ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › Vasanth Kaje ರವರ ಬ್ಲಾಗ್

ಹಕೂನಮಟಾಟ

May 17, 2007 - 1:59am — Vasanth Kaje

ಲಯನ್ ಕಿಂಗ್ ಚಿತ್ರದ ಒಂದು ಗೀತೆ ’ಹಕೂನ ಮಟಾಟ’. ಹಾಗಂದರೆ ’ಬೇಸರವೇ ಇಲ್ಲ’ ಎಂದರ್ಥ ಅಷ್ಟೆ. ಈ ಚಿತ್ರವನ್ನು ಯಾಕೋ ನಾನು ಹಕೂನಮಟಾಟದೊಂದಿಗೆ ಅಸೋಸಿಯೇಟ್ ಮಾಡುತ್ತೇನೆ. ಇವನು ಮೊಗದಲ್ಲಿ ತೋರಿಸುತ್ತಿರುವ ನಗು, ಸಂತೋಷ; ಜವಾಬ್ದಾರಿ, ಚಿಂತೆಗಳಿಲ್ಲ ಸುಖದ ಒಂದು cross-section ಗಾಗಿ.

ನನ್ನ ಸೋದರಮಾವನ ಮಗ ಚಿನ್ಮಯ. ನನ್ನ ಖಾಯಮ್ ಮಾಡೆಲ್!

ವಸಂತ್ ಕಜೆ

~.~
  • Vasanth Kaje ರವರ ಬ್ಲಾಗ್
  • Login or register to post comments
  • 408 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 17, 2007 - 1:21pm — veena

ಉ: ಹಕೂನಮಟಾಟ

veena's picture

veena.
ಧನ್ಯವಾದಗಳು, ’ಹಕೂನ ಮಟಾಟ’ ಪದದ ಅರ್ಥ ತಿಳಿಸಿದ್ದಕ್ಕೆ, ನನಗೆ ನೆನಪಿರುವಂತೆ ಬಾಬಾ ಸೆಹಗಲ್ ಈ ಹಾಡನ್ನು ಹೇಳಿದ್ದಾರೆ, ಆದರೆ ಇದರ ಅರ್ಥ ಈವರೆಗೆ ತಿಳಿದಿರಲಿಲ್ಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 17, 2007 - 2:00pm — Sunil Jayaprakash

ಉ: ಹಕೂನಮಟಾಟ

Sunil Jayaprakash's picture

ಬಿಡುವಿನ ಹೊತ್ತಿನಲ್ಲಿ ಅದೂ ಇದೂ ಹರಟುವಾಗ ಒಂದು ದಿನ ಈ ಮಾತು ಬಂದಿತ್ತು ಒಬ್ಬ ಮಾನೇಜರನಿಂದ.

೧. ಒಬ್ಬ ಮೇಲಧಿಕಾರಿಯ ನಗು ಹೆಚ್ಚು ಬಲವಂತದ್ದಾಗಿರುತ್ತದೆ.
೨. ಆದರೆ ಒಬ್ಬ ಇಂಜಿನಿಯರನ ನಗು ಸಹಜವಾಗಿರುತ್ತದೆ ಮತ್ತು ತಿಳಿಯಾಗಿರುತ್ತದೆ.

"ಯಾವ ದಿನ ನೀನು ಬಲವಂತವಾಗಿ ನಗಲು ಮೊಗಚುತ್ತೀಯೋ ಅಂದು ನೀನು ಮ್ಯಾನೇಜರ್ ಆಗುವ ಅರ್ಹತೆ ಪಡೆದೆ", ಎಂದು ತಿಳಿ ಎಂದಿದ್ದರು. ಅದು ಎಷ್ಟು ನಿಜವೋ ಸುಳ್ಳೋ ಅನುಭವಕ್ಕೆ ಬರಬೇಕು. ಆದರೆ ನಿಮ್ಮ ಚಿನ್ಮಯನ ಮೊಗದಲ್ಲಿಯದಂತೂ ಸಹಜನಗು ಎಂದು ತಿಳಿಯಬೇಕಾಗುತ್ತದೆ.

ನನಗೆ ತುಂಬಾ ಇಷ್ಟವಾದ ಸಿನಿಮಾಗಳಲ್ಲಿ ಲಯನ್-ಕಿಂಗ್ ಕೂಡ ಒಂದು. ಆ "ಹಕುನ-ಮಟಾಟ"("ಹಕುನ-ಮತಾರ") ಹಾಡನ್ನು ನೆನಪಿಸಿದ್ದಕ್ಕಾಗಿ ಸವಿಯೊದಗು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮುಗಿಲು ಮುಟ್ಟುವ ತವಕ
  • ಮೀಸೆ ಹೂವುಗಳು
  • ಸಿರಿ
  • ಛಾಪು
  • ಬಿಸಿಲ ಕೋಲನು ಹಿಡಿದು ಮೇಲೇರ ಬಯಸುವನು
Syndicate content

ಲೇಖಕರು

Vasanth Kaje's picture

ಪೂರ್ಣ ಹೆಸರು
Vasanth Kaje

ಪರಿಚಯ

ವೃತ್ತಿಯಿಂದ ಕಂಪ್ಯೂಟರ್ ಪ್ರೋಗ್ರಾಮ್ಮರ್.
ಪ್ರವೃತ್ತಿಯಿಂದ ಛಾಯಾಚಿತ್ರಗ್ರಾಹಕ, ಪರಿಸರಾಸಕ್ತ.
ಕೃಷಿ ಹಿನ್ನೆಲೆಯಿಂದ ಬಂದವನು ಮತ್ತು ಕೃಷಿಯ ಬಗ್ಗೆ ಒಲವುಳ್ಳವನು.
http://www.kaje.in/ (ಸದ್ಯಕ್ಕೆ Mozilla ಬಳಸಿ!)

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 20 ಅತಿಥಿಗಳು ಆನ್ಲೈನ್ ಇರುವರು.


ನೀವು ಮಾನವೀಯತೆಯಲ್ಲಿ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಮಾನವೀಯತೆಯು ಸಮುದ್ರದಂತೆ; ಕೆಲ ಹನಿಗಳು ಅಪವಿತ್ರಗೊಂಡರೆ, ಸಮುದ್ರವೇ ಅಪವಿತ್ರವಾಗುವುದಿಲ್ಲ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator