ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › Sampada Blogs › Sunil Jayaprakash ರವರ ಬ್ಲಾಗ್

ರಣಜಿ

December 20, 2006 - 10:48pm — Sunil Jayaprakash

ಈ ಬಾರಿ ರಣಜಿ ಋತು ಪ್ರಾರಂಭವಾಗುವ ಹೊತ್ತಿನಲ್ಲಿಯೇ, ಕಹಿಯಾದ ಸುದ್ಧಯೊಂದು ಹೊರಬಿದ್ದಿತ್ತು. ವಿಜಯ್ ಭಾರದ್ವಾಜ್ ರವರು ಜುಣುಗಿದ್ದರು(ಜುನುಗಿದ್ದರು). ರಣಜಿಯನ್ನು ಆಡಲಾಗದಿದ್ದದ್ದಕ್ಕೆ ಬೇಸರವೇನೋ ಇದ್ದೇ ಇರುತ್ತದೆ, ಆದರೆ ನಾದಲೀಲೆ ಕಾರ್ಯಕ್ರಮದಲ್ಲಿ ಮತ್ತೆ ನಗುಮೊಗವಿತ್ತು. ನಾನು ಸಮಾಧಾನದಿಂದ ಹಿಂದಿರುಗಿದ್ದೆ.

ಅದೂ ಅಲ್ಲದೆ, ಮೊದಲ ಪಂದ್ಯದಲ್ಲೇ ನಮ್ಮವರು, ಮುಖಭಂಗ ಅನುಭವಿಸಿದ್ದರು. ನಂತರ ಅದೇನು ಬಂತೋ, ಎರಡು ಪಂದ್ಯಗಳನ್ನು ನಮ್ಮವರು ಗೆದ್ದರು. ಹಾ! ಒಂದು ಮಾತು. ನೋಡಿ, ಭಾರತ ತಂಡಕ್ಕೆ ಅನೇಕ ವಿಕೇಟ್ ಕೀಪರುಗಳು ಬಂದು ಹೋದರು. ಆದರೆ ಕರ್ನಾಟಕದಲ್ಲಿ ತಿಲಕ್ ನಾಯ್ಡು ಎಷ್ಟು ವರ್ಷಗಳಿಂದ ವಿಕೇಟ್ ಕೀಪರ್ ಆಗಿ ಉಳಿದಿದ್ದಾರೆ ಗೊತ್ತೆ. ದಕ್ಷಿಣ ಆಫ್ರಿಕಾದ ವಿರುದ್ಧದ ಅಭ್ಯಾಸ ಪಂದ್ಯವೊಂದನ್ನು ಗೆದ್ದ ತಂಡದಲ್ಲಿ ತಿಲಕ್ ನಾಯ್ಡು ಇದ್ದರು ಅಂತ ಕಾಣತ್ತೆ. ಒಟ್ಟಿನಲ್ಲಿ ನಾನು ಆಸಕ್ತಿಯಿಂದ ರಣಜಿ ಪಂದ್ಯಗಳನ್ನು ಓದುತ್ತಾ(ಹೌದು ಓದುತ್ತಾ, ಏಕೆಂದರೆ, ಯಾವ ಟಿ.ವಿ. ವಾಹಿನಿಯವರೂ ನಮ್ಮ ರಣಜಿ ತಂಡದ ಬಗ್ಗೆ ಮಾತನಾಡುವುದಿಲ್ಲ. ಬಹುಶಃ ರಣಜಿಯ ಬಗ್ಗೆ ಮಾತನಾಡುವುದು ಅವಮಾನ ಅಂತ ಅವು ತಿಳಿದಿರಬಹುದು), ಇರಲಿ.

ಸರಿ, ಮೊದಲ ಪಂದ್ಯದಲ್ಲಿ ಮುಖಭಂಗ ಅನುಭವಿಸಿದ ಮೇಲೆ, ಎರಡು ಬರೋಬ್ಬರಿ ಗೆಲುವನ್ನು ದಾಖಲಿಸಿದ್ದಾರೆ ನಮ್ಮವರು. ಈ ದಿನ ಮುಕ್ತಾಯವಾದ ನಾಲ್ಕನೇ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಮುನ್ನಡೆ ಪಡೆದು ಎರಡು ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎಲ್ಲರಿಗಿಂತ ಮುಂದಿದ್ದಾರೆ.

ಹೀಗೆಯೇ ಜಯಭೇರಿ ಬಾರಿಸುತ್ತಾ, ಈ ಬಾರಿ, ರಣಜಿ ಟ್ರೋಫಿಯನ್ನು ಕರ್ನಾಟಕಕ್ಕೆ ದೊರಕಿಸಿಕೊಡಲಿ ಎಂದು ಹಾರೈಸೋಣ.

ಅಂದ ಹಾಗೆ, ಜುಣುಗು-ಜುನುಗು ಎಂದರೆ ನಿವೃತ್ತಿ(ಸಂಸ್ಕೃತದ್ದು) ಎಂದು ಅರ್ಥ. ಕನ್ನಡದಲ್ಲಿ ಜಿನುಗು ಪದವಿದೆಯಲ್ಲವೇ, ಹಾಗೆಯೇ ಜುಣುಗು(ಜುನುಗು).

ನೋಡಿ, ಕನ್ನಡ ಎಷ್ಟು ಸರಳ ಅಲ್ಲವೇ ?

~.~
  • Sunil Jayaprakash ರವರ ಬ್ಲಾಗ್
  • Login or register to post comments
  • 507 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕರ್ನಾಟಕ ಮತ್ತು ತಮಿಳನಾಡು ನಡುವಣ ರಣಜಿ ಪಂದ್ಯದ updateಗಳು
  • ಈ ದಿನದ ಕ್ರಿಕೆಟ್ ಸುದ್ಧಿ - ಹಾ! ಎಚ್ಚರ ಇವು ಒಳ್ಳೆಯ ಸುದ್ಧಿಗಳು
  • ಕನ್ನಡದ ಆಪು ಮತ್ತು ಇಂಗ್ಲೀಸ off ಎರಡು ಒಂದೇ
  • ಕನ್ನಡದಿಂದ ಸಕ್ಕದಕ್ಕೆ ಒರೆಗಳು
  • firefox tab, keyboard tabಗಳಿಗೆ ಕನ್ನಡ ಪದಗಳು
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
  • ದೊಡ್ಡವರ ದೊಡ್ಡತನ
  • ಕೈ ಕೊಟ್ಟ ಜೆಟ್ ಏರ್
  • ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
  • ಈ ರೀತಿ ನಿಮ್ಮ ಮನೇಲಿ ಆದರೆ ನೀವು ಏನು ಮಾಡ್ತೀರಿ?
  • ನೂರು ಕನ್ನಡಿಗಳ ದೇಗುಲ
  • ಇವತ್ತು ಕೈ ತೊಳೆಯುವ ದಿನವಂತೇ...!!!
  • ನಿಮ್ಮ ಬ್ರೌಸರ್‌ನಲ್ಲಿಯೇ ಬಿಸಿ ಬಿಸಿ ಸುದ್ದಿ
  • ನಾನು ಯಾವ ಕಾಲದಲ್ಲಿ ಇದ್ದೇನೆ...!?
  • ಓದಿದ್ದು ಕೇಳಿದ್ದು ನೋಡಿದ್ದು-50 ವಿಮರ್ಶೆಯ ಬಗ್ಗೆ ವಿಮರ್ಶೆ:"ಪ್ರಕರಣ"ಕ್ಕೆ ತೆರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • ಹಿರಣ್ಯಾಕ್ಷ
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • srinivasps
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 15, 2008 - 11:48pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:47pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:42pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:29pm
  • pradeep_adiga
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 15, 2008 - 11:15pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:12pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 514 ಅತಿಥಿಗಳು ಆನ್ಲೈನ್ ಇರುವರು.


ಆದರ್ಶವನ್ನು ತೀರಾ ಕೆಳಗಿರಿಸುವುದು ಅಪರಾಧ. ಆದರ್ಶವನ್ನೇ ಕೆಳಗಿಳಿಸಿ ಜಯಗಳಿಸುವುದಕ್ಕಿಂತ ಉಚ್ಚ ಆದರ್ಶವನ್ನಿರಿಸಿಕೊಂಡು ಅಸಫಲಗೊಳ್ಳುವುದೇ ಮನುಷ್ಯನಿಗೆ ಶೋಭದಾಯಕ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator