ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"
ಮಹೇಶ:
ನಿಮ್ಮ ಮಾತು ಸರಿ. ನಾನು ಕನ್ನಡದವರಲ್ಲ ಎಂಬ ಕಾರಣಕ್ಕೆ ಯಾರ ಮೇಲೂ ಕೋಪ-ತಾಪ ಮಾಡೊಲ್ಲ. ಆದರೆ, 'ಕನ್ನಡಿಗ'ನೆಂಬ ಕಾರಣಕ್ಕೆ ನನಗೆ ಯಾರು ಏನೇ ಹೇಳಿದ್ರೂ, ನನಗೆ ಸಿಕ್ಕಾಪಟ್ಟೆ ಸಿಟ್ಟು ಬರುತ್ತೆ.
ನಿರೀಕ್ಷಿಸಿ!
ಬಾವಿ ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ. (ಫೋಟೋ: ಸುದರ್ಶನ್ (ಅನಿವಾಸಿ))
ವಾರದ ಲೇಖನ ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಕೆಂಡದ ಗಿರಿಯ ಮೇಲೊಂದು ಅರಗಿನ ಕಂಭವಿದ್ದಿತ್ತು ನೋಡಾ ಅಯ್ಯಾ! ಅರಗಿನ ಕಂಭದ ಮೇಲೊಂದು ಹಂಸೆಯಿದ್ದಿತ್ತು ಕಂಭ ಬೆಂದು ಹಂಸೆ ಹಾರಿತ್ತು ಗುಹೇಶ್ವರಾ!
- ಅಲ್ಲಮಪ್ರಭು
ಉ: ನಮನ-೦೪: ಕನ್ನಡಿಗರ ಉದಾರತೆ - ಬಗ್ಗೋ? ಫೀಚರ್ರೋ?
ಮಹೇಶ:
ನಿಮ್ಮ ಮಾತು ಸರಿ.
ನಾನು ಕನ್ನಡದವರಲ್ಲ ಎಂಬ ಕಾರಣಕ್ಕೆ ಯಾರ ಮೇಲೂ ಕೋಪ-ತಾಪ ಮಾಡೊಲ್ಲ.
ಆದರೆ, 'ಕನ್ನಡಿಗ'ನೆಂಬ ಕಾರಣಕ್ಕೆ ನನಗೆ ಯಾರು ಏನೇ ಹೇಳಿದ್ರೂ, ನನಗೆ ಸಿಕ್ಕಾಪಟ್ಟೆ ಸಿಟ್ಟು ಬರುತ್ತೆ.