ಸ್ಥಳ ಮಹಿಮೆ, ಪುರಾಣ
ಯಡೆಯೂರು ಸಿದ್ದಲಿಂಗೇಶ್ವರ
April 2, 2008 - 8:25pm — agilenagತುಮಕೂರು ಜಿಲ್ಲೆ, ಕುಣಿಗಲ್ ತಾಲ್ಲೂಕಿನಲ್ಲಿರುವ, ಬೆಂಗಳೂರಿನಿಂದ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಸುಮಾರು ೧೦೦ ಕಿ.ಮಿ. ದೂರದಲ್ಲಿರುವ ಯಡೆಯೂರು ತೀರ್ಥಕ್ಷೇತ್ರ ದರ್ಶನಾರ್ಥಿಗಳಿಗೆ, ಲಿಂಗಾಯತ ಸಮುದಾಯಕ್ಕೆ ಮುಖ್ಯವಾಗಿ, ಪ್ರಮುಖವಾದ ಯಾತ್ರಾಸ್ಥಳ. ಮುಂದೆ ಓದಿ »

- ೧ ಪ್ರತಿಕ್ರಿಯೆ
- 210 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ
March 18, 2008 - 10:22am — agilenagದೋರಸಮುದ್ರವೆಂದು ಒಂದಾನೊಂದು ಕಾಲದಲ್ಲಿ ಹೆಸರಾಗಿದ್ದ, ಇಂದಿನ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯವು ೧೨ನೇ ಶತಮಾನದ್ದಾಗಿದ್ದು, ಎರಡನೇ ವೀರಬಲ್ಲಾಳ (ವಿಷ್ಣುವರ್ಧನ)ನಿಂದ ನಿರ್ಮಿತವಾದದ್ದೆಂದು ಚರಿತ್ರೆ ತಿಳಿಸುತ್ತದೆ. ಮುಂದೆ ಓದಿ »

- Login or register to post comments
- 190 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ವೀರನಾರಾಯಣ ದೇವಸ್ಥಾನ, ಬೆಳವಾಡಿ
March 14, 2008 - 12:21pm — agilenagಚಿಕ್ಕಮಗಳೂರು ತಾಲ್ಲೂಕು, ಲೇಕ್ಯಾ ಹೋಬಳಿಯಲ್ಲಿರುವ ಬೆಳವಾಡಿ ಗ್ರಾಮವು ಒಂದಾನೊಂದು ಕಾಲದಲ್ಲಿ ಏಕಚಕ್ರನಗರವೆಂಚು ಖ್ಯಾತಿಯನ್ನು ಹೊಂದಿದ್ದು, ೨ನೇ ವೀರಬಲ್ಲಾಳರಾಯನ (ವಿಷ್ಣುವರ್ಧನ)ನ ಕಾಲದಲ್ಲಿ ನಿರ್ಮಿತವಾದ, ಎಂದರೆ ಸುಮಾರು ೧೨ನೇ ಶತಮಾನದ ಸುಂದರ ದೇವಾಲಯಗಳಿಗೆ ಪ್ರಸಿದ್ದವಾಗಿದೆ. ಮುಂದೆ ಓದಿ »

- Login or register to post comments
- 232 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಮಹಾಶಿವರಾತ್ರಿ.....
March 7, 2008 - 4:08pm — prasadbshettyತ್ರಿಮೂರ್ತಿ, ತ್ರಿನೇತ್ರ, ತ್ರಿಕಾಲಮೂರ್ತಿ
ಮಹಾಶಿವರಾತ್ರಿ.....
ಶಿವರಾತ್ರಿಯ ಉತ್ಸಹವನ್ನು ಪ್ರತಿ ವರ್ಷ ದೇಶದಾದ್ಯಂತ ಆಚರಿಸಲಾಗುತ್ತದೆ. ಶಿವನ ದರ್ಶನವನ್ನು ಪಡೆದು ಬಿಲ್ವ ಪತ್ರವನ್ನು ಆರ್ಪಿಸಿ,ಉಪವಾಸವನ್ನು ಆಚರಿಸಿ ಇಡೀ ರಾತ್ರಿ ಜಾಗರಣೆಯನ್ನು ಮಾಡಿ ಶಿವರಾತ್ರಿಯನ್ನು ಆಚರಿಸಲಾಗುವುದು ಮುಂದೆ ಓದಿ »

- 8 ಪ್ರತಿಕ್ರಿಯೆಗಳು
- 212 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಶಿವರಾತ್ರಿ
March 3, 2008 - 10:37am — agilenagಇದೇ ತಿಂಗಳ ೫ - ೬ನೇ ದಿನಾಂಕಗಳಂದು ಬರುವ (ಪಾಲ್ಗುಣ ಚತುರ್ದಶಿ) ಶಿವರಾತ್ರಿ ನಮಗೆಲ್ಲಾ ಒಂದು ಪ್ರಮುಖ ಹಬ್ಬ. ಅಂದು ಶಿವನನ್ನು ಆರಾಧಿಸಿ ಪುಣ್ಯ ಸಂಪಾದನೆಯಲ್ಲಿ ಅತಿ ಹೆಚ್ಚಿನ ಗಳಿಕೆ ದೊರಕಿಸಿಕೊಳ್ಳುವ ಕಾತುರ, ಆತುರ ಭಕ್ತರೆಲ್ಲರಿಗೆ. ಶಿವದೇವಾಲಯಗಳಿಗೆ ಭಕ್ತರು ತಮ್ಮೆಲ್ಲಾ ಆಸೆ ಆಕಾಂಕ್ಷೆಗಳನ್ನು ಹೊತ್ತು ಶಿವನ ಆರಾಧನೆಯನ್ನು ಮಾಡುವ ತವಕ. ಮುಂದೆ ಓದಿ »

- 3 ಪ್ರತಿಕ್ರಿಯೆಗಳು
- 351 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: