ಅಕ್ಷರವಿಹಾರ
ಮಲೆನಾಡ ಮಡಿಲಿನಿಂದ ಹೊರಟ ವಾಕಿಂಗು...
ವಿಹಾರ ಮುಗಿಸುವ ಮುನ್ನಾ.....
ಒಬ್ಬ ಪತ್ರಕರ್ತನಾಗಿ ಕಲಿಯಬೇಕಾಗಿರುವ ಕೆಲಸಗಳು ಸಾಕಷ್ಟು ಇರುವುದರಿಂದ, ಒಂದಿಷ್ಟು ತೆವಲುಗಳನ್ನು ಮೈಗಂಟಿಸಿಕೊಂಡು ಕೂತಿರುವುದರಿಂದ, ಅದರ ಜೊತೆಗೆ ಬರಹ ಅನ್ನುವುದು ಬೇಸರಮೂಡಿಸುತ್ತಿರುವುದರಿಂದ ಇಲ್ಲಿನ ನನ್ನ ವಿಹಾರವನ್ನು ಮುಗಿಸುತ್ತಿದ್ದೇನೆ. ಇಲ್ಲಿಯವರೆಗೆ ಪ್ರೋತ್ಸಾಹಿಸಿ ಬೆನ್ನು ತಟ್ಟಿದ ಕಾಲೆಳೆದು ತಪ್ಪನ್ನು ತಿದ್ದಿದ್ದ ನಿಮಗೆ ಧನ್ಯವಾದಗಳು. ಮತ್ತೆ ಬಂದರೆ ನೀವು ನನ್ನ ವಿಹಾರಕ್ಕೆ ಸಾಥು ನೀಡುವಿರಿ ಎಂಬ ಭರವಸೆಯೊಂದಿಗೆ
ವಿನಾಯಕ

- vinayaka ರವರ ಬ್ಲಾಗ್
- Login or register to post comments
- 159 hits
- Email this blog




RSS: