ನನ್ನೊಳಗೂ ಒಂದು ಮಾತಿದೆ
ನೂರೊಂದು ವಿಷಯಗಳನ್ನು ನಿಮ್ಮಲ್ಲಿ ಹೇಳಬೇಕೆಂದು ಬಯಸುತ್ತೇನೆ. ಸಮಯದ ಅಭಾವನೋ ನಿಮ್ಮ ಅದ್ರಷ್ಟನೋ ಸದ್ಯಕ್ಕಂತೂ ಅದೆಲ್ಲವನ್ನು ಹೇಳಲು ಸಾಧ್ಯವಾಗುತ್ತಿಲ್ಲ...
ಬ್ಲಾಗ್ ಜೀವಿಗಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು
ಎಲ್ಲಾ ಕನ್ನಡ/ಕನ್ನಡೇತರ ಬ್ಲಾಗ್ ಜೀವಿಗಳಿಗೆ, ಸ್ನೇಹಿತರಿಗೆ, ಗುರುಗಳಿಗೆ... ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಸಂಪದ ಮುಲಕ ತಿಳಿಸಲು ಖುಷಿಯಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಲ್ಲಿ ಆಚರಿಸಲು ನಾನಂತೂ ಮಂಗಳೂರಿಗೆ ಹೋಗುತ್ತಿದ್ದೇನೆ. ..
ನೀವೂ ನಿಮ್ಮ ನಿಮ್ಮ ಊರುಗಳಲ್ಲಿ, ವಾಸ ಸ್ಥಳಗಳಲ್ಲಿ ಕ್ರಿಸ್ಮಸ್ ಆಚರಿಸಿ ಇತರರಿಗೂ ಸಂತಸ ಹಂಚಿ. ಎಲ್ಲರಿಗೂ ಮಗದೊಮ್ಮೆ ವೀಣಾಳು ಮಾಡುವ ಕ್ರಿಸ್ಮಸ್ ಹಬ್ಬದ ಶುಭಾಶಯಗಳು. ವಿಶ್ ಯು ಮೆರಿ ಕ್ರಿಸ್ಮಸ್
![]()

- veenadsouza ರವರ ಬ್ಲಾಗ್
- Login or register to post comments
- 253 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ





RSS:
ಪ್ರತಿಕ್ರಿಯೆಗಳು
ಉ: ಬ್ಲಾಗ್ ಜೀವಿಗಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು
ಮೆರ್ರಿ ಕ್ರಿಸ್ಮಸ್ ನಿಮಗೂ
--
ನನ್ನ ಬ್ಲಾಗ್:
ಪರಿವೇಶಣ | PariveshaNa