ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › Sunil Jayaprakash ರವರ ಬ್ಲಾಗ್

ಪೈಪೋಟಿ ಎಂದರೆ ಹೀಗಿರಬೇಕು

January 15, 2008 - 8:54am — Sunil Jayaprakash

ಈ ದಿನ ಸಂಕ್ರಾಂತಿ, ಎಳ್ಳು ಬೆಲ್ಲ ತಿಂದು ಎಲ್ಲರೂ ಒಳ್ಳೆಯ ಮಾತಾಡಬೇಕು. ಅದಕ್ಕೇ ಈ ಕ್ರಾಂತಿ-ಬ್ಲಾಗು. "ಪೈಪೋಟಿ ಎಂದರೆ ಹೀಗಿರಬೇಕು". ನನ್ನ ಎಣಿಸಲಾಗದ ಗೆಳೆಯರ ಪಟ್ಟಿಯಲ್ಲಿ, ಇಬ್ಬರಿದ್ದಾರೆ : ಅವನು, ಇವನು. ಅವನ ಅಣ್ಣನ ಮದುವೆ ಮುಂದಿನ ತಿಂಗಳು. ಅಣ್ಣನ ಮದುವೆ ಗೊತ್ತಾದ ದಿನದಿಂದ ಅವನಿಗೆ ತಾನೂ ಮದುವೆ ಆಗಬೇಕು ಎಂಬ ಆಸೆಯಾಗಿಬಿಟ್ಟಿದೆ!!!. ಆದರೆ ಏನು ಮಾಡುವುದು ಅವನಿಗೆ ಗುರುಬಲ ಬಂದಿಲ್ಲವಂತೆ Eye-wink. ಅವನನ್ನು ನೋಡಿ ಇವನು ಮುಸಿಮುಸಿ ನಗುತ್ತಾ ಹೇಳುತ್ತಾನೆ,

ಇವನು : ಲೋ, ಗ್ಯಾರೆಂಟಿ ನಂಗೆ ಕಣೋ ಫಸ್ಟ್ ಮದುವೆ ಆಗೋದು.
ಅವನು : ಹೌದಾ, ನೋಡೇ ಬಿಡಣ, ಏನೇನ್ ಬೆಟ್ಸ್.
ಇವನು : ಓ ಅದಕ್ಕೇನಂತೆ, ನೋಡೇ ಬಿಡೋಣ.

ಈ ಘಟನೆಯಾದಂದಿನಿಂದ ಇಬ್ಬರೂ ನೋಡದ ಮಾಟ್ರಿಮೋನಿಯಲ್ ಇಲ್ಲ, ಹೋಗದ ನಾಟಕ, ಸಿನಿಮಾ, ಸಂಗೀತ ಕಾರ್ಯಕ್ರಮ, ಮಾಮಳಿಗೆಗಳು ಇಲ್ಲ. ಹೋದ ಎಲ್ಲ ಕಡೆ ನಮ್ಮನ್ನೆಲ್ಲ ಕಡೆಗಣಿಸಿ, ಎಲ್ಲೆಲ್ಲೂ ಯಾವ ಹುಡುಗಿ ತನಗೆ ಸರಿ ಹೊಂದಬಹುದು ಎಂಬುದರ ಕಡೆಯೇ ಅವರ ಗಮನ, ಚರ್ಚೆ Sticking out tongue ಉಫ್!!!!!!

ಈ ದಿನ ಸಂಕ್ರಾಂತಿ ನೋಡಿ Eye-wink ಆದ್ದರಿಂದ, "ಇವರಿಬ್ಬರಿಗೂ ಬೇಗ ಒಳ್ಳೆಯ ಹುಡುಗಿ ಸಿಗಲಿ" ಎಂದು ಶುಭ ಹಾರೈಸಿ ಅವರ ಸಂಸಾರಕ್ಕೆ ನಾಂದಿ ಹಾಡಿ.


  • ಪೈಪೋಟಿ
  • ಮದುವೆ
  • ಸಂಕ್ರಾಂತಿ
~.~
  • Sunil Jayaprakash ರವರ ಬ್ಲಾಗ್
  • Login or register to post comments
  • 287 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 21, 2008 - 12:03am — santhosh kumar

ಉ: ಪೈಪೋಟಿ ಎಂದರೆ ಹೀಗಿರಬೇಕು

santhosh kumar's picture

ಹಲೋ ಸುನಿ
ಚೆನ್ನಾಗಿದೆ ನಿಮ್ಮ ಬ್ಲಾಗ್ ಗಳು ..ಹಾಗೂ
ನಿಮ್ಮ ಮಾತುಗಳು ಕೂಡ ..ಎಲ್ಲಿದ್ದಿರಾ ನೀವು ಇ ಬೆಂಗಳೂರಿನಲ್ಲಿ ..
ಇಂತಿ ..
ಸಂತು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪತ್ರ ಬರೆಯಲಾ?ಇಲ್ಲ ಚಿತ್ರ ಬಿಡಿಸಲಾ? - ಅರಮನೆ
  • ಆಶ್ಡೆನ್ ಪ್ರಶಸ್ತಿ
  • ಕಲಿತರೆ ಹೀಗೆ...
  • ಒಂದೆ ಬಾರಿ ನನ್ನ ನೋಡಿ...
  • 'ಮುಕ್ತ' ಹಾಡಿನ ಹಿಂದೆ...
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 22 ಅತಿಥಿಗಳು ಆನ್ಲೈನ್ ಇರುವರು.


ಭಾರತ ದಾತ್ಮ೦ ಕ೦ಗೆಡುತಿದೆ ಪರ
ಸಾರಸ್ವತ ಸ೦ಪದ ಭರದಿ೦
ತಾರಿ ಹೋಗಿತಿದೆ ತಾಯ್ನಾಡಿನ ಮನ
ಏರುವಿದೇ ಸ್ವಪ್ರತ್ಯಯದಿ೦

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator