ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಸಂಪದ ಫೌಂಡೇಶನ್ನಿಗೆ ನೆರವಾಗಿ

ಸಂಪದ › ಕಥಾ ಮಾಲಿಕೆ

ನೆಲದ ಮರೆಯ ನಿದಾನ (ಮಾಲಿಕೆ)

೧.ನೀನೆ ಕೇಳಿದ ಪ್ರಶ್ನೆ

January 20, 2008 - 1:03pm — nuthan.hb

ಎಡೆಬಿಡದೆ ಎದೆಯೊಳಗೆ
ಕದವ ತಟ್ಟುವಿಯಲ್ಲ,
ಉರಿಯಾಗಿ ಎದೆಯಲ್ಲಿ,
ಮಿಂಚಾಗಿ ಮೈಯ್ಯಲ್ಲಿ,
ಕುದಿರಕ್ತದಲ್ಲಿ, ನಡುನಾಡಿಯಲ್ಲಿ,
ಎರಕದಂದದಿ ಹರಿದು ಬುಸುಗುಟ್ಟುತಿಹೆಯಲ್ಲ,

ಹೊಟ್ಟೆಯಲಿ ಹಸಿವಾಗಿ,
ದಿಟ್ಟನೆಯ ಮಗುವಾಗಿ,
ಕಚ್ಚಿಬಿಡದೆನ್ನ ರಚ್ಚೆಹಿಡಿದು ಕಾಡುವಿಯಲ್ಲ,
ಏನು ನೀನು?

ನಿನ್ನ ತೊದಲು ತುಂಟಾಟ ಸುಮ್ಮನಲ್ಲ,
ನಿನ್ನ ಹಠ- ನಿನ್ನಾಟ ಬರಿದೇನಲ್ಲ!  ಮುಂದೆ ಓದಿ »

  • ನೆಲದ ಮರೆಯ ನಿದಾನ (ಮಾಲಿಕೆ)
~.~
  • Login or register to post comments
  • 218 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು

March 3, 2006 - 8:08pm — ismail

ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು

ಈ ಗಾದೆ ಕನ್ನಡಿಗರಿಗೆಲ್ಲಾ ಪರಿಚಿತ. ರೈತರಂತೂ ಇದನ್ನು ಅಕ್ಷರಾರ್ಥದಲ್ಲೇ ಕಲ್ಪಿಸಿಕೊಂಡು ಸ್ವಾರಸ್ಯವನ್ನು ಗ್ರಹಿಸಿಯಾರು. ಒಂದು ವಸ್ತುವನ್ನು ಇಬ್ಬರು ಎರಡು ಪರಸ್ಪರ ಭಿನ್ನ ದಿಕ್ಕುಗಳಿಗೆ ಎಳೆದರೆ ಅದು ಒಂದಿಂಚೂ ಅಲುಗದು ಎಂಬುದನ್ನು ಈ ಗಾದೆ ಧ್ವನಿಸುತ್ತದೆ. ಇನ್ನೂ ಸರಳಗೊಳಿಸಿದರೆ ಇಬ್ಬರ ಮೊಂಡುವಾದಗಳು ಅಥವಾ ಇಬ್ಬರ ವ್ಯರ್ಥ ಪ್ರಯತ್ನಗಳಿಗೆ ಇದು ರೂಪಕವಾಗಬಹುದು. ಈ ಸರಳ ಗ್ರಹಿಕೆಗಳ ಆಚೆಗೆ ಹೋಗಿ ಈ ಗಾದೆಯನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡಿದರೆ...?  ಮುಂದೆ ಓದಿ »

  • ನೆಲದ ಮರೆಯ ನಿದಾನ (ಮಾಲಿಕೆ)
~.~
  • ismail ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 1642 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನೆಲದ ಮರೆಯ ನಿದಾನ-2: ಮರದಿಂದ ಹಣ್ಣು ಯಾಕೆ ಕೆಳಗೆ ಬೀಳುತ್ತದೆ?

February 27, 2006 - 7:32pm — ismail

ಮರದಿಂದ ಹಣ್ಣು ಯಾಕೆ ಕೆಳಗೆ ಬೀಳುತ್ತದೆ? ಈ ಪ್ರಶ್ನೆಗೆ ಶಾಲೆಗೆ ಹೋದ ಯಾರೂ ಉತ್ತರ ಕೊಡುತ್ತಾರೆ. ಗುರುತ್ವಾಕರ್ಷಣೆಯಿಂದಾಗಿ ಅದು ಕೆಳಗೆ ಬೀಳುತ್ತದೆ. ಯಾಕೆ? ಎಂಬ ಮತ್ತೊಂದು ಪ್ರಶ್ನೆ ಹಾಕಿದರೆ ನ್ಯೂಟನ್‌ನ ಗುರುತ್ವಾಕರ್ಷಣೆಯ ಸಿದ್ಧಾಂತಗಳ ವಿವರಣೆಯನ್ನು ಪಡೆಯಬಹುದು.  ಮುಂದೆ ಓದಿ »

  • ನೆಲದ ಮರೆಯ ನಿದಾನ (ಮಾಲಿಕೆ)
~.~
  • ismail ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 1656 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನೆಲದ ಮರೆಯ ನಿದಾನ-1

February 26, 2006 - 7:23pm — ismail

ಈ ಬರೆಹಗಳಿಗೆ ಒಂದು ಪೀಠಿಕೆಯ ಅಗತ್ಯವಿದೆ ಎಂದು ಭಾವಿಸಿ ಇದನ್ನು ಬರೆಯುತ್ತಿದ್ದೇನೆ ಗೆಳೆಯ ಹಾಗೂ ಸಹದ್ಯೋಗಿ ರಾಜಶೇಖರ ಹೆಗಡೆ ಉದಯವಾಣಿಯ ಕೃಷಿ ಪುಟದ ಹೊಣೆ ಹೊತ್ತಾಗ ಕೊಟ್ಟ ಒಂದು ಐಡಿಯಾ ಈ ಬರೆಹಗಳಿಗೆ ಕಾರಣ. ಇವುಗಳು ನೆಲದ ಮರೆಯ ನಿದಾನ ಎಂಬ ಶೀರ್ಷಿಕೆಯಡಿಯಲ್ಲಿ ಉದಯವಾಣಿಯ ಕೃಷಿ ಸಂಪದ ಪುಟದಲ್ಲಿ ಪ್ರಕಟವಾಗಿದ್ದವು. ಇವು ನಿಜಕ್ಕೂ ಏನು? ಅದು ನನಗೂ ಗೊತ್ತಿಲ್ಲ. ಇವುಗಳನ್ನು ಹರಿಪ್ರಸಾದ್‌ ಅವರಿಗೆ ಓದಲು ಕೊಟ್ಟಾಗ `ನನಗೆ ಇಷ್ಟವಾಗಲಿಲ್ಲ' ಎಂದಿದ್ದರು. ಹಾಗೆಯೇ ಇನ್ನು ಕೆಲವು ಗೆಳೆಯರು ಇಷ್ಟಪಟ್ಟಿದ್ದರು. ಈಗಲೂ ನಾನೊಂದು ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಹೊರಟಿದ್ದೇನೆ. ಎಲ್ಲರ ಪ್ರತಿಕ್ರಿಯೆಗೆ ಕಾಯುತ್ತಿದ್ದೇನೆ.  ಮುಂದೆ ಓದಿ »

  • ನೆಲದ ಮರೆಯ ನಿದಾನ (ಮಾಲಿಕೆ)
~.~
  • ismail ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 1895 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಜೋಹದ್ (ನಂದುವಾಲಿ ನದಿ ಪ್ರದೇಶ), ರಾಜಸ್ಥಾನ

(ಚಿತ್ರ: Farhad Contractor.)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • avikamath77
    ಉ: ಮುಂಬಯಿ ಮುಖಗಳು ಭಾಗ ೧.....
    August 9, 2008 - 1:02am
  • Deeparavishankar
    ಉ: ಮುಂಬಯಿ ಮುಖಗಳು ಭಾಗ ೧.....
    August 8, 2008 - 11:52pm
  • ಸಂಗನಗೌಡ
    ಉ: ಹಳ್ಳಿ = ಶಾಲೆ?!
    August 8, 2008 - 11:24pm
  • Deeparavishankar
    ಉ: ಮತ್ತದೇ ಖಾಲಿತನ, ಬೇಸರ
    August 8, 2008 - 11:19pm
  • ಸಂಗನಗೌಡ
    ಉ: ಮುಂಬಯಿ ಮುಖಗಳು ಭಾಗ ೧.....
    August 8, 2008 - 11:13pm
  • hamsanandi
    ಉ: ಹಳ್ಳಿ = ಶಾಲೆ?!
    August 8, 2008 - 11:09pm
  • prameela
    ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ?
    August 8, 2008 - 11:02pm
  • anil.ramesh
    ಉ: ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್‌
    August 8, 2008 - 10:30pm
  • anil.ramesh
    ಉ: ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್‌
    August 8, 2008 - 10:22pm
  • hamsanandi
    ಉ: ಗ್ರಹಣ ಬಿಟ್ಟಲ್ಲಿ ನನ್ನ ವಿಜ್ಞಾನ ನಿಂತಿತ್ತು!
    August 8, 2008 - 10:21pm
ಇನ್ನಷ್ಟು


ಸತ್ ಆವುದೋ ಅದ ಸ೦ಪರ್ಕಿಸದಿರೆ
ಹತ್ತಿರ ಸುಳಿಯದು ಆನ೦ದ
ಸತ್ ಇಗು ಆನ೦ದಕು ಕಲೆ ಸೇತುವೆ
ಉತ್ತಾನಿಪನರಿವಿನ ಛ೦ದ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator