ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ಸ್ವತಂತ್ರ ಭಾರತದೊಲ್ಲೊಂದು ಆತಂಕಕಾರಿ ಕ್ಷಣ

July 25, 2007 - 10:58pm — thewiseant

ಉ: ಸ್ವತಂತ್ರ ಭಾರತದೊಲ್ಲೊಂದು ಆತಂಕಕಾರಿ ಕ್ಷಣ

thewiseant's picture

ಪ್ರಿಯ ಪ್ರಭು,
ನಿಮ್ಮ ಕುತೂಹಲ ಕಂಡು ನನಗೆ ತುಂಬಾ ಸಂತೋಷವಾಗಿದೆ. ಈ ಬರಹ Dominique Lapierre ಮತ್ತು Larry Collins ಎಂಬ ಇಬ್ಬರು ಫ್ರೆಂಚ್ ಪತ್ರಕರ್ತರಿಂದ ಬರೆಯಲ್ಪಟ್ಟ "Freedom at midnight" ಎಂಬ ಪುಸ್ತಕವನ್ನು ಆಧರಿಸಿದೆ. ಈ ಲೇಖಕರ ಪ್ರಕಾರ ಅವರು Emergency Committeeಯ ನಡೆವಳಿಕೆಗಳು,Campbell Johnson ರ "Mission with Mountbatten" ಏಂಬ ಪುಸ್ತಕ ಹಾಗೂ ಲಾರ್ಡ್ ಮೌಂಟ್ ಬ್ಯಾಟನ್, ಸಿ. ಹೆಚ್. ಭಾಬ , ಮತ್ತು ಹೆಚ್.ವಿ.ಆರ್ ಐಯ್ಯಂಗಾರ್ ಇವರುಗಳ ಸಂದರ್ಶನಗಳನ್ನಾಧರಿಸಿದೆ ಎಂದಿದ್ದಾರೆ.
Freedom at midnight ಪುಸ್ತಕ ಬಹಳ ಕುತೂಹಲಕಾರಿ ಮತ್ತು ಮಾಹಿತಿಪೂರ್ಣ.ಸುಶಿಕ್ಷಿತರಾದ ಎಲ್ಲಾ ಭಾರತೀಯರೂ ಓದಲೇಬೇಕಾದ ಪುಸ್ತಕ. ಸಾಧ್ಯವಾದರೆ ದಯವಿಟ್ಟು ಓದಿ. ನಿಮ್ಮ ವಿಚಾರಣೆಗೆ ಧನ್ಯವಾದಗಳು. ಈ ವಿಷಯದಲ್ಲಿ ಚರ್ಚಿಸುವುದಿದ್ದರೆ ನಿಮಗೆ ಸದಾ ಸ್ವಾಗತ.

ಎನ್. ಅಂಜನ್ ಕುಮಾರ್
thewiseant@yahoo.co.in

yahoo messenger ನಲ್ಲೂ ಲಭ್ಯ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಸ್ವತಂತ್ರ ಭಾರತದೊಲ್ಲೊಂದು ಆತಂಕಕಾರಿ ಕ್ಷಣ By: thewiseant (4 replies) July 15, 2007 - 4:43pm
  • ಉ: ಸ್ವತಂತ್ರ ಭಾರತದೊಲ್ಲೊಂದು ಆತಂಕಕಾರಿ ಕ್ಷಣ By: girish.rajanal (Sep 8 2007 - 1:07pm)
    • ಉ: ಸ್ವತಂತ್ರ ಭಾರತದೊಲ್ಲೊಂದು ಆತಂಕಕಾರಿ ಕ್ಷಣ By: thewiseant (Sep 17 2007 - 5:38pm)
  • ಉ: ಸ್ವತಂತ್ರ ಭಾರತದೊಲ್ಲೊಂದು ಆತಂಕಕಾರಿ ಕ್ಷಣ By: mananthprabhu (Jul 25 2007 - 5:32pm)
    • ಉ: ಸ್ವತಂತ್ರ ಭಾರತದೊಲ್ಲೊಂದು ಆತಂಕಕಾರಿ ಕ್ಷಣ By: thewiseant (Jul 25 2007 - 10:58pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಹುಡುಗಿಯಿಂದ ಆಯ್ತು
    September 5, 2008 - 10:59am
  • srinivasps
    ಉ: ಹುಡುಗಿಯಿಂದ ಆಯ್ತು
    September 5, 2008 - 10:58am
  • mahesha
    ಉ: ಹುಡುಗಿಯಿಂದ ಆಯ್ತು
    September 5, 2008 - 10:57am
  • mahesha
    ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
    September 5, 2008 - 10:56am
  • mahesha
    ಉ: "ಶಂಖದಿಂದ ಬಂದರೆ ತೀರ್ಥ..."
    September 5, 2008 - 10:53am
  • ಸಂಗನಗೌಡ
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 10:06am
  • anupkumart
    ಉ: ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
    September 5, 2008 - 9:57am
  • anil.ramesh
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 9:40am
  • anil.ramesh
    ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
    September 5, 2008 - 9:37am
  • Sunil Jayaprakash
    ಉ: ಗಣಪನ ಗಂಡಾಂತರಗಳು ಅನೇಕ
    September 5, 2008 - 9:27am
ಇನ್ನಷ್ಟು


ಮಕ್ಕಳ ಸ್ಕೂಲ್ ಮನೇಲಲ್ವೇ

— ಬೀchi

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator