ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ

August 18, 2007 - 3:29am — anivaasi

ಉ: ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ

anivaasi's picture

ಶ್ಯಾಮ,
ಈ ರೀತಿಯ ಹಬ್ಬ ಜಾತ್ರೆಗಳು ವಲಸಿಗ ಸಮುದಾಯ ತನ್ನ ಚಹರೆಯನ್ನು ಕಾಪಾಡಿಕೊಳ್ಳುವ ಒಂದು ಸಾಧನ ಎಂದು ನನ್ನೆಣಿಕೆ. ಅದು ಎಷ್ಟು ಸಮಂಜಸವಾಗಿದೆ, ಅರ್ಥಪೂರ್ಣವಾಗಿದೆ ಎಂಬುದು ಯೋಚಿಸಬೇಕಾದ್ದು. ಆದರೆ, ಇಂಥದ್ದನ್ನು ಎಲ್ಲ ವಲಸಿಗರೂ ಮಾಡಿಕೊಂಡು ಬಂದಿರುವುದು, ಅವರ ಒಂದು ಮುಖ್ಯ ಲಕ್ಷಣವೇನೋ ಎಂದು ಅನಿಸುತ್ತದೆ.
ಇನ್ನು ಗಂಟಲಲ್ಲಿ ತುರುಕುವುದನ್ನು ನಾನೂ ನೋಡಿದ್ದೇನೆ. ಅದು ಎಷ್ಟು ಕೆಲಸಮಾಡುತ್ತದೋ ಗೊತ್ತಿಲ್ಲ. ಸಹಜವಾಗಿ, ಪ್ರಾಮಾಣಿಕವಾಗಿ ಬದುಕಿದರೆ ಮಕ್ಕಳು ಅದರಿಂದ ಕಲಿಯುತ್ತಾರೆ ಅಲ್ಲವೆ? ನಾವಲ್ಲದ್ದನ್ನು, ಒಳಗೆ ಇಲ್ಲದ್ದನ್ನು ಮಾಡಿದ ಕೂಡಲೆ ಅದನ್ನು ತಿಳಿದುಕೊಂಡು ಮಕ್ಕಳು ಒಳಗೊಳಗೇ ಪಕಪಕ ನಗುತ್ತಾರೆ ಎಂದು ನನ್ನ ಗುಮಾನಿ Smiling
ಪ್ರತಿಕ್ರಿಯೆಗೆ ಥ್ಯಾಂಕ್ಸ್.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ By: anivaasi (11 replies) August 14, 2007 - 6:38pm
  • ಉ: ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ By: muralihr (Aug 17 2007 - 8:48pm)
    • ಉ: ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ By: anivaasi (Aug 18 2007 - 3:42am)
      • ಉ: ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ By: ASHOKKUMAR (Aug 19 2007 - 8:43am)
  • ಉ: ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ By: mahesha (Aug 17 2007 - 8:35pm)
    • ಉ: ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ By: anivaasi (Aug 18 2007 - 3:40am)
      • ಉ: ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ By: mahesha (Aug 18 2007 - 8:32am)
  • ಉ: ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ By: ಸಂಗನಗೌಡ (Aug 17 2007 - 8:11pm)
    • ಉ: ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ By: anivaasi (Aug 18 2007 - 3:34am)
  • ಉ: ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ By: ಶ್ಯಾಮ ಕಶ್ಯಪ (Aug 17 2007 - 4:33pm)
    • ಉ: ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ By: anivaasi (Aug 18 2007 - 3:29am)
      • ಉ: ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ By: hamsanandi (Aug 20 2007 - 10:15pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • shashikannada
    ಉ: ಕನ್ನಡ ಭಾಷೆ ಎಷ್ಟು ಹಳೆಯದು?
    August 30, 2008 - 6:26pm
  • spruhi
    ಉ: ಅಮ್ಮ ನ ನೆನಪು ಮತ್ತು ಫಾರಿನ್ನು .:)
    August 30, 2008 - 6:21pm
  • spruhi
    ಉ: ಕನ್ನಡ ಮಾತಾಡಿ, ಮಜಾ ಮಾಡಿ
    August 30, 2008 - 6:16pm
  • cmariejoseph
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 5:56pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:48pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:39pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:35pm
  • csomsekraiah
    ಉ: ಬಿಡುಗಡೆಯ ನಂತರದ ಬೇಡಿಗಳು (೩)
    August 30, 2008 - 5:12pm
  • ಸಂಗನಗೌಡ
    ಉ: ಬಾ ತಬ್ಬಿಕೋ :-)
    August 30, 2008 - 5:01pm
  • cmariejoseph
    ಉ: ಒಂದು ನಾಯಿ ಕತೆ
    August 30, 2008 - 5:00pm
ಇನ್ನಷ್ಟು


ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator