋಡಿ ಮಜ್ಜಾ ತೊಗೊಳಿ.
ಅಂತರರಾಷ್ಟ್ರೀಯ ಭಯೋತ್ಪಾದಕ ಮಸೂದ್ ಅಜರನನ್ನು ಬಂದ ಮುಕ್ತಗೊಳಿಸಿ ಅಫ್ಘಾನಿಸ್ತಾನಕ್ಕೆ ಜೊತೆಯಲ್ಲಿ ಕರೆದೊಯ್ದ ವಿದೇಶಾಂಗ ಸಚಿವರು ಯಾವ ಪಕ್ಷಕ್ಕೆ ಸೇರಿದವರೆಂದು ಬಲ್ಲಿರಾ ?

ಬಂದ ಮುಕ್ತಗೊಳಿಸಿ ಅಂದರೇನು ? Smiling

~.~
  • Sunil Jayaprakash ರವರ ಬ್ಲಾಗ್
  • Login or register to post comments
  • 644 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 5, 2008 - 12:49pm — vinayudupa

ಉ: ಚುನಾವಣಾ ಆಡುಗಳು ೨

vinayudupa's picture

ತಲೆಬರಹ ನೋಡಿ ಹಾಡುಗಳು ಅಂತ ಬರೆಯೋಕೆ ಆ ತರಹ ಬರೆದಿದೀರ ಅಂದುಕೊಂಡೆ.

ಓದಿದ ಮೇಲೆ ಗೊತ್ತಾಯ್ತ, ಇದು ನಮ್ಮನ್ನ ಆಡು/ಕುರಿಗಳನ್ನ ಮಾಡೋಕೆ ಹೊರಟವರ ಬಗೆಗೆ ಅಂತ.

ಪೆಪ್ಸಿ v/s ಕೋಕ್ ರೀತಿ ಆಗ್ತ ಇದೆ ಇದು

-- -- --
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 5, 2008 - 2:10pm — madhava_hs

ಉ: ಚುನಾವಣಾ ಆಡುಗಳು ೨

madhava_hs's picture

ಯಾಕ್ರೀ ಸುನಿಲ್..’ಬಂಧ ಮುಕ್ತ’ ಅಂದ್ರೆ ಗೊತ್ತಿಲ್ವ ನಿಮ್ಗೆ??

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 5, 2008 - 2:22pm — vinayudupa

ಉ: ಚುನಾವಣಾ ಆಡುಗಳು ೨

vinayudupa's picture

ಬರೀ "ಬಂದ" ಮುಕ್ತ ಅಲ್ಲ. "ನಿರ್ಲಜ್ಬ", "ಶರಣದಾದುದನ್ನು", "ನೇತೃತ"... ಈ ಪದಗಳಿಗೂ ಅವರೇ ಅರಿತ ಹೇಳಬೇಕು. Smiling
-- -- --
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ದೇವಸ್ಥಾನವನ್ನು ಬಚ್ಚಲುಮನೆ ಮಾಡೋದು ಹೇಗೆ ?
  • ಕನ್ನಡದ ಮಾತು-ಬರಹಗಳ ನಡುವೆ ಹೆಚ್ಚುತ್ತಿರುವ ಕಂದರ
  • ರಾಮೇಶ್ವರಕ್ಕೆ ಹೋದ್ರೂ
  • ಕನ್ನಡಿಗರು ಶ್ರೇಷ್ಠ ಪರಂಪರೆಯ ಉತ್ತರಾಧಿಕಾರಿಗಳು ಹಾಗು....
  • ನೈರುತ್ಯ ರೈಲ್ವೇ ವಲಯದ ಕನ್ನಡ ವಿರೋಧಿ ನಿಲುವಿನ ವಿರುದ್ಧ ಕ.ರ.ವೇ ಪ್ರತಿಭಟನೆ
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಜಗನ್ನಾಥನ ತಬ್ಬಲಿ ಮಕ್ಕಳು
  • ಕನಸಿನ ಕನ್ಯ
  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಹೊಗೆಯಾಗುಳಿದಿರುವ ನೆನಪುಗಳು
  • ಕವಿತೆಗೆ ಹೆಸರು ಕೊಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 6, 2008 - 12:15am
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 11:03pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:35pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:32pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:28pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:25pm
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 10:12pm
  • benaka
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:02pm
  • kishorpatwardhan
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20pm
  • kalpana
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 5, 2008 - 9:15pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 13 ಅತಿಥಿಗಳು ಆನ್ಲೈನ್ ಇರುವರು.


ಒ೦ದೇ ಜನ್ಮದಿ ಬಹು ಜನ್ಮ೦ಗಳ
ಚೆ೦ದವಗಾಣಿಸುವಮಳ ಕಲೆ
ಮ೦ದಿಗೆ ದೇವರ ವರವಲೆ ಅದುವೇ
ಮು೦ದಿನ ಬಿಡುಹುಕು ಹಾನಿಯಲೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator