ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › Vasanth Kaje ರವರ ಬ್ಲಾಗ್

explorer ಇರುವೆ

July 1, 2007 - 5:38am — Vasanth Kaje

ಕುಂಬಳಕಾಯಿ ಬಳ್ಳಿಯ ನವಿರು ರೋಮಗಳು ಫೊಟೊಗ್ರಫಿಗೆ ತುಂಬ ಸಹಕಾರಿಯಾಗಿವೆ ಎಂದು ನಾನು ಕಂಡುಕೊಂಡಿದ್ದೆ. ಒಂದು ದಿನ ಮಧ್ಯಾನ್ಹ ಒಳ್ಳೆ ಬಿಸಿಲಿರಬೇಕಾದರೆ, ಈ ಇರುವೆಯ ಚಿತ್ರ ಸಿಕ್ಕಿತ್ತು. ಒಳ್ಳೆ ಆತ್ಮ ವಿಶ್ವಾಸ ಸೂಸುತ್ತ, ’ಸರಿ, ಇಲ್ಲಿಯವರೆಗೆ ಬಂದುದಾಗಿದೆ, ಇನ್ನೇನು ಹೊಸ ಛಾಲೆಂಜ್?’ ಎನ್ನುವ ಪ್ರಶ್ನೆ ಹಾಕಿದಂತೆ ಅನಿಸುತ್ತದೆ ನನಗೆ ಈ ಇರುವೆಯನ್ನು ನೋಡಿದರೆ..

ಬಹುಶ: ಇನ್ನೊಂದೆರಡು ವಾರಗಳಲ್ಲಿ ಕಾಲದಿಂದ ಹೊಸಕಿ ಹಾಕಲ್ಪಟ್ಟಿರಬಹುದಾದ ಈ ಜಂತು, ನನ್ನ ಕ್ಯಾಮರದೊಳ ಸೇರಿ ಒಂದು-ಸೊನ್ನೆ ಗಳ ರೂಪದಲ್ಲಿ ಅಮರವಾಗಿರುವುದು ಇನ್ನೊಂದು ರೀತಿಯಲ್ಲಿ ಆಶ್ಚರ್ಯವನ್ನುಂಟು ಮಾಡುತ್ತದೆ.

ವಂದನೆಗಳು,

  ವಸಂತ್. 

  • ಇರುವೆ
~.~
  • Vasanth Kaje ರವರ ಬ್ಲಾಗ್
  • Login or register to post comments
  • 304 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮುಗಿಲು ಮುಟ್ಟುವ ತವಕ
  • ಪ್ರತಿಬಿಂಬದೊಳಕ್ಕೆ ಪ್ರವೇಶ
  • ಶ್ವೇತ ಸುಂದರಿ
  • ಛಳಿಗಾಲದ ಚಿತ್ರಗಳು
  • ಮತ್ತದೇ ಅನನ್ಯ(!) ಸೂರ್ಯಾಸ್ತ
Syndicate content

ಲೇಖಕರು

Vasanth Kaje's picture

ಪೂರ್ಣ ಹೆಸರು
Vasanth Kaje

ಪರಿಚಯ

ವೃತ್ತಿಯಿಂದ ಕಂಪ್ಯೂಟರ್ ಪ್ರೋಗ್ರಾಮ್ಮರ್.
ಪ್ರವೃತ್ತಿಯಿಂದ ಛಾಯಾಚಿತ್ರಗ್ರಾಹಕ, ಪರಿಸರಾಸಕ್ತ.
ಕೃಷಿ ಹಿನ್ನೆಲೆಯಿಂದ ಬಂದವನು ಮತ್ತು ಕೃಷಿಯ ಬಗ್ಗೆ ಒಲವುಳ್ಳವನು.
http://www.kaje.in/ (ಸದ್ಯಕ್ಕೆ Mozilla ಬಳಸಿ!)

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಚುಕ್ಕಿಗಳಂತ ಹಲ್ಲು
  • ಹಗಲು-ಇರುಳು
  • ನಿನ್ನ ಪೂಜೆಗೆ ಬಂದ ಮಹದೇಸ್ವರಾ
  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೧)
  • ನೆನೆವುದೆನ್ನ ಮನ ಕರ್ನಾಟಕ ದೇಶವಮ್
  • ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
  • ನೀಲಿ ಹಲ್ಲು ಇರುವ ಜಂಗಮ ದೂರವಾಣಿ ಯಂತ್ರ
  • ಮೊಬೈಲ್ ಕಥೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • madhava_hs
    ಉ: ನಿನ್ನ ಪೂಜೆಗೆ ಬಂದ ಮಹದೇಸ್ವರಾ
    July 9, 2008 - 6:40pm
  • madhava_hs
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 6:36pm
  • ನೀತಾ
    ಉ: ಹಗಲು-ಇರುಳು
    July 9, 2008 - 6:33pm
  • ಸಂಗನಗೌಡ
    ಉ: ‘ಕಿವಿ’ ಕಡೆ ಗಮನ ಕೊಡಿ; ಇಲ್ಲದಿರೆ ಎಲ್ಲರಿಗೂ ‘ಕೈ’ ಕೊಡಬೇಕು!
    July 9, 2008 - 6:28pm
  • ನೀತಾ
    ಉ: Abroad ಅನ್ನೋ ಮಾಯೆ...
    July 9, 2008 - 6:21pm
  • Deeparavishankar
    ಉ: ಬೈಟೊ ಕಾಫಿ !!! - ೧
    July 9, 2008 - 6:10pm
  • ಸಂಗನಗೌಡ
    ಉ: ಅಬ್ಬಾ!
    July 9, 2008 - 6:01pm
  • yuvapremi
    ಉ: ವರದಕ್ಷಿಣೆ;/ಪ್ರದಕ್ಷಿಣೆ;
    July 9, 2008 - 5:55pm
  • ನೀತಾ
    ಉ: Abroad ಅನ್ನೋ ಮಾಯೆ...
    July 9, 2008 - 5:53pm
  • yuvapremi
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    July 9, 2008 - 5:46pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 41 ಅತಿಥಿಗಳು ಆನ್ಲೈನ್ ಇರುವರು.


ಸಾಕೋದನ್ ಅರಿತಾತ - ಸಾವಿರ ಜನಕ್ ತ್ರಾತ

— ಟಿ ಪಿ ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator