ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › Vasanth Kaje ರವರ ಬ್ಲಾಗ್

ನಮಸ್ತೆ

March 4, 2007 - 7:52pm — Vasanth Kaje

ನಮಸ್ಕಾರ,
ಸಂಪದವನ್ನು ತುಂಬಾ ಚೆನ್ನಾಗಿ ನಡೆಸುತ್ತಿರುವ ಆಡಳಿತ ವರ್ಗದವರಿಗೂ, ಪಾಲ್ಗೊಳ್ಳುತ್ತಿರುವ ಸಹೃದಯಿ ಮಿತ್ರರಿಗೂ ವಂದನೆಗಳು.

  ನಾನು ಸಂಪದವನ್ನು ಬಹಳ ಸಮಯದಿಂದ ಗಮನಿಸುತ್ತಾ ಬಂದಿದ್ದೇನೆ. ಸಂಪದದ ಸಂವಾದಗಳಲ್ಲಿ ಪಾಲ್ಗೊಳ್ಳಬೇಕೆಂದು ಆಸೆಯಿದ್ದರೂ, (ಕನ್ನಡಿಗರಿಗೆ ಸಹಜವಾದದ್ದು ಎನ್ನಲಾದ) ನಿಷ್ಕಾರಣವಾದ ಆಲಸ್ಯದಿಂದ ಇಂದಿನವರೆಗೆ ಪಾಲ್ಗೊಂಡಿಲ್ಲ.

ನಾನು ನನ್ನ ಪರಿಚಯದಲ್ಲಿ ಬರೆದುಕೊಂಡಂತೆ ಛಾಯಾಗ್ರಹಣಾಸಕ್ತ. ಬಹಳ ಸಮಯಗಳಿಂದ ನನ್ನ ಆಪ್ತರಿಗೆ ಈ-ಮೆಯ್ಲ್ ರೂಪದಲ್ಲಿ ನನ್ನ ಫೋಟೊಗಳನ್ನು ಕಳಿಸುತ್ತಿದ್ದೆ. ಇತ್ತೀಚೆಗೆ ಈ ಅಭ್ಯಾಸ ಅಲ್ಪವಿರಾಮವನ್ನು ಕಂಡಿದೆ. ಮತ್ತೆ ಶುರು ಮಾಡುವ ಬದಲಿಗೆ ಸಂಪದದಲ್ಲಿ ಬ್ಲಾಗ್ ರೂಪದಲ್ಲಿ ಪ್ರಕಟಿಸಿದರೆ ಹೇಗೆ ಎಂದು ಆಲೋಚಿಸುತ್ತಿದ್ದೇನೆ.

ನಾನು ತೆಗೆದ ಭಾವಚಿತ್ರಗಳಲ್ಲಿ, ನಾನು ತುಂಬ ಇಷ್ಟ ಪಟ್ಟಿರುವ ಈ ಚಿತ್ರವನ್ನು ಮೊದಲಿಗೆ ಕೊಡುತ್ತಿದ್ದೇನೆ. ನಿಮ್ಮ ವಿಮರ್ಶೆಗಳನ್ನು ಸಂಪದದಲ್ಲಿ ಅಥವಾ ಚಿತ್ರವನ್ನು ಹೋಸ್ಟ್ ಮಾಡಿರುವ ಫ್ಲಿಕ್ರ್.ಕಾಮ್ ನಲ್ಲಿ ಬರೆಯಿರಿ.

http://flickr.com/photos/vasanthkaje/171751284/in/set-72157594568932077/

ಧನ್ಯವಾದಗಳು,

  ವಸಂತ್ ಕಜೆ

 

 

~.~
  • Vasanth Kaje ರವರ ಬ್ಲಾಗ್
  • Login or register to post comments
  • 445 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪೆಟ್ರೊಮ್ಯಾಕ್ಸ್
  • ಡಫೊಡಿಲ್ಸ್
  • ಮೊದಲ ಹೆಜ್ಜೆ
  • ನಮ್ಮ ಮನೆಯ ದೀಪಾವಳಿ (ಭಾಗ 2)
  • ನನ್ನಮ್ಮ
Syndicate content

ಲೇಖಕರು

Vasanth Kaje's picture

ಪೂರ್ಣ ಹೆಸರು
Vasanth Kaje

ಪರಿಚಯ

ವೃತ್ತಿಯಿಂದ ಕಂಪ್ಯೂಟರ್ ಪ್ರೋಗ್ರಾಮ್ಮರ್.
ಪ್ರವೃತ್ತಿಯಿಂದ ಛಾಯಾಚಿತ್ರಗ್ರಾಹಕ, ಪರಿಸರಾಸಕ್ತ.
ಕೃಷಿ ಹಿನ್ನೆಲೆಯಿಂದ ಬಂದವನು ಮತ್ತು ಕೃಷಿಯ ಬಗ್ಗೆ ಒಲವುಳ್ಳವನು.
http://www.kaje.in/ (ಸದ್ಯಕ್ಕೆ Mozilla ಬಳಸಿ!)

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-9
  • ಓ, ಬನ್ನಿ, ಸೋದರರೆ, ಬೇಗ ಬನ್ನಿ!
  • ನನ್ನ ನೆನಪು ನಿನಗೆ ಬರೋದೇ ಇಲ್ಲವಾ ?
  • ನಿನ್ನ ಕನಸಿನ ಸಿನೆಮಾದಲ್ಲಿ ಹಾರ ಹಾಕಿಸಿಕೊಂಡ ಫೋಟೋವಿನ ಪಾತ್ರ..!
  • ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
  • ಲಿನಕ್ಸಾಯಣ - ೧೭- ಫೇಸ್ಟ್ ಬಿನ್ (pastebin) ಬಗ್ಗೆ ಗೊತ್ತಾ?
  • ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
  • ನಿನ್ನ ಮರೆಯಲು ಪ್ರಯತ್ನಿಸಿ ಸೋತಿದ್ದೀನಿ..:(
  • ಓದಿದ್ದು ಕೇಳಿದ್ದು ನೋಡಿದ್ದು-8
  • ಹೀಗೆ ಹೋಗಿ ಹಾಗೇ ಬಂದೆ: "ಯು ಆರ್ ಸೇಯಿಂಗ್ ಬರೀ ಸುಳ್ಳೇ": ಜೈ ಕರ್ನಾಟಕ ಮಾತೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anupkumart
    ಉ: ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
    September 5, 2008 - 9:57am
  • anil.ramesh
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 9:40am
  • anil.ramesh
    ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
    September 5, 2008 - 9:37am
  • Sunil Jayaprakash
    ಉ: ಗಣಪನ ಗಂಡಾಂತರಗಳು ಅನೇಕ
    September 5, 2008 - 9:27am
  • Sunil Jayaprakash
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 8:54am
  • Sunil Jayaprakash
    ಉ: ’ಕೊಲಂಬಿಯ ಪೋಸ್ಟ್ ಆಫೀಸ್’
    September 5, 2008 - 8:53am
  • savithasr
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 8:00am
  • savithasr
    ಉ: ವಿನಾಯಕನ ಇ-ಮೇಲ್!
    September 5, 2008 - 7:48am
  • skakkilaya
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 7:39am
  • hpn
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 3:11am
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 77 ಅತಿಥಿಗಳು ಆನ್ಲೈನ್ ಇರುವರು.


ಮನುಷ್ಯನ ಉತ್ತಮ ಅಭ್ಯಾಸವೆಂದರೆ ತಮ್ಮ ಅತ್ಮಸಾಕ್ಷಿಯೊಡನೆ ಪ್ರಾಮಾಣಿಕತೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator