ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › Sampada Blogs › Sunil Jayaprakash ರವರ ಬ್ಲಾಗ್

ಈಗಿನ ಸಾಮಾಜಿಕ ಚಿಂತನೆಯನ್ನು ಕುರಿತ ಎರಡು ಬರಹಗಳು

April 16, 2007 - 12:01pm — Sunil Jayaprakash

ನಾನು ಕಳೆದ ಎರಡು ವಾರಗಳಿಂದ ಎರಡು ವಿಷಯಗಳ ಬಗ್ಗೆ ಬರೆಯಬೇಕು ಎಂದು ಅಂದುಕೊಳ್ಳುತ್ತಲೇ ಇದ್ದೇನೆ. ಅದಕ್ಕಾಗಿ ಕೆಲವು ವಿಷಯಗಳನ್ನೂ ಕಲೆಹಾಕಿದ್ದೇನೆ. ಆದರೆ ಕೆಲಸದ ಒತ್ತಡ ಮತ್ತು ತುಂಬಾ ಮುಖ್ಯವಾಗಿ "ಕನ್ನಡದ ಬಗೆಗಿನ ಚರ್ಚೆಗಳಲ್ಲಿ, ವಿಷಯವೇ ಇಲ್ಲದ ಮತ್ತು ಚರ್ಚೆಗೆ ಸಂಬಂಧವೇ ಇರದ ಕೆಲವು ಅಪಕ್ವ ವೈಯಕ್ತಿಕ ಕಾಮೆಂಟುಗಳ ಭಾರದಿಂದ" ಆ ಚಿಂತನಾ ಬರಹಗಳನ್ನು ಲೇಖನದ ರೂಪದಲ್ಲಿ ಇಳಿಸಲು ಬಿಡುವಾಗುತ್ತಿಲ್ಲ. ಆದರೂ ಓದುಗರಿಗೆ ಈ ಬ್ಲಾಗಿನ ಮೂಲಕ ಅದರ ಪರಿಚಯ ಮಾಡಿರುತ್ತೇನೆ.

ಅವುಗಳ ಗವನ ಹೀಗಿದೆ.

೧. ಪಾಪ ಮತ್ತು ಪಾಪಪ್ರಜ್ಞೆ.
೨. ದಾಟು ಕಾದಂಬರಿ ಮತ್ತು Mr. BBS ಕಲ್ಚರ್ಡ್ ಆದದ್ದು ಹೇಗೆ ನಾಟಕಗಳಲ್ಲಿನ ಸಾಮ್ಯತೆ ಮತ್ತು ಸಮಕಾಲೀನತೆ ?

ಕಾತರದಿಂದ ನಿರೀಕ್ಷಿಸಿ.

~.~
  • Sunil Jayaprakash ರವರ ಬ್ಲಾಗ್
  • Login or register to post comments
  • 554 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 16, 2007 - 1:27pm — mahesha

ದಾಟು - ಬೈರಪ್ಪ

mahesha's picture

ಸುನಿಲ,

'ದಾಟು' ಬೈರಪ್ಪಂಗೆ ಕೇಂದ್ರ ಸಾಹಿತ್ಯಕಡಮಿ ಪ್ರಶಸ್ತಿ ತಂದಿತ್ತ ಹೊತ್ತಗೆ.
ಮೊದಲ ಹಾಳೆಯಿಂದ ಕೊನೆಯ ಹಾಳೆಯ ತನಕ ಬರಿ, ಜಾತಿ!, ಜಾತಿ!!

ಆದರೂ ಬಹಳ ಚೆನ್ನಾಗಿದೆ!

"ಪಾಪ ಮತ್ತು ಪಾಪಪ್ರಜ್ನೆ" ಇದರ ಕುರಿತು ನಂಗೆ ತವಕ!
============================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 1, 2007 - 9:46am — Sunil Jayaprakash

ಉ: ಈಗಿನ ಸಾಮಾಜಿಕ ಚಿಂತನೆಯನ್ನು ಕುರಿತ ಎರಡು ಬರಹಗಳು

Sunil Jayaprakash's picture

ಗೆಳೆಯರೆ, ಪಾಪ ಮತ್ತು ಪಾಪಪ್ರಜ್ಞೆಯನ್ನು ಕುರಿತ ಬರಹವನ್ನು ನಿಮ್ಮ ಮುಂದಿಟ್ಟಿದ್ದೇನೆ. ಓದಿ ನಿಮ್ಮ ಅನಿಸಿಕೆಗಳನ್ನು ತಿಳಿಸಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಾವು ಹಾಗೂ ನಮ್ಮ ಸಂಪದ
  • ಆವರಣಾಭಿಮಾನ
  • how much, hom many ಕನ್ನಡದಲ್ಲಿ....
  • ಭಾರತ-ಪಾಕಿಸ್ತಾನಗಳು ಒಂದೇ ದೇಶವಾಗಬಾರದೇ?
  • ಮುಗಿದರೂ ಮುಗಿಯದ್ದು
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸ್ನೇಹ ಬ೦ಧನ
  • ಓದಿದ್ದು ಕೇಳಿದ್ದು ನೋಡಿದ್ದು-51 (kann)ADIGA
  • "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
  • ದೊಡ್ಡವರ ದೊಡ್ಡತನ
  • ಕೈ ಕೊಟ್ಟ ಜೆಟ್ ಏರ್
  • ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
  • ಈ ರೀತಿ ನಿಮ್ಮ ಮನೇಲಿ ಆದರೆ ನೀವು ಏನು ಮಾಡ್ತೀರಿ?
  • ನೂರು ಕನ್ನಡಿಗಳ ದೇಗುಲ
  • ಇವತ್ತು ಕೈ ತೊಳೆಯುವ ದಿನವಂತೇ...!!!
  • ನಿಮ್ಮ ಬ್ರೌಸರ್‌ನಲ್ಲಿಯೇ ಬಿಸಿ ಬಿಸಿ ಸುದ್ದಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:53am
  • ASHOKKUMAR
    ಉ: " ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,
    October 16, 2008 - 5:06am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:03am
  • createam
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 4:56am
  • imunde
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 4:55am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 4:50am
  • createam
    ಉ: ಕೈ ಕೊಟ್ಟ ಜೆಟ್ ಏರ್
    October 16, 2008 - 4:49am
  • hamsanandi
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 3:33am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 95 ಅತಿಥಿಗಳು ಆನ್ಲೈನ್ ಇರುವರು.


ಸತ್ ಆವುದೋ ಅದ ಸ೦ಪರ್ಕಿಸದಿರೆ
ಹತ್ತಿರ ಸುಳಿಯದು ಆನ೦ದ
ಸತ್ ಇಗು ಆನ೦ದಕು ಕಲೆ ಸೇತುವೆ
ಉತ್ತಾನಿಪನರಿವಿನ ಛ೦ದ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator