ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › tvsrinivas41 ರವರ ಬ್ಲಾಗ್

ಪತ್ರ ಬರೆಯುವ ಬಗೆ

August 6, 2005 - 4:07pm — tvsrinivas41

ನನ್ನ ಸ್ನೇಹಿತರೊಬ್ಬರಿಗೆ ನಾನು ಇ-ಅಂಚೆ ಕಳುಹಿಸಿದ್ದೆ. ಅದರಲ್ಲಿ ಮಾಮೂಲಾಗಿ ಇಂತಿ ನಮಸ್ಕಾರಗಳು ಅಂತ ಕೊನೆಯಲ್ಲಿ ಬರೆದಿದ್ದೆ. ಅದಕ್ಕೆ ಅವರು ಇದೇನು ಹೀಗೆ ಬರೆದಿದ್ದೀರಿ. ಹೀಗೆ ಬರೆಯುವ ವಾಡಿಕೆ ಇದೆಯಾ ಅಂತ ಕೇಳಿದರು. ಆಗ ನನಗನ್ನಿಸಿದ್ದು, ಇ-ಮೈಲ್ ಉಪಯೋಗಿಸುವ ಮೂಲಕ ಮೊದಲಿನ ಹಾಗೆ ಪತ್ರ ಬರೆಯುವುದನ್ನು ಸಾರಾಸಗಟಾಗಿ ಈಗೀಗ ಮರೆಯುತ್ತಿದ್ದೇವೆ. ಅದರ ಬಗ್ಗೆ ಸ್ವಲ್ಪ ನೆನಪು ಮಾಡಿಕೊಳ್ಲೋಣ ಅಂದುಕೊಂಡೆ. ಹಾಗೇ ಇದನ್ನೇ ಇಂದಿನ ನನ್ನ ಡೈರಿಯಲ್ಲಿ ಬರೆಯೋಣ ಅಂತಲೂ ನಿರ್ಧರಿಸಿದೆ. ನೀವೂ ಒಮ್ಮೆ ನೋಡಿ. ನಾನು ಎಡವಿರುವ ಕಡೆ ತಿದ್ದಿ.

ಮೊದಲು ಪತ್ರ ಬರೆಯುವ ಕ್ರಮ ಇದ್ದದ್ದು ಹೀಗೆ

ಶುಭಮಸ್ತು ಶ್ರೀರಾಮ ಮುಂಬಯಿ
ದಿನಾಂಕ ೬ನೇ ಆಗಸ್ಟ್ ೨೦೦೫

ತೀರ್ಥರೂಪು / ಮಾತು: ಶ್ರೀ / ಚಿರಂಜೀವಿ ರಾಜಶ್ರೀ / ಚಿರಂಜೀವಿ ಸೌಭಾಗ್ಯವತಿ ಹರಿದ್ರಾಕುಂಕುಮ ಶೋಭಿತೆ ....... ನಿಗೆ / ಳಿಗೆ,

ಉಭಯ ಕುಶಲೋಪರಿ ಸಾಂಪ್ರತ

ಇಂತಿ ನಮಸ್ಕಾರಗಳು / ಇಂತಿ ಆಶೀರ್ವಾದಗಳೊಂದಿಗೆ

ಪತ್ರದಲ್ಲಿ ಎಲ್ಲಿಯೂ ಮಸಿ ಚೆಲ್ಲಿರಬಾರದು ಎಂದು ಹಿರಿಯರು ಹೇಳುತ್ತಿದ್ದರು. ಅದು ಅಶುಭ ಸೂಚಕ.

ಪತ್ರ ಬಂದ ಕೂಡಲೇ ಹಿರಿಯರು ಎಲ್ಲರಿಗೂ ಕೇಳುವಂತೆ ಗಟ್ಟಿಯಾಗಿ ಓದುತ್ತಿದ್ದರು. ಈ ಕಾರಣಕ್ಕಾಗಿಯೇ ಮೊದಲಿಗೆ ಶುಭಮಸ್ತು ಅಂತ ಬರೆಯುವುದು. ಅಲ್ಲಿ ಆ ಪದ ಇಲ್ಲದೇ ಕಪ್ಪು ಮಸಿ ಇದ್ದರೆ, ಇದೇನೋ ಅಶುಭ ಸೂಚಕ ಪತ್ರ ಅಂದುಕೊಂಡು - ಮೊದಲು ವಿಷಯವನ್ನು ಮನಸ್ಸಿನಲ್ಲಿಯೇ ಓದಿ, ತಿಳಿಸಬೇಕಾದದ್ದನ್ನು ಮಾತ್ರವೇ ತಿಳಿಸುತ್ತಿದ್ದರು.
ಮಿಕ್ಕ ವಿಷಯಗಳೆಲ್ಲ ಎಲ್ಲರಿಗೂ ಗೊತ್ತೇ ಇರುತ್ತದೆ.

ಇನ್ನೂ ಹೆಚ್ಚಿನದಾಗಿ ನಿಮಗೆ ತಿಳಿದಿದ್ದರೆ ತಿಳಿಸಿ.

~.~
  • tvsrinivas41 ರವರ ಬ್ಲಾಗ್
  • Login or register to post comments
  • 881 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 6, 2005 - 4:57pm — hpn

ಪತ್ರಗಳು

hpn's picture

ಹಿಂದೊಮ್ಮೆ ನಮ್ಮ ಅಜ್ಜಿಯ ಮನೆಯಿಂದ ಅಮ್ಮನಿಗೆ ಕಾಗದ ಬಂದಾಗ ಈ ರೀತಿಯ ಬರವಣಿಗೆ ಓದಿದ ಜ್ಞಾಪಕ.
ಈಗೆಲ್ಲಿ ಅವೆಲ್ಲ, ಈ ಬಗೆಯ ಕಾಗದಗಳು ಹೋಗಿ ಬರಿಯ ಬ್ಯಾಂಕ್ ಸ್ಟೇಟ್ಮೆಂಟ್ಗಳು, ಕ್ರೆಡಿಟ್ ಕಾರ್ಡ್ ಸ್ಟೇಟ್ಮೆಂಟ್ಗಳು ಮಾತ್ರ ಬರುತ್ತವೆ. ಸಂಬಂಧಿಕರ ಕುಶಲೋಪರಿ ಫೋನಿನಲ್ಲೇ ಮುಗಿದು ಹೋಗುತ್ತದೆ. Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪತ್ರ.... ನಾಸ್ಟಾಲ್ಜಿಯಾ
  • ಸಂಪದ ಸುದ್ದಿ ಪತ್ರ
  • ಕನ್ನಡ ಭಾಷೆಯ ಬಳಕೆ ಮತ್ತು ಅನುವಾದದ ಬಗ್ಗೆ ಒಂದಿಷ್ಟು..
  • ಝೆನ್ ಕತೆ: ೧೭ ಪ್ರೇಮ ಪತ್ರ
  • ಕನ್ನಡದಲ್ಲಿ ಬರೆಯೋದು ಬಹಳ ಸುಲಭ....
Syndicate content

ಲೇಖಕರು

tvsrinivas41's picture

ಪರಿಚಯ

ಸಾಹಿತ್ಯಾಭಿಲಾಷಿ, ಕವನ ರಚಿಸುವ ಹುಚ್ಚು, ಕೆಲವು ಲೇಖನಗಳನ್ನೂ ಬರೆದಿರುವೆ, ಬರೆಯುತ್ತಿರುವೆ.
ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಆಗಿರುವೆ. ಬೆಂಗಳೂರು ಶಾಖೆಯನ್ನು ೧೯೮೨ ರಲ್ಲಿ ಸೇರಿ ೧೯೮೯ರಲ್ಲಿ ಮುಂಬಯಿಗೆ ಬಂದಿರುವೆ.

ನನ್ನ ಅಂತರ್ಜಾಲ ತಾಣ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-9
  • ಓ, ಬನ್ನಿ, ಸೋದರರೆ, ಬೇಗ ಬನ್ನಿ!
  • ನನ್ನ ನೆನಪು ನಿನಗೆ ಬರೋದೇ ಇಲ್ಲವಾ ?
  • ನಿನ್ನ ಕನಸಿನ ಸಿನೆಮಾದಲ್ಲಿ ಹಾರ ಹಾಕಿಸಿಕೊಂಡ ಫೋಟೋವಿನ ಪಾತ್ರ..!
  • ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
  • ಲಿನಕ್ಸಾಯಣ - ೧೭- ಫೇಸ್ಟ್ ಬಿನ್ (pastebin) ಬಗ್ಗೆ ಗೊತ್ತಾ?
  • ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
  • ನಿನ್ನ ಮರೆಯಲು ಪ್ರಯತ್ನಿಸಿ ಸೋತಿದ್ದೀನಿ..:(
  • ಓದಿದ್ದು ಕೇಳಿದ್ದು ನೋಡಿದ್ದು-8
  • ಹೀಗೆ ಹೋಗಿ ಹಾಗೇ ಬಂದೆ: "ಯು ಆರ್ ಸೇಯಿಂಗ್ ಬರೀ ಸುಳ್ಳೇ": ಜೈ ಕರ್ನಾಟಕ ಮಾತೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 10:06am
  • anupkumart
    ಉ: ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
    September 5, 2008 - 9:57am
  • anil.ramesh
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 9:40am
  • anil.ramesh
    ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
    September 5, 2008 - 9:37am
  • Sunil Jayaprakash
    ಉ: ಗಣಪನ ಗಂಡಾಂತರಗಳು ಅನೇಕ
    September 5, 2008 - 9:27am
  • Sunil Jayaprakash
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 8:54am
  • Sunil Jayaprakash
    ಉ: ’ಕೊಲಂಬಿಯ ಪೋಸ್ಟ್ ಆಫೀಸ್’
    September 5, 2008 - 8:53am
  • savithasr
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 8:00am
  • savithasr
    ಉ: ವಿನಾಯಕನ ಇ-ಮೇಲ್!
    September 5, 2008 - 7:48am
  • skakkilaya
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 7:39am
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 36 ಅತಿಥಿಗಳು ಆನ್ಲೈನ್ ಇರುವರು.


ಬರಹಗಾರನಿಗಿರಬೇಕಾದ ಅತ್ಯುಚ್ಚ ನಿಷ್ಠೆಯೆಂದರೆ ಭಾಷೆಗಿರುವ ಅವನ ಒಲವು.

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator