ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಸೂಳ್ ಪಡೆಯಲಪ್ಪುದು ಕಾಣಾ: ಇಡೀ ಪದ್ಯ.

December 16, 2005 - 12:34pm — olnswamy

ಸೂಳ್ ಪಡೆಯಲಪ್ಪುದು ಕಾಣಾ: ಇಡೀ ಪದ್ಯ.

olnswamy's picture

ನೀವು ಬಯಸಿದ ಪದ್ಯ ಇಲ್ಲಿದೆ:
ಪಂಪಭಾರತ, ಆಶ್ವಾಸ ೧೦, ಪದ್ಯ ೨೩:
ಕಲಿತನದುರ್ಕು ಜವ್ವನದ ಸೊರ್ಕು ನಿಜೇಶನ ನಚ್ಚು ಮಿಕ್ಕ ತೋ
ಳ್ವಲದ ಪೊಡರ್ಪು ಕರ್ಣ ನಿನಗುಳ್ಳನಿತೇನೆನಗುಂಟೆ ಭಾರತಂ
ಕಲಹಮಿದಿರ್ಚುವಂ ಹರಿಗನಪ್ಪೊಡೆ ಮೊಕ್ಕಳಮೇಕೆ ನೀಂ ಪಳಂ
ಚಲೆದಪೆಯಣ್ಣ ಸೂಳ್ಪಡೆಯಲಪ್ಪುದು ಕಾಣಾ ಮಹಾಜಿರಂಗದೊಳ್

ಈ ಪದ್ಯದಲ್ಲಿ ಮಹಾಜಿರಂಗದೊಳ್ ಅನ್ನುವ ಮಾತಿಗೆ "ಭವಾಜಿರಂಗದೊಳ್" ಎಂಬ ಪಾಠಾಂತರವೂ ಇದೆಯಂತೆ. ಅದೂ ಅರ್ಥಪೂರ್ಣವೇ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಸೂಳ್ಪಡೆಯಲಪ್ಪುದು ಕಾಣ ಮಹಾಜಿರಂಗದೋಳ್ By: Sunil Jayaprakash (8 replies) December 16, 2005 - 9:47am
  • ಸಿಂಹದ ಮುಪ್ಪು ಪೂರ್ಣ ಪಾಠ By: olnswamy (Dec 16 2005 - 12:30pm)
    • ಉ: ಸಿಂಹದ ಮುಪ್ಪು ಪೂರ್ಣ ಪಾಠ By: shreekant.mishrikoti (Aug 25 2008 - 3:17pm)
      • ಉ: ಸಿಂಹದ ಮುಪ್ಪು ಪೂರ್ಣ ಪಾಠ By: shreekant.mishrikoti (Aug 26 2008 - 5:42pm)
    • ತುಂಬಾ ಸಂತೋಷ By: tvsrinivas41 (Dec 16 2005 - 7:58pm)
      • ಪಾಪಿಗಳಲ್ಲ.ಭಾಗ್ಯವಂತರು By: Sunil Jayaprakash (Dec 16 2005 - 10:42pm)
    • ಸೂಳ್ ಪಡೆಯಲಪ್ಪುದು ಕಾಣಾ: ಇಡೀ ಪದ್ಯ. By: olnswamy (Dec 16 2005 - 12:34pm)
      • Re: ಸೂಳ್ ಪಡೆಯಲಪ್ಪುದು ಕಾಣಾ: ಇಡೀ ಪದ್ಯ. By: Sunil Jayaprakash (Dec 16 2005 - 1:49pm)
      • ಪೂಜ್ಯ ನಮನಗಳು By: Sunil Jayaprakash (Dec 16 2005 - 12:57pm)

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
  • ishwar.shastri
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:00pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:54pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:52pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:51pm
  • csomsekraiah
    ಉ: ಕೊಲಂಬಿಯ ಪಟ್ಟಣದ ಸಂತೆ !
    September 8, 2008 - 7:28pm
  • anil.ramesh
    ಉ: ನಾನು ನಿಜವಾಗಿಯು ಹುಚ್ಚಾನ?
    September 8, 2008 - 7:22pm
ಇನ್ನಷ್ಟು


ಕೊನೆಯಲ್ಲಿ ನಮ್ಮ ನೆನಪಿಗುಳಿಯುವುದು ನಮ್ಮ ಶತ್ರುಗಳ ಮಾತಲ್ಲ, ನಮ್ಮ ಮಿತ್ರರ ಮೌನ.

— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator