ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಇದು ಏಕೆ ಹೀಗೆ?

December 21, 2005 - 7:58pm — tvsrinivas41

ಇದು ಏಕೆ ಹೀಗೆ?

tvsrinivas41's picture

ನನಗೂ ಹೀಗೆ ಹಲವು ಬಾರಿ ಆಗಿದೆ. ಪಕ್ಕದಲ್ಲಿ ಯಾವುದೇ ವಾಹನಗಳು ಹೋಗ್ತಿದ್ರೆ ಹಿಡಿದುಕೊಳ್ಳಬೇಕು ಅನ್ನಿಸುತ್ತದೆ. ಚಿಕ್ಕವನಿದ್ದಾಗ ಸೈಕಲ್‍, ಸ್ಕೂಟರ್‍ಗಳು ಪಕ್ಕದಲ್ಲಿ ಸಾಗಿದರೆ ತನ್ನಂತಾನೇ ಅದನ್ನು ಹಿಡಿಯಲು ಕೈ ಹೋಗ್ತಿತ್ತು. ಒಮ್ಮೆ ಸ್ಕೂಟರ್ ಹಿಡಿಯಲು ಹೋಗಿ ಬಿದ್ದಿದ್ದೆ. ಅಂದಿನಿಂದ ಈ ದುರಭ್ಯಾಸ ನಿಂತುಹೊಯ್ತು.

ನಿಮ್ಮ ಧಾರಾವಾಹಿ ಹೆಚ್ಚಿನ ಆಸಕ್ತಿ ಉಂಟು ಮಾಡ್ತಿದೆ. ಈಗ ನಿಮಗೆ ಚೆನ್ನಾಗಿ ಸೈಕಲ್ ಹೊಡೆಯಲು ಬರುತ್ತದೆ ಅನ್ನಿಸುತ್ತದೆ. ಇಂದು ತಿಳಿಸಿದಂತೆ ಎರಡು ಮೂರು ಘಟನೆಗಳು ನಡೆದ್ರೆ ಪಕ್ವತೆ ಬಂದಿರುತ್ತದೆ.

ಮುಂದಿನ ಕಂತಿಗೆ ಕಾಯುತ್ತಿರುವೆ. ಇನ್ನೂ ಹೆಚ್ಚು ಆಸಕ್ತಿಯುತವಾಗಿರುತ್ತದೆ ಎಂದು ಆಶಿಸುವೆ.

ವಂದನೆಗಳೊಂದಿಗೆ
---
ತವಿಶ್ರೀನಿವಾಸ
http://asraya.net

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಮಕ್ಕಳ ರಾತ್ರಿ ಶಿಬಿರ By: tvsrinivas41 (5 replies) December 20, 2005 - 7:55pm
  • ಸ್ವಂತ ಅನುಭವ By: Sunil Jayaprakash (Dec 20 2005 - 10:30pm)
    • ಸ್ವಂತ ಅನುಭವ ೨ By: Sunil Jayaprakash (Dec 21 2005 - 5:30pm)
      • ಸ್ವಂತ ಅನುಭವ ೩ By: Sunil Jayaprakash (Dec 21 2005 - 10:44pm)
      • ಇದು ಏಕೆ ಹೀಗೆ? By: tvsrinivas41 (Dec 21 2005 - 7:58pm)
    • ನಿರೀಕ್ಷೆ By: tvsrinivas41 (Dec 21 2005 - 9:39am)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
  • uniquesupri
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:55pm
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 11:51pm
  • srinivasps
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:49pm
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:48pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 11:40pm
  • ಗಣೇಶ
    ಉ: ಗೂದೆ ಹಣ್ಣು
    July 24, 2008 - 11:40pm
  • uniquesupri
    ಉ: ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ
    July 24, 2008 - 11:39pm
  • uniquesupri
    ಉ: ಇದು ಬರಿ ಬೆಳಗಲ್ಲೋ...
    July 24, 2008 - 11:37pm
  • srinivasps
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:12pm
ಇನ್ನಷ್ಟು


ಅಗ್ನಿ, ವಾಯು, ಯಮ ಇವೆಲ್ಲ ಒಂದೇ ಪರಮೇಶ್ವರನ ಭಿನ್ನ ಭಿನ್ನ ಗುಣ ವಿಶೇಷಗಳ ಭಿನ್ನ ಭಿನ್ನ ಹೆಸರುಗಳು. ಪರಮೇಶ್ವರ ಪರಿಶುದ್ಧ ನಿರ್ಗುಣನು, ಎಂದರೆ ಅನಂತ ಗುಣವಂತನು.

— ಋಗ್ವೇದ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator