ದನ ಸಿಂಗ ಹುಲಿ ಹಕ್ಕಿ ಹಾವು ಮೀನ್‌ಗಳಿಗೆಲ್ಲ |
ಇನಿಸುಣಿಸು, ಬೆದೆ, ಬೆದರು - ಅಷ್ಟೆ ಜೀವಿತವು ||
ಮನುಜನೆಂತನಿತರಿಂ ತೃಪ್ತಿವಡೆವನವಂಗೆ |
ಕ್ಷಣಕ್ಷಣವು ಹೊಸ ಹಸಿವು -- ಮಂಕುತಿಮ್ಮ |

— ಡಿ. ವಿ. ಜಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

vinayaka ರವರ ಬ್ಲಾಗ್

ಗಂಡಸರೂ ಬಸುರಿ ಆಗುವುದಾಗಿದ್ದರೆ...?!

(ಈ ಬರಹ ಆರಂಭಿಸುವ ಮೋದಲೇ ಒಂದು ಮಾತನ್ನು ಹೇಳಿ ಬೀಡುತ್ತೇನೆ. ಈ ಲೇಖನ ನನ್ನನ್ನು ಸ್ತ್ರೀ ವಾದಿಯನ್ನಾಗಿಸಬಹುದು. ಆದರೆ ನನಗಂತೂ ಯಾವುದೇ ವಾದಿತನದ "ವ್ಯಾದಿಯಿಲ್ಲ". ವಾಸ್ತವಕ್ಕೆ ಸರಿಯಾಗಿ ಅಂಟಿಕೊಂಡು ಹೋಗುತ್ತೇನೆ)  ಮುಂದೆ ಓದಿ »

ಅವಳು ಕಥೆಯಾಗಿಯೇ ಉಳಿದಳು!

ಮಳೆ ಜಿಟಿ ಜಿಟಿ ಜಿನುಗುತ್ತಲೇ ಇತ್ತು. ಎ.ಸಿ ರೂಮಿನಲ್ಲಿ ಸೋಫಾಕ್ಕೆ ಒರಗಿ ಕುಳಿತು ಕಿಟಕಿ ಕಿಂಡಿಯಿಂದ ಅಂಗಳದತ್ತ ಇಣುಕಿದರೆ, ಮಗ ಶ್ರವಣ ಸಿಮೆಂಟ್ ಅಂಗಳದಲ್ಲೇ "ಲಗೋರಿ" ಎಂದು ಕಿರುಚುತ್ತಾ ಕುಣಿದು ಕುಪ್ಪಳಿಸುತ್ತಿದ್ದ. "ಜುಮುರು ಮಳೆಯಲ್ಲಿ ತೊಯ್ಯ ಬೇಡವೋ ಥಂಡಿ ಆಗತ್ತೆ" ಅಂತಾ ಕೂಗಿ ಹೇಳಲು ತುಟಿ ತೆರೆದರೆ ಸ್ವರ ಸಹಕಾರ ನೀಡಲಿಲ್ಲ. ಅವಳ ನೆನಪು ಮಾಸಿಯೇ ಹೋಗಿದೆ.  ಮುಂದೆ ಓದಿ »

in

ಚರ್ಚಿಸಲೂ ನಮಗೆ ಪುರುಸೊತ್ತಿಲ್ಲ!

ಏನು ಬ್ಯೂಸಿ ಅಂತೀರಾ...ನಮ್ಮ ಮಾತುಗಳು ಆರಂಭವಾಗುವುದೇ ಇಲ್ಲಿಂದ. ಪಿಕ್‌ನಿಕ್‌ಗೆ ಪುರುಸೊತ್ತು ಇದೆ, ಚಲನಚಿತ್ರ ಅಂದ್ರೆ ನಮ್ಮ ಕೆಲಸಗಳೆಲ್ಲಾ ಮರೆತು ಹೋಗತ್ತೆ. ಧಾರಾವಾಹಿ ನೋಡಲು ನಮ್ಮಲ್ಲಿ ಸಾಕಷ್ಟು ಸಮಯವಿದೆ. ಆದ್ರೂ ಒಂದಿಷ್ಟು ಕೆಲಸಗಳಿಗೆ ಮಾತ್ರ ನಮ್ಮದು ಅದೇ ರಾಗ!  ಮುಂದೆ ಓದಿ »

in

ಸಂಚಿ ನಾಗಿ ಮತ್ತು ಮೂರು ತಲೆಮಾರು

in
Syndicate content