ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ

ಸಂಸ್ಕೃತ ಚಲಚ್ಚಿತ್ರಗಳು-ಅವುಗಳ ಸಂಕ್ಷಿಪ್ತ-ಸ್ಮೃತಿ-ಬಿಲ್ಲೆಗಳು(CD)

March 15, 2006 - 4:31pm — ಮಹೇಶ ಭೋಗಾದಿ

ನನ್ನ ತಿಳಿವಳಿಕೆಯಂತೆ ಇದುವರೆಗೆ ಸಂಸ್ಕೃತದ ಕೇವಲ ಎರಡು ಚಲಚ್ಚಿತ್ರಗಳು ನಿರ್ಮಾಣಗೊಂಡಿವೆ. ಇವರಡನ್ನು ಕನ್ನಡದ ಹೆಸರಾಂತ ಚಲಚ್ಚಿತ್ರ ನಿರ್ಮಾಪಕರು, ನಿರ್ದೇಶಕರು ಆಗಿದ್ದ, ದಿ: ಜಿ.ವಿ ಅಯ್ಯರವರು ನಿರ್ಮಿಸಿದರು.

೧)ಆದಿ ಶಂಕರಾರ್ಚಾಯ(ಮೊದಲ ಸಂಸ್ಕೃತ ಚಲಚ್ಚಿತ್ರ)

೨)ಭಗವದ್ಗೀತಾ.

ನಮ್ಮ ಸ್ನೇಹಿತರಿಗೆ ಈ ಚಲಚ್ಚಿತ್ರಗಳ ಸಂಕ್ಷಿಪ್ತ-ಸ್ಮೃತಿ-ಬಿಲ್ಲೆಗಳು(CD) ಬೇಕಾಗಿವೆ. ದಯಮಾಡಿ ಯಾರಾದರು ಬೆಂಗಳೂರಿನಲ್ಲಿ ಎಲ್ಲಿ ದೊರೆಯಬಹುದೆಂದು ತಿಳಿಸಿರಿ.

ಗತಭಾನುವಾರ ಚಂದನದ ತಾರಾಲೋಕದಿಂದ ತಿಳಿದಂತೆ ಮತ್ತೊಬ್ಬ ಕನ್ನಡ ಕನ್ನಡದ ಹೆಸರಾಂತ ಚಲಚ್ಚಿತ್ರ ನಿರ್ಮಾಪಕರು, ನಿರ್ದೇಶಕರು ಒಂದು ಮಕ್ಕಳಿಗಾಗಿ ಸರಳ ಸಂಸ್ಕೃತದಲ್ಲಿ "ಪ್ರಭಾತಚಂದ್ರೋದಯ"ವೆಂಬ ಹೊಸ ಚಲಚ್ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ.

~.~
  • Login or register to post comments
  • 759 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 16, 2006 - 2:41am — bhatpp

ಆದಿ ಶಂಕರಾಚಾರ್ಯ DVD

bhatpp's picture

ಮೊನ್ನೆ ಮೊನ್ನೆಯಷ್ಟೆ "ಆದಿ ಶಂಕರಾಚಾರ್ಯ"-ವನ್ನು (DVD) ಬಾಡಿಗೆಗೆ ಪಡೆದು ನೋಡಿದೆ. ಇದನ್ನು ಯು.ಎಸ್-ನಲ್ಲಿ CINEBELLA ಕಂಪನಿಯು DVD ರೂಪದಲ್ಲಿ ಬಿಡುಗಡೆ ಮಾಡಿದೆ. ಇದರಂತೆ ಭಾರತದಲ್ಲೂ ಕೂಡ ಯಾವುದಾದರೊಂದು ಕಂಪನಿಯು ಈ ಚಿತ್ರದ DVDಯನ್ನು ಬಿಡುಗಡೆ ಮಾಡಿರಬಹುದು. ವಿಚಾರಿಸಿ ನೋಡಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೇಶಿರಾಜನ ಶಬ್ದಮಣಿ ದರ್‍ಪಣಂ
  • ಐಸ್ ಕ್ರೀಮ್ (Ice Cream) ಗೆ ಕನ್ನಡದಲ್ಲಿ ಸರಿಯಾದ ಪದ ಯಾವುದು?
  • ರಾಜಕೀಯ
  • ನನ್ನ ಕಾವ್ಯ
  • ಪ್ರಿಯಹಿತವಚನ
Syndicate content

ಲೇಖಕರು

ಮಹೇಶ ಭೋಗಾದಿ's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ರ, ಱ ಹಾಗೂ ಳ, ೞ ಬಗ್ಗೆ ವಿಚಾರವಿನಿಮಯ ಮಾಡಿಕೊಳ್ಳಲು ಸಂಪದದಲ್ಲಿ ಒಬ್ಬನೇ ಒಬ್ಬ ಕನ್ನಡಿಗ/ಕನ್ನಡಗಿತ್ತಿ ಇಲ್ಲ.
    August 29, 2008 - 7:35am
  • mahesha
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 7:32am
  • mahesha
    ಉ: ಏನಕ್ಕಾಗಿ, ನುಂಗಿಕೊಂಡದ್ದು
    August 29, 2008 - 7:31am
  • mahesha
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 7:30am
  • mahesha
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 7:29am
  • rajeshks
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 6:56am
  • anivaasi
    ಉ: ಏನಕ್ಕಾಗಿ, ನುಂಗಿಕೊಂಡದ್ದು
    August 29, 2008 - 4:44am
  • kannadakanda
    ಉ: ಸರ್ವಜ್ಞನ ವಚನಗಳು ಮೂಲರೂಪ (ಹರಿಪ್ರಸಾದ ನಾಡಿಗರ ಸರ್ವಜ್ಞವಚನಗಳ ಮೂಲರೂಪ ತೋಱಿ)
    August 29, 2008 - 4:24am
  • kannadakanda
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 4:13am
  • kalpana
    ಉ: ಆರದ ದೀಪ
    August 29, 2008 - 2:42am
ಇನ್ನಷ್ಟು


ಮ೦ಗಳವೆ೦ಬೆನು ಜಗಕಿದಕೆಲ್ಲಕು
ಹಿ೦ಗಲಿ ಭವ ತಾಪ೦ ದೋಷ೦
ತ೦ಗಲಿ ಮನ ಶಮದೊಳು ನಿರ್ವೈರ್ಯ೦
ಅ೦ಗವಿಸಲಿ ಸದ್ರಸತೋಷ೦.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator