ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › Sampada Blogs › veeravenki ರವರ ಬ್ಲಾಗ್

veeravenki

Nanna kannada kavana blog.

ಹನಿಗವನಗಳು

August 20, 2008 - 6:14pm — veeravenki

ಮಲ್ಲಿಗೆ ಪರಿಮಳ

ನೀ ಮುಡಿದ ಮಲ್ಲಿಗೆಯ ಪರಿಮಳ
ಇಂದೇಕೋ ನನ್ನೆದೆಯಲ್ಲಿ ತಳಮಳ
ಬಾಡದಿರಲಿ ನೀ ಮುಡಿದ ಮಲ್ಲಿಗೆ
ನಾ ಬರುವೆ ನಿನ್ನ ಸನಿಹ ಮೆಲ್ಲಗೆ!!!

ಕಾಲಿಂಗ್ ಬಿಲ್

ನನ್ನ ಮೊಬೈಲ್ ಕನೆಕ್ಷನ್ ಏರ್ ಟೆಲ್

ನಿಂದು ಯಾವುದು ಪ್ಲೀಸ್ ಟೆಲ್

ಒಂದು ರೂಪಾಯಿ ಹೋಗುತ್ತೆ ಮಾಡಿದ್ರೆ ಒಂದು ಕಾಲ್

ನಿರಂತರವಾಗಿ ಫೋನ್ ಮಾಡ್ತಿದ್ರೆ ಬರುತ್ತೆ ಜಾಸ್ತಿ ಬಿಲ್

ನಾನು ಫೋನ್ ಮಾಡಲ್ಲ ಅಂಥ ಆಗಬೇಡ ಡಲ್

ತಪ್ಪದೆ ದಿನ ಎಸ್ಸೆಮ್ಮೆಸ್ ಮಾಡ್ತೀನಿ ಮೇರಾ ದಿಲ್ !!!

 

-Vರ ( Venkatesha ರಂಗಯ್ಯ )

  • ಕವನ
~.~
  • veeravenki ರವರ ಬ್ಲಾಗ್
  • Login or register to post comments
  • 220 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 20, 2008 - 6:49pm — arekeyhiriyur

ಉ: ಹನಿಗವನಗಳು

arekeyhiriyur's picture

ನೀ ಮುಡಿದ ಮಲ್ಲಿಗೆಯ ಪರಿಮಳ
ಇಂದೇಕೋ ನನ್ನೆದೆಯಲ್ಲಿ ತಳಮಳ
ಬಾಡದಿರಲಿ ನೀ ಮುಡಿದ ಮಲ್ಲಿಗೆ
ನಾ ಬರುವೆ ನಿನ್ನ ಸನಿಹ ಮೆಲ್ಲಗೆ!!!

veera venki,
ninna talamalalke koduve ondu salahe
anemadu bayyuvudilla nanage
mallige baduva modale
hogu saniha koodale
aduve ninage salahe
illavadare na horate eegale

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 21, 2008 - 9:39am — ASHOKKUMAR

ಉ: ಹನಿಗವನಗಳು

ASHOKKUMAR's picture

>>ನಿಂದು ಯಾವುದು ಪ್ಲೀಸ್ ಟೆಲ್

>>ಒಂದು ರೂಪಾಯಿ ಹೋಗುತ್ತೆ ಮಾಡಿದ್ರೆ ಒಂದು ಕಾಲ್

ಆಕೆಯ ಬಳಿಯೂ ಏರ್‌ಟೆಲ್ ಇದ್ರೆ? Smiling

*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹನಿಗವನಗಳು ಭಾಗ 4
  • ಹನಿಗವನಗಳು ಭಾಗ 2
  • ಹನಿಗವನಗಳು ಭಾಗ 3
  • ಚುಟುಕುಗಳು
  • ಬೆಂಗಳೂರು ಪುಸ್ತಕ ಹಬ್ಬ - ಮಕ್ಕಳ ಕಥೆ, ಹಾಡುಗಳು - ಇತರೆ
Syndicate content

ಲೇಖಕರು

veeravenki's picture

ಪೂರ್ಣ ಹೆಸರು
Vರ ( Venkatesha ರಂಗಯ್ಯ )

ಪರಿಚಯ

ನಮಸ್ಕಾರ, ನನ್ನ ಹೆಸರು ವೆಂಕಟೇಶ.ಆರ್ . ಬೆಂಗಳೂರಿನ ಪ್ರತಿಷ್ಟಿತ ಸಾಫ್ಟವೇರ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೇನೆ. ಕನ್ನಡದಲ್ಲಿ ಕವನ ಬರೆಯುವುದು ನನ್ನ ಹವ್ಯಾಸ. ನನ್ನ ಕಾವ್ಯನಾಮ "Vರ ( Venkatesha ರಂಗಯ್ಯ ) ". ನಿಮ್ಮ ಅಭಿಪ್ರಾಯಗಳನ್ನು ನನ್ನ ಜಿಮೇಲ್ venkatesha.rangaiah@gmail.com ಗೆ ಕಳಿಸಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಮಾತಾಡುವವರನ್ನು ಮಾತಾಡದವರನ್ನು ಬೈಯ್ಯುವ ಬುದ್ಧಿವಂತ ಮಾಧ್ಯಮ
  • ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
  • ಬಾಹ್ಯಿಕವಾಗಿ ಒಂದಿಕೆಯಲ್ಲಿ ಆಂತರಿಕವಾಗಿ ಒಡಕಿನಲ್ಲಿರುವ ಭಾರತವೆಂಬ ಅಸ್ವಾಭಾವಿಕ ದೇಶ
  • ಕುವೆಂಪು ವಿರುದ್ಧ ದೇವುಡು "ಪಿತೂರಿ" ಮತ್ತು ಅಂತರ್ಜಾತಿ ವಿವಾಹ
  • ಚೆಲುವು ಇರುವುದೆಲ್ಲಿ?
  • ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
  • ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
  • ಗಾದೆಗಳು!!!
  • ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
  • ಯೆರೆ ಗೌಡ - 100 ರಣಜಿ ಪಂದ್ಯಗಳ ಗೌರವ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • nkumar
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 12:20pm
  • palachandra
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 12:20pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 3, 2008 - 12:18pm
  • Rakesh Shetty
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 12:11pm
  • anil.ramesh
    ಉ: ಲಷ್ಕರೆ ಮುಖಂಡ ಹಫೀಜ್ ಪಾಕಿಸ್ತಾನದ ಗೌರವಾನ್ವಿತ ವ್ಯಕ್ತಿ
    December 3, 2008 - 12:06pm
  • palachandra
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 12:06pm
  • kpbolumbu
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 3, 2008 - 12:01pm
  • Rakesh Shetty
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 11:58am
  • savithasr
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 11:55am
  • hpn
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 11:51am
ಇನ್ನಷ್ಟು
ಈಗಿನಂತೆ 17 ಸದಸ್ಯರು ಮತ್ತು 253 ಅತಿಥಿಗಳು ಆನ್ಲೈನ್ ಇರುವರು.


ನಾವೆಲ್ಲರೂ ಸಹೋದರರಂತೆ ಸಹಬಾಳ್ವೆಯನ್ನು ನೆಡೆಸುವುದನ್ನ ಕಲಿಯಬೇಕು, ಇಲ್ಲದಿದ್ದರೆ ಮೂರ್ಖರಂತೆ ನಾಶವಾಗಬೇಕು.

— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator