Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಜ್ಞಾನವಾಹಿನಿ

ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ

May 9, 2008 - 4:38pm — ಗಣೇಶ

ಸಿನೆಮಾ ನಟನಟಿಯರು ಏನೇ ಪ್ರಚಾರ ಮಾಡಲಿ,
ಪೆಪ್ಸಿ, ಕೊಕಾಕೋಲ, ಗೊರಟಿಲ್ಲದ ಮಾವಿನ ಜ್ಯೂಸ್ ಎಲ್ಲಾ
ಪುನರ್ಪುಳಿ (ಕೋಕಂ) ಜ್ಯೂಸ್‌ನ ಎದುರಿಗೆ ಬಚ್ಚಾಗಳು.

ಎಂಥಾ ಕಲರ್-ಕೆಂಪು ಕೆಂಪು.. ನ್ಯಾಚುರಲ್ ಬಣ್ಣ.
ಹುಳಿ-ಸಿಹಿ ರುಚಿ, ಹೊಟ್ಟೆ,ತಲೆ,ಮೈಗೆ ತಂಪು ತಂಪು.
ಇದರಲ್ಲಿ ಉತ್ಪ್ರೇಕ್ಷೆ ಏನೂ ಇಲ್ಲ.

೨೦ ರಿಂದ ೩೦ ಅಡಿ ಎತ್ತರ ಬೆಳೆಯುವ ಕೋಕಂ ಮರ ದ.ಭಾರತದ ಕೊಂಕಣ,ಗೋವಾ ಭಾಗದಲ್ಲಿ ಹೆಚ್ಚಾಗಿ ಕಂಡುಬರುವುದು.
ಸಿಪ್ಪೆ ಕೆಂಪು ಬಣ್ಣದಿದ್ದು ಒಳಗಿನ ಹಣ್ಣು ಸಿಹಿ-ಹುಳಿ ರುಚಿ.
ಬೀಜ ೫-೭ ಇರುವುದು.  ಮುಂದೆ ಓದಿ »

  • ಜ್ಞಾನವಾಹಿನಿ
Ornamental seperator
  • 12 ಪ್ರತಿಕ್ರಿಯೆಗಳು
  • 438 hits
  • Email this page
  • Delicious
  • Google
  • Yahoo

ಚಂದಮಾಮನಿಗೆ ಅರವತ್ತು......

May 9, 2008 - 3:11pm — Nagendra.trasi

ಬಹುತೇಕ ಮಂದಿ ಚಂದಮಾಮದಲ್ಲಿನ ವಿಕ್ರಮ ಮತ್ತು ಬೇತಾಳ, ನೀತಿ ಕಥೆಗಳನ್ನು ಓದಿಯೇ ಆಡುಗೂಲಜ್ಜಿಯ ಕಥೆಯೆಡೆಗೊಂದು ಮೋಹ ಬೆಳೆಸಿಕೊಂಡಿರುವುದು. ಆ ಕಾಲಕ್ಕೆ ನಮಗೆ ಚಂದಮಾಮ, ಬಾಲಮಿತ್ರ ನಮ್ಮ ಬಾಲ್ಯದ ಸಂಗಾತಿಯಾಗಿದ್ದವು. ನಾವೆಲ್ಲ ಓದುತ್ತಾ, ಓದುತ್ತಾ ಬೆಳೆದ ಚಂದಮಾಮನಿಗೆ ಈಗ 60ರ ಸಂಭ್ರಮ.. ಅಬ್ಬಾ ಚಂದಮಾಮಕ್ಕೆ ಅರವತ್ತು ವರ್ಷಗಳು ತುಂಬಿತೆಂದರೆ, ನಮ್ಮ ಕಣ್ಣುಗಳೇ ಇಷ್ಟಗಲ ತೆರೆದುಕೊಳ್ಳುತ್ತದೆ.

ಇತ್ತೀಚೆಗಷ್ಟೇ ಮುಂಬೈಯಲ್ಲಿ ಚಂದಮಾಮದ 60ನೇ (61ವರ್ಷ) ವರ್ಷದ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಕೂಡ, ನಾನು ಚಿಕ್ಕವನಿದ್ದಾಗ ಪಾಶ್ಚಾತ್ಯ ಕಾಮಿಕ್ಸ್‌‌ನೆಡೆಗೆ ಮೋಹಿತನಾಗಿದ್ದೆ. ಆದರೆ ನನ್ನ ಪೋಷಕರು ನನಗೆ ಚಂದಮಾಮದ ರುಚಿ ಹತ್ತಿಸಿದ ಮೇಲೆ ನನಗೆ ಬಾಲ್ಯದಲ್ಲಿ ಅದೇ ನನ್ನ ಸಂಗಾತಿಯಾಗಿತ್ತು. ಆದರೆ ಈಗ ನನಗೆ ಸಮಯದ ಒತ್ತಡ ಇರುವುದರಿಂದ ಓದಲಾಗುತ್ತಿಲ್ಲ, ಆದರೂ ಚಂದಮಾಮವನ್ನ ನನ್ನ ಮೊಮ್ಮಕ್ಕಳಿಗೆ ಪರಿಚಯಿಸುತ್ತೇನೆ ಎಂದು ಹೆಮ್ಮೆಯಿಂದ ಹೇಳಿದ್ದರು.  ಮುಂದೆ ಓದಿ »

  • ಜ್ಞಾನವಾಹಿನಿ
Ornamental seperator
  • ೧ ಪ್ರತಿಕ್ರಿಯೆ
  • 237 hits
  • Email this page
  • Delicious
  • Google
  • Yahoo

ಅನನ್ಯ ಅಲ್ಲಮ ೭

April 24, 2008 - 9:40pm — csomsekraiah

ಅಲ್ಲಮನ ಬಾಲ್ಯ ಕಾಲದ ಸಾಮಾಜಿಕ ಜೀವನ ಅಸ್ಥಿರತೆಯ ಬೀಡು . ಊರೂರುಗಳಲ್ಲಿ ಪಾಳೆಯಪಟ್ಟುಗಳು ತಲೆಯೆತ್ತಿ ಅವರೆಲ್ಲಾ ಸ್ಥಳೀಯ ರಾಜರುಗಳೇ ಆಗಿದ್ದರು . ಪುರಾಣಗಳಲ್ಲಿ ಯಾವ ಊರುಗಳನ್ನು ತೆಗೆದುಕೊಂಡರೂ ಅಲ್ಲಿಗೊಬ್ಬ ರಾಜ !  ಮುಂದೆ ಓದಿ »

  • ಜ್ಞಾನವಾಹಿನಿ
Ornamental seperator
  • 4 ಪ್ರತಿಕ್ರಿಯೆಗಳು
  • 260 hits
  • Email this page
  • Delicious
  • Google
  • Yahoo

ಅಮ್ಮಜಿಖಷೆಸ್ಸ ಖನಮ ಒಜಿ

April 24, 2008 - 6:50pm — rameshbalaganchi

ಇದೊಂದು ಸೀಕ್ರೆಟ್ ಭಾಷೆ Smiling ನಮ್ಮ ಮತ್ತು ನಮ್ಮ ಸಂಬಂಧಿಕ್ರ ಮನೆಗ್ಳಲ್ಲಿ ಸಮಯ-ಸಂದರ್ಭಾನುಸಾರ ಭಾಳ ಬಳ್ಕೆ ಆಗತ್ತೆ. ಇದಕ್ಕೆ ಮಿತಾಕ್ಷರ ಅಂತ ಯಾರು ಹೆಸರು ಕೊಟ್ರೋ ತಿಳೀದು. ಇದು ಅಕ್ಷರಗ್ಳನ್ನ ಕಡ್ಮೆ ಮಾಡಲ್ಲ. ವಿಜ್ಞಾನೇಶ್ವರನ 'ಮಿತಾಕ್ಷರ ಸಂಹಿತೆಗೂ' ಇದಕ್ಕೂ 'ಇಮಾಂ ಸಾಬಿ-ಗೋಕುಲಾಷ್ಟಮಿ' ಸಂಬಂಧ.  ಮುಂದೆ ಓದಿ »

  • ಜ್ಞಾನವಾಹಿನಿ
Ornamental seperator
  • 26 ಪ್ರತಿಕ್ರಿಯೆಗಳು
  • 489 hits
  • Email this page
  • Delicious
  • Google
  • Yahoo

ಯಾಕೆ 'ನೋ' ಅಂದ್ರಿ ಡಾಕ್ಟ್ರೆ?

April 23, 2008 - 11:06pm — ಗಣೇಶ

೨೬ ಮಾರ್ಚ್೨೦೦೮ರ ಪತ್ರಿಕಾ ವರದಿ-

ಒಂದು ಚೂರು ರಾಗಿರೊಟ್ಟಿ, ಮತ್ತೊಂದು ಚೂರು ಜೇನುತುಪ್ಪದ ರುಚಿ ನೋಡಿದ ರಾಹುಲ್ ಬೆಟ್ಟದ ಗೆಣಸಿಗೆ ಕೈ ಹಾಕಿದರಾದರೂ ಪಕ್ಕದಲ್ಲೇ ಇದ್ದ ಅವರ ವೈದ್ಯರು ‘ನೋ’ ಎಂದರು.

‘ನೋ’ ಅಂದ್ರು ಯಾಕೆ?  ಮುಂದೆ ಓದಿ »

  • ಜ್ಞಾನವಾಹಿನಿ
Ornamental seperator
  • 2 ಪ್ರತಿಕ್ರಿಯೆಗಳು
  • 303 hits
  • Email this page
  • Delicious
  • Google
  • Yahoo
123456789…ಮುಂದಿನ ›ಕೊನೆಯ »
Syndicate content

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಸುಭಾಷಿತಗಳು
    May 12, 2008 - 2:57am
  • kannadakanda
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 12, 2008 - 2:47am
  • hpn
    ಉ: ಚಿತ್ರದುರ್ಗಕ್ಕೆ ನೀರಿನ ಪೂರೈಕೆ- ಶಾಂತಸಾಗರದಿಂದ !
    May 12, 2008 - 1:00am
  • hpn
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:52am
  • hpn
    ಉ: ಹಬ್ಬಕ್ಕೆ ಮುಂಚೆ ... ನಂತರ ... ಒಂದು ರೀಮಾಸ್ಟರ್ಡ್ ಸಿಡಿಯ ಕಥೆ ...
    May 12, 2008 - 12:48am
  • hamsanandi
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:20am
  • ಗಣೇಶ
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 12, 2008 - 12:09am
  • ಗಣೇಶ
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 11, 2008 - 11:33pm
  • ವೈಭವ
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 11, 2008 - 8:45pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 11, 2008 - 8:29pm
ಇನ್ನಷ್ಟು

ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ

— --- ಟಿ.ಪಿ.ಕೈಲಾಸಂ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator