ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ವರುಣ ಭಟ್

ಬ್ಲಾಗ್ ಪದದ ಅರ್ಥ ಏನು?
ವೇದಿಕೆ ಅಂತ ಇರಬಹುದೇ?

ಮತಾಂತರದ ಬಗ್ಗೆ ಒಂದು ಒಳ್ಳೆ ಲೇಖನ..

January 23, 2008 - 11:40am — varunbhatbm

ಕ್ರೈಸ್ತ ಮಿಷಿನರಿಗಳು ಭಾರತದಲ್ಲಿ ನಡೆಸುತ್ತಾ ಇರೋ ಬಲವಂತದ ಮತಾಂತರದ ಬಗ್ಗೆ ಒಂದು ಒಳ್ಳೆ ಲೇಖನ ಪ್ರತಾಪ್ ಸಿಂಹ ಅವರಿಂದ..
ಓದಿ..

http://thatskannada.oneindia.in/column/pratap/2008/0802-religion-is-not-...

  • ಜಾತಿ
  • ಮತ
~.~
  • Login or register to post comments
  • 418 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಏನಾಗಿದೆ ಉತ್ತರ ಭಾರತೀಯರಿಗೆ...

January 18, 2008 - 8:59am — varunbhatbm

ನನಗೆ ನಿನ್ನೆ ಒಂದು ಇ-ಮೇಲ್ ಬಂತು...
ಓಪನ್ ಮಾಡಿ ನೋಡಿದಾಗ ಗೊತ್ತಾಯ್ತು, ಅದು ಬರಿ ಒಂದು ಮೇಲ್ ಅಲ್ಲ. ಒಂದು ಇ-ಮೇಲ್ ಸರಣಿ. ಒಬ್ಬ ಉತ್ತರ ಭಾರತೀಯ ಬರೆದಿರೋ ಮೇಲ್ ಮತ್ತು ಅದಕ್ಕೆ ತುಂಬ ಜನರ ಪ್ರತಿಕ್ರಿಯೆ ಹಾಗು ಒಬ್ಬ ದಕ್ಷಿಣ ಭಾರತೀಯನ ಜವಾಬು. ಅದನ್ನು ಈ ಲಿಂಕ್ ನಲ್ಲಿ ಓದಿ..
http://varunbhat.wordpress.com/2008/01/18/difference-among-indians/  ಮುಂದೆ ಓದಿ »

  • ದೇಶ
  • ಭಾಷೆ
~.~
  • 5 ಪ್ರತಿಕ್ರಿಯೆಗಳು
  • 449 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಒಂದು ಕಹಿ ಅನುಭವ

January 15, 2008 - 11:25am — varunbhatbm

ನಿನ್ನೆ ಒಂದು ಸೂಪರ್ ಮಾರ್ಕೆಟ್ ಗೆ ಹೋಗಿದ್ದೆ. ಹೆಸರು "ಹೋಮ್ ನೀಡ್ಸ್" ಅಂತ.
ನನ್ನ ಮನೆ ಅಲ್ಲೆ ಹತ್ತಿರ ಇರೋದ್ರಿಂದ, ವಾರಕ್ಕೆ ೨-೩ ಸಲ ಸಾಮಾನು ತರಲು ಹೋಗುತ್ತೇನೆ ಅಲ್ಲಿಗೆ. ಅಲ್ಲಿ ಇರೋ ಕೆಲಸದವರು ಪರ್ವಾಗಿಲ್ಲ ಅನ್ನೋ ಹಾಗೆ ಕನ್ನಡ ಮಾತಾಡ್ಥಾ ಇದ್ರು. ನಾನು ಹೆಚ್ಚು ಪ್ರಶ್ನೆ ಕೇಳ್ತಾ ಇರಲಿಲ್ಲ ಅವರಿಗೆ, ಏನು ಬೇಕೋ ಅದನ್ನು ತಗೊಂಡು ಬರ್ತಾ ಇದ್ದೆ.  ಮುಂದೆ ಓದಿ »

  • ಭಾಷೆ
~.~
  • 4 ಪ್ರತಿಕ್ರಿಯೆಗಳು
  • 416 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನನ್ನ ಮೊಬೈಲು

January 15, 2008 - 9:02am — varunbhatbm

೨ ತಿಂಗಳಿಂದ ನನ್ನ ಮೊಬೈಲ್ (ಸೋನಿ ಎರಿಕ್ಸನ್ ಕೆ೭೫೦ಐ) ತುಂಬ ತೊಂದರೆ ಕೊಡ್ತಾ ಇತ್ತು. ಆ ಮೊಬೈಲ್ ಬರೀ ೧.೫ ವರ್ಷ ಹಳೆಯದು.  ಮುಂದೆ ಓದಿ »

  • ತಂತ್ರಜ್ಞಾನ
~.~
  • 8 ಪ್ರತಿಕ್ರಿಯೆಗಳು
  • 461 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 38 ಅತಿಥಿಗಳು ಆನ್ಲೈನ್ ಇರುವರು.


ನಾವೆಲ್ಲರೂ ಸಹೋದರರಂತೆ ಸಹಬಾಳ್ವೆಯನ್ನು ನೆಡೆಸುವುದನ್ನ ಕಲಿಯಬೇಕು, ಇಲ್ಲದಿದ್ದರೆ ಮೂರ್ಖರಂತೆ ನಾಶವಾಗಬೇಕು.

— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator