Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಅಧ್ಯಾತ್ಮ

ಭಾರತದ ಜ್ಞಾನಾವತಾರ

May 10, 2008 - 2:30am — thewiseant

ಸ್ವಾಮಿ ಶ್ರೀ ಯುಕ್ತೇಶ್ವರ ಗಿರಿ (೧೦ ಮೇ ೧೯೫೫-೭ ಮಾರ್ಚ್ ೧೯೩೬)

ಸ್ವಾಮಿ ಶ್ರೀ ಯುಕ್ತೇಶ್ವರ ಗಿರಿ
(೧೦ ಮೇ ೧೯೫೫-೭ ಮಾರ್ಚ್ ೧೯೩೬)
 ಮುಂದೆ ಓದಿ »

  • ಅಧ್ಯಾತ್ಮ
Ornamental seperator
  • Login or register to post comments
  • 201 hits
  • Email this page
  • Delicious
  • Google
  • Yahoo

ಶ್ರೀಬಸವೇಶ್ವರರ ವಚನಗಳು

May 8, 2008 - 5:52pm — sushil
ವಿಶ್ವಗುರು,ಭಕ್ತಿಭಂಡಾರಿ,ಕಾಯಕಯೋಗಿ,ತ್ರಿವಿಧ ದಾಸೋಹಿ  ಬಸವಣ್ಣನವರು||

ದಯವಿಲ್ಲದ ಧರ್ಮವಾವುದಯ್ಯಾ ?
ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ
ದಯವೇ ಧರ್ಮದ ಮೂಲವಯ್ಯೂ
ಕೂಡಲಸಂಗಯ್ಯನಂತಲ್ಲದೊಲ್ಲನಯ್ಯೂ !!

ತನಗೆ ಮುನಿವವರಿಗೆ ತಾ ಮುನಿಯಲೇಕಯ್ಯಾ?
ತನಗಾದ ಆಗೇನು? ಅವರಿಗಾದ ಚೇಗೇನು?
ತನುವಿನ ಕೋಪ ತನ್ನ ಹಿರಿಯತನದ ಕೇಡು?
ಮನದಾ ಕೋಪ ತನ್ನರಿವಿನಾ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ !!  ಮುಂದೆ ಓದಿ »

  • ಅಧ್ಯಾತ್ಮ
Ornamental seperator
  • 6 ಪ್ರತಿಕ್ರಿಯೆಗಳು
  • 253 hits
  • Email this page
  • Delicious
  • Google
  • Yahoo

ದೇವರಿಂದ ಪಡೆಯುವುದೇಕೇ? ಹೇಗೆ...?

April 11, 2008 - 5:38pm — ritershivaram

ಈ ಪ್ರಶ್ನೆಗೆ ತಟ್ಟನೆ ಉತ್ತರ ಹೇಳುವುದು ಕಷ್ಟ. ಆದರೂ ದೇವರಿಂದ ಪಡೆಯ ಬೇಕೆಂದೇ ಪೂಜೆ ಪುನಸ್ಕಾರಗಳನ್ನು ಮಾಡುವವರೂ ತತ್ ಕ್ಷಣ ಏನೊಂದನ್ನೂ ಸ್ಪಷ್ಟವಾಗಿ ಹೇಳಲಾರರು. ನಮ್ಮ ನಮ್ಮ ನಂಬಿಕೆ ಎಂದಾರಷ್ಟೇ.  ಮುಂದೆ ಓದಿ »

  • ಅಧ್ಯಾತ್ಮ
Ornamental seperator
  • 2 ಪ್ರತಿಕ್ರಿಯೆಗಳು
  • 163 hits
  • Email this page
  • Delicious
  • Google
  • Yahoo

ಶುಭಶುಕ್ರವಾರ

March 21, 2008 - 6:32pm — cmariejoseph

“ಅಂದು ಭೃಗುವಾರದಾ ನಡುಹಗಲು . . . ಮರಣ ವೃಕ್ಷದೊಳು ಅಮೃತಫಲದಂತೆ ಯೇಸು ತೂಗುತ್ತಮಿರೆ . . .” ಎಂದು ಹಾಡಿದ ರಾಷ್ಟ್ರಕವಿ ಗೋವಿಂದ ಪೈಯವರ ’ಗೊಲ್ಗೊಥಾ’ ವನ್ನು ಸ್ಮರಿಸಿಕೊಳ್ಳುವ ದಿನ ಶುಭಶುಕ್ರವಾರ. ಹೆಸರಿಗೆ ಶುಭಶುಕ್ರವಾರ ಎನಿಸಿದರೂ ಶುಭ ಕೋರುವ ದಿನವಿದಲ್ಲ. ಇದು ಯೇಸುಕ್ರಿಸ್ತನು ಶಿಲುಬೆ ಮೇಲೆ ಪ್ರಾಣತ್ಯಾಗ ಮಾಡಿದ ಶೋಕದಿನ. ಇದರ ಬಗ್ಗೆ ಇನ್ನಷ್ಟು ತಿಳಿಯುವಿರಾ?  ಮುಂದೆ ಓದಿ »

  • ಅಧ್ಯಾತ್ಮ
Ornamental seperator
  • ೧ ಪ್ರತಿಕ್ರಿಯೆ
  • 407 hits
  • Email this page
  • Delicious
  • Google
  • Yahoo

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೇದಿಕಾ ಪ್ರದರ್ಶನ

November 29, 2007 - 8:15pm — agilenag
ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಚಿತ್ರ

ಪ್ರಿಯ ಸಂಪದ ಬಾಂಧವರೆ,  ಮುಂದೆ ಓದಿ »

  • ಅಧ್ಯಾತ್ಮ
Ornamental seperator
  • Login or register to post comments
  • 235 hits
  • Email this page
  • Delicious
  • Google
  • Yahoo
123456789ಮುಂದಿನ ›ಕೊನೆಯ »
Syndicate content

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
    May 17, 2008 - 4:38pm
  • Narayana
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 17, 2008 - 2:00pm
  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
ಇನ್ನಷ್ಟು

ಕೆಂಡದ ಗಿರಿಯ ಮೇಲೊಂದು
ಅರಗಿನ ಕಂಭವಿದ್ದಿತ್ತು ನೋಡಾ ಅಯ್ಯಾ!
ಅರಗಿನ ಕಂಭದ ಮೇಲೊಂದು ಹಂಸೆಯಿದ್ದಿತ್ತು
ಕಂಭ ಬೆಂದು ಹಂಸೆ ಹಾರಿತ್ತು ಗುಹೇಶ್ವರಾ!

- ಅಲ್ಲಮಪ್ರಭು

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator