ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › Sunil Jayaprakash ರವರ ಬ್ಲಾಗ್

ಜನರು ಮತ್ತು ಜನಪ್ರತಿನಿಧಿಗಳು

November 14, 2007 - 11:18am — Sunil Jayaprakash

ಅಲ್ಲ ಕಣ್ರಯ್ಯಾ, ಹೇಳಿ ಕೇಳಿ ಇದು ಸೆಪ್ಟೆಂಬರ್-ನವೆಂಬರ್ ಕಾಲ. ಕನ್ನಡಿಗರು ಆಚರಿಸುವ ಎರಡು ದೊಡ್ಡ ಹಬ್ಬಗಳ ತಿಂಗಳು. ೧. ನಾಡಹಬ್ಬ ದಸರಾ, ೨. ಕನ್ನಡ(=ಕೇವಲ ನುಡಿಯಲ್ಲ ಕಣ್ರಯ್ಯಾ, ನಾಡು, ಅದರಲ್ಲಿ ಬದುಕು ಕಾಣುತ್ತಿರುವ ಜನರು) ರಾಜ್ಯೋತ್ಸವ. ಇದೇ ಸಂದರ್ಭದಲ್ಲಿ ಹಂಪಿ ಉತ್ಸವವೂ ನಡೆಯುತ್ತಿದೆ. ರಾಜಕೀಯವಾಗಿ ಏನೆಲ್ಲಾ ತಿಪ್ಪರಲಾಗ ಆದರೂ, ಸಾಂಸ್ಕೃತಿಕವಾಗಿ ನಾವುಗಳು ಎಂತಹ ಉದಾತ್ತ ಆದರ್ಶಗಳನ್ನು ಇಟ್ಟುಕೊಂಡಿದ್ದೇವೆ, ಅಲ್ಲವೇ, ಖುಷಿಯಾಗುತ್ತದೆ. ನಮ್ಮ ಸಾಂಸ್ಕೃತಿಕ ಉದಾತ್ತತೆಯ ನಡುವೆಯೇ ರಾಜಕೀಯವಾಗಿ ಏನೇನೆಲ್ಲಾ ಕಸರತ್ತು ನಡೆದು ಹೋಯಿತು. ನಾವುಗಳು ಅತ್ತ ಸಾಂಸ್ಕೃತಿಕ ಹಿರಿಮೆ, ಗರಿಮೆಯನ್ನು ಜಗತ್ತಿಗೆ ತೋರಿಸುತ್ತಿದ್ದರೆ, ಇತ್ತ ಕಡೆ ರಾಜಕೀಯವಾಗಿ ಏನೇನಾಯಿತು ಎಂಬುದನ್ನು ವಿವರವಾಗಿ ತಿಳಿಸಬೇಕಿಲ್ಲವಷ್ಟೇ. ಈ ದಿನ ಕನ್ನಡಪ್ರಭ ಓದುವಾಗ ಎರಡು ಸುದ್ಧಿಗಳು ಕಣ್ಣಿಗೆ ರಾಚಿಯೇ ರಾಚಿದವು. ಬಹುಶಃ ಈ ಎರಡು ಸುದ್ಧಿಗಳನ್ನು ನಿಮ್ಮೊಡನೆ ಹಂಚಿಕೊಳ್ಳುವುದಕ್ಕಿಂತ ಹೆಚ್ಚು ಮಾರ್ಮಿಕವಾಗಿ ಎದೆಯ ಭಾವನೆಗಳನ್ನು ಹೇಗೆ ಹರಿಯಬಿಡಬೇಕು ತಿಳಿಯಲಿಲ್ಲ Sad

ನುಡಿಯ ವಿಷಯದಲ್ಲಿ ಜೀತದಾಳುಗಳಾಗುಮದು ಬೇಡ (ಪತ್ರಪ್ರಭ)

ನೂತನ ಸರ್ಕಾರ ಶೀಘ್ರ ಪತನ: ಸಚಿವ ರಾಜಶೇಖರನ್‌

  • ವಿರೋಧಾಭಾಸ
  • ಶಾಸ್ತ್ರೀಯ ಭಾಷೆ
~.~
  • Sunil Jayaprakash ರವರ ಬ್ಲಾಗ್
  • Login or register to post comments
  • 506 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 14, 2007 - 12:21pm — shreekant.mishrikoti

ಉ: ಜನರು ಮತ್ತು ಜನಪ್ರತಿನಿಧಿಗಳು

shreekant.mishrikoti's picture

ಸದ್ಯ , ನಮ್ಮಲ್ಲಿ ಗೋದ್ರಾ ,ನಂದಿಗ್ರಾಮ , ಬಾಗಲ್ಪುರ , ಪ್ರತ್ಯೇಕತೆಯ ಬೇಡಿಕೆ , ಇಂಥವು ಆಗುವದಿಲ್ಲ ; ಜನರ ಬೆಂಬಲವೂ ಅಂಥದಕ್ಕೆಲ್ಲ ಇಲ್ಲ ;
ಭ್ರಷ್ಟಾಚಾರದಲ್ಲಿ ನಂಬರ್ ಒನ್ ಇರಬಹುದು ; ರಾಜಕಾರಣಿಗಳು ನಮ್ಮನ್ನು ತಲೆ ತಗ್ಗಿಸೋ ತರ ಮಾಡಿರಬಹುದು ; ಆದರೆ ಇವು ಮೇಲಿನವಕ್ಕೆ ಹೋಲಿಸಿದರೆ ಕಡಿಮೆ ಕೇಡು ;
ಜನ ಬಹುತೇಕ ಸಾಮರಸ್ಯದಿಂದ ಬಾಳುತ್ತಿದ್ದಾರೆ ;

ಇದೇ ನಮ್ಮ ಹಿರಿಮೆ ;

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 14, 2007 - 1:03pm — mahesha

ಉ: ಜನರು ಮತ್ತು ಜನಪ್ರತಿನಿಧಿಗಳು

mahesha's picture

ನಮ್ಮ ಬಿಟ್ಟಾಕ್ ದೋರಣೆಯೆ ನಮಗೆ ಸ್ರೀರಕ್ಸೆ!!

"ಎಮ್ಮೆ ನಿನಗೆ ಸಾಟಿಯಿಲ್ಲ.. " ಇದು ನಾವ್ ಕನ್ನಡೊರಿಗೆ ಹೇಳಿ ಮಾಡಿಸಿದಂಗೆ...

ಯಾರ್‍ ಯೆಂಗಾರ ಹಾಳಾಗ್ಲಿ, ಉದ್ದಾರವಾಗ್ಲಿ.. ನಮ್ದು ನಮ್ಗೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 14, 2007 - 1:26pm — ಶಿವ

ಉ: ಜನರು ಮತ್ತು ಜನಪ್ರತಿನಿಧಿಗಳು

ಶಿವ's picture

ನಮ್ಮ ಸರ್ಕಾರದ ಹತ್ತಿರ ಹಣವಿದೆ.ಯಾವುದೇ ಹಬ್ಬವನ್ನು ಆಚರಿಸಬಹುದು. ಹಂಪಿ ಹಬ್ಬ ಎಲ್ಲಾ ಟೀವಿಯಲ್ಲಿ ನೋಡುವಾಗ, ಈ ಹಣವನ್ನು ನಮ್ಮೂರಿನ(ದಕ್ಷಿಣ ಕನ್ನಡ) ರಸ್ತೆಗಾದ್ರು ಹಾಕಿದ್ರೆ ಎಂದು ಅನಿಸೋದಂತು ಸತ್ಯ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಎಡ ಬಲ ವಾಲದಿರಲು...!
  • ಉತ್ತರ ಕನ್ನಡದ ೩ ತಾಲೂಕು ಗೋವಾ ಪಾಲಾಗುವುದೇ?
  • IT ಕನ್ನಡಿಗರಿಂದ ಕಾವೇರಿಗಾಗಿ ಹೋರಾಟ
  • ಹೈಟೆಕ್ ಸಿಟಿಬಸ್ಸು ಟಿಕೇಟು
  • ಕನ್ನಡಪ್ರಭ ಬದಲಾಗಿದೆ, ನೋಡಿದಿರಾ?
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹಿಂದೂ ಸಂಸ್ಕ್ೃತಿಯಲ್ಲಿ ಮಣ್ಣಿಗಿರುವ ಮಹತ್ವ
  • ಏನಿದೇನಿದು
  • ಎಲ್ಲೇ ಹೋಗು ಹಿಂಬಾಲಿಸುವೆ...................,
  • ಲಿನಕ್ಸಾಯಣ - ೧೯ - EvDO ಲಿನಕ್ಸ್ ನಲ್ಲಿ?
  • ನಾನು ನಿಜವಾಗಿಯು ಹುಚ್ಚಾನ?
  • ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
  • ಹಿಂದಿ ದಿವಸ : ಒಕ್ಕೂಟ ವ್ಯವಸ್ಥೆಗೊಂದು ಕಳಂಕ
  • ಓದಿದ್ದು ಕೇಳಿದ್ದು ನೋಡಿದ್ದು-12
  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
  • ishwar.shastri
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:00pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:54pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:52pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:51pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 144 ಅತಿಥಿಗಳು ಆನ್ಲೈನ್ ಇರುವರು.


ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ

— --- ಟಿ.ಪಿ.ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator