ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › Sunil Jayaprakash ರವರ ಬ್ಲಾಗ್

ಕುಮಾರವ್ಯಾಸ ಭಾರತದ ಕಾವ್ಯ ವಾಚನ

April 14, 2008 - 10:51pm — Sunil Jayaprakash

ಗೋಖಲೆ ಸಾರ್ವಜನಿಕ ವಿಚಾರ ಸಂಕೀರ್ಣದಲ್ಲಿ ಇದೇ ಏಪ್ರಿಲ್ ೧೩ರಿಂದ ಏಪ್ರಿಲ್ ೧೭ರವರೆಗೆ ಕುಮಾರವ್ಯಾಸ ಭಾರತದ, ಅಕ್ಷಯವಸ್ತ್ರ ಪ್ರಸಂಗದ ಕಾವ್ಯ ವಾಚನ (ಗಮಕ) ಹಾಗು ನಿರೂಪಣೆ ಕಾರ್ಯಕ್ರಮವಿದೆ. ಆಸಕ್ತಿಯದ್ದವರು ಭಾಗವಹಿಸಿ. ಇಲ್ಲಿಯವರೆಗಿನ ಚುಟುಕಗಳು.

ದಿನಾಂಕ - ಚುಟುಕ
೧೩ - ಯುಧಿಷ್ಠಿರ ಎಲ್ಲವನ್ನೂ ಸೋತಾಗಿದೆ. ದ್ರೌಪದಿಯನ್ನು ಕರೆದುಕೊಂಡು ಬರಲು ಸೇವಕ ಬಂದಿದ್ದಾನೆ. ದ್ರೌಪದಿ ಆತನಿಗೆ ಧರ್ಮಸೂಕ್ಷ್ಮದ ಒಂದು ಪ್ರಶ್ನೆ ಕೇಳಹೇಳಿ, ಅದಕ್ಕೆ ಉತ್ತರ ಸಿಕ್ಕರೆ ಉತ್ತರ ಬರುವೆನೆಂದು ಹೇಳಿಕಳಿಸುತ್ತಾಳೆ.
೧೪ - ರಾಜಸಭೆಗೆ ದ್ರೌಪದಿಯನ್ನು ಎಳೆದುಕೊಂಡು ಬರಲಾಗಿದೆ. ಈ ಪ್ರಕರಣದ ನಿರೂಪಣೆಯಲ್ಲಿ, "ದ್ರೌಪದಿಯ ಶ್ರೀಮುಡಿಯ" ಬಗ್ಗೆ ಪ್ರೋ.ಎಸ್.ವಿ.ರಂಗಣ್ಣನವರು, ಕುಮಾರವ್ಯಾಸನು "ಸಂಸ್ಕೃತ-ಕನ್ನಡ" ಬಳಕೆಯಲ್ಲಿ ಮಾಡುತ್ತಿದ್ದ ಪಾರ್ಶಿಯಾಲಿಟಿಯ(ತಾರತಮ್ಯದ) ಬಗ್ಗೆ, ಎತ್ತಿದ್ದ ಆಕ್ಷೇಪ ಮತ್ತು ಆ ಆಕ್ಷೇಪಕ್ಕೆ ಕುವೆಂಪು ಅವರ ಧೋರಣೆ ಏನಾಗಿತ್ತು ಇವುಗಳನ್ನು ನಿರೂಪಣಾಕಾರರು ತಿಳಿಸಿಕೊಟ್ಟರು.

ಮುಂದೇನಾಗುವದು, ಕಾಯುತ್ತಿರಿ.

  • ಅಕ್ಷಯ ವಸ್ತ್ರ
  • ಕುಮಾರವ್ಯಾಸ ಭಾರತ
  • ಪ್ರಸನ್ನ
  • ರಂಗಣ್ಣ
  • ಶ್ರೀಮುಡಿ
~.~
  • Sunil Jayaprakash ರವರ ಬ್ಲಾಗ್
  • Login or register to post comments
  • 194 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • 'ಕುಮಾರವ್ಯಾಸ ಭಾರತ' ಕಾವ್ಯ ವಾಚನ-ವ್ಯಾಖ್ಯಾನ
  • ಹಳೆಗನ್ನಡ ಆಸಕ್ತರಿಗೆ ಸಿಹಿಸುದ್ದಿ
  • ಕುಮಾರವ್ಯಾಸ ಭಾರತ
  • 'ನಾದಲೀಲೆ' - ಬೇಂದ್ರೆ ಕಾವ್ಯ ವಾಚನ
  • ಭಗವದ್ಗೀತೆ ಜ್ಞಾನಯೋಗದ ಬಗ್ಗೆ ಉಪನ್ಯಾಸ
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 11:40pm
  • ಗಣೇಶ
    ಉ: ಗೂದೆ ಹಣ್ಣು
    July 24, 2008 - 11:40pm
  • uniquesupri
    ಉ: ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ
    July 24, 2008 - 11:39pm
  • uniquesupri
    ಉ: ಇದು ಬರಿ ಬೆಳಗಲ್ಲೋ...
    July 24, 2008 - 11:37pm
  • srinivasps
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:12pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 11:06pm
  • ಗಣೇಶ
    ಉ: ಗೂದೆ ಹಣ್ಣು
    July 24, 2008 - 10:56pm
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:49pm
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:26pm
  • Jayalaxmi.Patil
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 24, 2008 - 10:19pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 34 ಅತಿಥಿಗಳು ಆನ್ಲೈನ್ ಇರುವರು.


ಗುಣಕ್ಕೆ ಮಚ್ಚರಮುಂಟೇ?

— ರನ್ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator