ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಎಂಕ್ಟೇಸಪ್ಪನ್ ಕ (ಕಂ)ತೆ ಪುರಾಣ !

"ಒಸ್ ಬ್ಲಾಗ್ " ನಗೆ ಅದೊ ಇದೊ ಅಂತ ಏನಾದ್ರು ಬರ್ಯವ ಅಂದ್ರೆ, ತಲ್ಯಾಗೇನೂ ಒಳ್ಯಂಗೇ ಇಲ್ವಲಪ್ಪ. ಆಗ್ಲಿ ಬಿಡಿ. ಆ ಸಿವಂಗೆ ನನ್ ಮ್ಯಾಗ್ ಇಸ್ವಾಸ ಬರೊತಂಕ ಬರ್ಯಕ್ಕ ಬಿಟ್ಟಾನ. ಮರ್ವಾದೆ ಪ್ರಸ್ನೆ ಅಲ್ಲ್ವ್ರಾ. ಎಂಗಾರಾಗ್ಲಿ. ಎನಾದ್ರು ಗೀಚೊ ಉಚ್ಚು. ಅಂಗೇ ಮನಸ್ನಾಗ್ ಐತೆ. ನೊಡವ. ಜನ ಏನಂತಾರೆ ಅಂತವ ! ಜುಲೈ ೪ ನೆ ತಾರೀಕ್ ಆದ್ಮ್ಯಾಗೆ, ನಾನ್ ಇಲ್ಲಿಲ್ಲ. ಪರ್ದೇಸ್ದಲ್ಲಿ ಅಂದ್ರೆ ಅಮ್ರ್ಕದಲ್ಲಿವ್ನಿ. ಒಂದೆಲ್ಡ್ ತಿಂಗ್ಳಾದ್ ಮ್ಯಾಗೆ ಬರೋದು. ಅಂಗೆ ಗೀಚೋ ಅಳೇ ಉಚ್ಚು ಐತಲ್ಲ ! " ಅಮ್ರಿಕದಾಗ, (ಕಿವ್ಯಾಗ್) ಕೇಳಿದ್ದು, (ಕಣ್ಣಾಗ್) ಕಂಡಿದ್ದು "! ಅಂತ ತಲಿಗ್ ತೋಚಿದ್ನ ಬರ್ದಿವ್ನಿ. ಓದಂಗಿದ್ರೆ ಓದ್ರಪೋ. ನಾನ್ತಾನೇ ಏನೇಳ್ಲಿ ? ! ಮುನಿಸ್ಕಂಡು ಕಲ್ ಏಟ್ ಮಾತ್ರ ಆಕ್ಬ್ಯೇಡ್ರಪ್ಪೊ ! ನಿಮ್ದರ್ಮ

ಉಗಾದಿ ಬಂದೋತು. ಆಮ್ಯಾಕೆ ಬರಿ ಅಬ್ಬಗಳ್ ಸಾಲು. ಆದ್ರೆ ಮುಕ್ಯವಾಗ್ ನೊಡ್ದ್ರೆ, ನಮ್ ಸರ್ಕಾರನೇ ಇಲ್ದೆ, ಎಲ್ಲ ಅತಂತ್ರದೈತಲಪ್ಪಾ !

April 11, 2008 - 5:33am — venkatesh
 ಮುಂದೆ ಓದಿ »
~.~
  • 4 ಪ್ರತಿಕ್ರಿಯೆಗಳು
  • 301 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

" ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,

December 25, 2007 - 7:04pm — venkatesh
 ಮುಂದೆ ಓದಿ »
  • ಕನ್ನಡ ಪ್ರಾಧಿಕಾರದ ಪುಸ್ತಕ.
~.~
  • Login or register to post comments
  • 330 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

" ದೀಪಾವಳಿ," ಹಬ್ಬ !

November 10, 2007 - 11:44am — venkatesh

" ದೀಪಾವಳಿ," ಹಬ್ಬ !

ಈ ದೀಪಾವಳಿಯ ಪವಿತ್ರಶುಭ-ದಿನದಂದು ಸಂಪದಿಗರಿಗೆಲ್ಲಾ, ಹಾಗೂ ಕನ್ನಡಿಗರಿಗೆಲ್ಲಾ ಹಾರ್ದಿಕ ಶುಭಾಶಯಗಳು.  ಮುಂದೆ ಓದಿ »

  • ಹಬ್ಬ-ಹರಿದಿನ.
~.~
  • Login or register to post comments
  • 425 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

"ಮುಂಬೈ- ಪೂನಾ ಕನ್ನಡ ಸಾಹಿತ್ಯ.ಕಾಂ", ಮುಂಬೈ ನಗರದಲ್ಲಿ ವಿಧ್ಯುಕ್ತವಾಗಿ ನೆರೆವೇರಿತು !!

October 17, 2006 - 9:26am — venkatesh

ಮುಂಬೈ-ಪೂನಾ ಕನ್ನಡಸಾಹಿತ್ಯ.ಕಾಂ ವಿಧ್ಯುಕ್ತವಾಗಿ ಅಕ್ಟೋಬರ್, ೧೫ ರಂದು, ಮುಂಬೈಯ 'ಕರ್ನಾಟಕ ಸಂಘ'ದ ಆವರಣದಲ್ಲಿ ಉದ್ಘಾಟನೆಯಾಯಿತು. ಪ್ರಾ. ಜಯದೇವ ಹಟ್ಟಂಗಡಿಯವರ ಹಸ್ತದಿಂದ ಶುರುವಾದ ಈ ಅಭಿಯಾನ, ಶ್ರೀ ಶೇಖರ್ ಪೂರ್ಣರವರ ಕನಸಿನ ಕೂಸನ್ನು ಮೇಲೆತ್ತಿ ನಲಿಸಿ, ಮೆರೆಸಲು, ಬೆಳೆಸಲು ಅನುವು ಮಾಡಿಕೊಟ್ಟಿದೆ. ಮೇಲಾಗಿ ಇದು ಕನ್ನಡಿಗರೆಲ್ಲರ ಆಶೋತ್ತರಗಳಿಗೆ ಹಿಡಿದಿಟ್ಟ ದರ್ಪಣವೆಂದರೆ ಅತಿಶಯೋಕ್ತಿಯಲ್ಲ !  ಮುಂದೆ ಓದಿ »

~.~
  • 2 ಪ್ರತಿಕ್ರಿಯೆಗಳು
  • 635 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಸಿರಿಗನ್ನಡಮ್ ಗೆಲ್ಗೆ !

May 8, 2006 - 7:55am — venkatesh

ಮಾನ್ಯರೆ,
ಸಿರಿಗನ್ನಡಮ್ ಗೆಲ್ಗೆ !
ನಾನು ವ್ರುತ್ತಿಯಲ್ಲಿ ಟೆಕ್ಸ್ಟೈಲ್ ಇಂಜಿನಿಯರು. ಓದಲು ಬರೆಯಲು ನನಗೆ ಬಹಳ ಆಸಕ್ತಿ. ಬಹುಶಃ ನಮ್ಮ ಮನೆಯಲ್ಲಿದ್ದ ವಿಶಾಲ ಪುಸ್ತಕ ಭಂಡಾರ ಒಂದು ಕಾರಣವಾದರೆ, ಇನ್ನೊಂದು ನಮ್ಮ ತಂದೆ, ಅಣ್ಣತಮ್ಮಂದಿರ 'ಬೌಧ್ಧಿಕ ಹಿನ್ನೆಲೆ' ಎಂದರೆ ತಪ್ಪಾಗಲಾರದು. ಎಲ್ಲಾ ಸಾಂಸ್ಕ್ರುತಿಕ ಸಮಾರಂಭಗಳಲ್ಲೂ ಪ್ರೇಕ್ಷಕನಾಗಿ ಪಾಲ್ಗೊಂಡಿದ್ದೇನೆ. ಮುಂಬೈ ಒಂದು ವಿಶಾಲವಾದ ಮಂಚ. ಬೆಂಗಳೂರಿನಲ್ಲಿ ಕೇಳಿರದಿದ್ದ ಮಹಾ ವ್ಯಕ್ತಿಗಳ ಮಾತುಗಳನ್ನು ಇಲ್ಲಿ- ನನ್ನ 40 ವರ್ಷಗಳ ಜೀವನದಲ್ಲಿ ಕೇಳಿದ್ದೇನೆಂದು ಹೇಳಲು ಹೆಮ್ಮೆಯೆನ್ನಿಸುತ್ತಿದೆ ! ಇಂಗ್ಲೀಶಿನಲ್ಲಿ ಒಂದು ಪುಸ್ತಕ, ಬೇರೆ ಬೇರೆ ಲೇಖನಗಳು ನನ್ನ ಸರಿಕಿನಲ್ಲಿವೆ. ಸಂಪದ ಬಳಗಕ್ಕೆ ಬಂದಮೇಲೆ ನನ್ನ ಬರವಣಿಗೆ ಹೆಚ್ಚಾಯಿತೇನೋ. ನಿವ್ರುತ್ತ ನಾಗಿರುವುದೂ ಇದಕ್ಕೆ ಪೂರಕವಾಗಿರಬಹುದು !  ಮುಂದೆ ಓದಿ »

~.~
  • 3 ಪ್ರತಿಕ್ರಿಯೆಗಳು
  • 936 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
12ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 11:40pm
  • ಗಣೇಶ
    ಉ: ಗೂದೆ ಹಣ್ಣು
    July 24, 2008 - 11:40pm
  • uniquesupri
    ಉ: ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ
    July 24, 2008 - 11:39pm
  • uniquesupri
    ಉ: ಇದು ಬರಿ ಬೆಳಗಲ್ಲೋ...
    July 24, 2008 - 11:37pm
  • srinivasps
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:12pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 11:06pm
  • ಗಣೇಶ
    ಉ: ಗೂದೆ ಹಣ್ಣು
    July 24, 2008 - 10:56pm
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:49pm
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:26pm
  • Jayalaxmi.Patil
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 24, 2008 - 10:19pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 35 ಅತಿಥಿಗಳು ಆನ್ಲೈನ್ ಇರುವರು.


ಮೊದಲು ಅಬ್ಯಾಸಗಳನ್ನು ನಾವು ಸೃಷ್ಟಿಸುತ್ತೇವೆ, ಅನಂತರ ಅಭ್ಯಾಸಗಳು ನಮ್ಮನ್ನು ಸೃಷ್ಟಿಸುತ್ತವೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator