ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

majavani

ಸಂಪದ

ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩

August 4, 2007 - 12:00am — mahesha

ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩

mahesha's picture

ಬೂದ = ಬೂದಿ ಬಳೆದುಕೊಂಡವನು = ಶಿವ ( ಬೂದ, ಬೂದಿ, ಬೂದು ಇನ್ನು ಹಲವು ಒರೆಗಳಿವೆ )

ಬಾನ್ನಿಮಿರ = ಬಾನಿಗೆ ಸೆಟೆದಿರುವ = ಗಗನಚುಂಬಿ = skyscraper(?)

ಪುಲಿದೊದಲ = ಹುಲಿಯಂತೆ ತೊದಲುವವನು Smiling
ಪುಲಿದೊಗಲ = ಹುಲಿಯ ತೊಗಲು ತೊಟ್ಟವನು = ಶಿವ

ಬೆಲ್ಲಗೂದಲ = ಬೆಲ್ಲದಂತೆ ಕೂದಲುವುಳ್ಳವನು/ಗುಡಾಕೇಶೀ = blonde

ಗಿಡತಿನಿ = ಗಿಡ ತಿನ್ನುವವನು = ಸಸ್ಯಹಾರಿ

ಬಾಡ್ತಿನಿ = ಬಾಡು( ಮಾಂಸ) ತಿನ್ನುವವನು = ಮಾಂಸಹಾರಿ

ಉಣ್ಮನೆ/ತಿನ್ಮನೆ = ಹೊಟೆಲ್

ಹರಕೆ = ಆಣೆ,
Ka. parasu to utter a benediction, bless;
parake, harake, harike benediction, vow.

ಹಾರೈಕೆ ಇದು ಪಾರ್‍(look for) ಇಂದ ಬಂದಿದೆ.

ಈಡುಗಾಯಿ = ಕೋರಿಕೆಗಾಗಿ ಕಾಯಿ

ಈಡು = ಅರ್ಪಣೆಯಾಗು, ಕೋರಿಕೊಳ್ಳು,

īḍu putting, placing, that is put, an object or mark to aim at, throwing, fitness, proportion, equality, that is equal or matches, an equivalent, a pledge

ತಪ್ಪುಗಳನ್ನು ತಿಳಿಸಿರಿ!

====================================
ತಿಳಿದಷ್ಟು ತಿಳಿಯಾಗುವುದು ತಿಳಿವು !

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: mahesha (14 replies) August 3, 2007 - 1:56pm
  • ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: mahesha (Aug 4 2007 - 12:00am)
    • ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: mahesha (Aug 4 2007 - 12:09am)
  • ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: ಸಂಗನಗೌಡ (Aug 3 2007 - 11:45pm)
  • ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: ವೈಭವ (Aug 3 2007 - 2:17pm)
    • ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: mahesha (Aug 3 2007 - 2:34pm)
      • ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: kishorpatwardhan (Aug 3 2007 - 10:52pm)
        • ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: mahesha (Aug 3 2007 - 10:58pm)
          • ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: kishorpatwardhan (Aug 3 2007 - 11:26pm)
            • ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: mahesha (Aug 3 2007 - 11:39pm)
            • ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: ವೈಭವ (Aug 3 2007 - 11:32pm)
    • ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: mahesha (Aug 3 2007 - 2:27pm)
    • ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: mahesha (Aug 3 2007 - 2:21pm)
    • ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: mahesha (Aug 3 2007 - 2:20pm)
  • ಉ: ಇವು ಏನು ಹೇಳಿರಿ ( ಕನ್ನಡದ ಒರೆಗಳು ) - ೩ By: mahesha (Aug 3 2007 - 1:58pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 11:04am
  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 11:00am
  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 10:56am
  • csomsekraiah
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 10:46am
  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 10:13am
  • dhanu.vijai
    ಉ: ಕಚೇರಿ ಎಂಬ ನರಕ-೧
    August 30, 2008 - 9:32am
  • shreedevikalasad
    ಉ: ತಾರಸಿಯ ಗೋಡೆ ಮತ್ತು ಕ್ಯಾನ್ವಾಸ್
    August 30, 2008 - 9:22am
  • Sunil Jayaprakash
    ಉ: ಕಾದಿರುವೆ ನಿನಗಾಗಿ
    August 30, 2008 - 9:11am
  • Smi
    ಉ: ಕಚೇರಿ ಎಂಬ ನರಕ-೧
    August 30, 2008 - 9:01am
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 8:46am
ಇನ್ನಷ್ಟು


ಮೊದಲು ಕನಸಿರಬೇಕು, ಅದೊಂದಿದ್ದರೆ ಎಲ್ಲವೂ ಸಾಧ್ಯವಾಗುವುದು.

— ಉಪನಿಷತ್ತುಗಳು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator