ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಅವನಿಲ್ಲ

August 29, 2007 - 2:01pm — Khavi

ಉ: ಅವನಿಲ್ಲ

Khavi's picture

ಹಂಸಾನಂದಿ ಮತ್ತು ಸುನೀಲ ಅಳಲಿನಲ್ಲಿ ನಾನೂ ಸೇರುವೆ.
ನಾನು ಚಿಕ್ಕವನಾಗಿದ್ದಾಗ ನನ್ನ ಪ್ರೀತಿಯ (ಆಟೆ ಯಾಕೆ ನಮ್ಮ ಸುತ್ತ ಮುತ್ತಲಿನ ಹತ್ತು ಹಳ್ಳಿಗಳಲ್ಲಿ ಎಲ್ಲರಿಗೂ ಪ್ರೀತಿಯವನಾದ) ಅಣ್ಣು ಮಾಮ ನನ್ನನ್ನ ಬಿಟ್ಟು ಅಗಲಿ ಹದಿನೈದು ವರುಷಗಳೇ ಕಳೆದುವು. ಈಗಲೂ ಅವರು ನನ್ನ ಕನಸಿನಲ್ಲಿ ಬರ್ತಾರೆ.

ಶಿವರಾಮ ಕಾರಂತರ ಕಿಸಾಗೋತಮಿ ನೆನಪಿಗೆ ಬರುತಾ ಇದೆ.

" ಸಾವಿಲ್ಲದೆಡೆಯಿಲ್ಲ-- ನೋವಿಲ್ಲದೆಡೆಯಿಲ್ಲ,
ಸಾವು ಜೀವಕೆ ನಂಟು, ಅದನ್ನು ತಪ್ಪಿಸ ಸಲ್ಲ,
ಸಾವಿನೊಳು ಮರುಗದಿರು,
ಜೀವದೊಳು ಹಿಗ್ಗದಿರು,
ಕನಸಿಗಾಗಳತುರುವೆ, ಇದುವೆ ಘನವೆ?..."

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಅವನಿಲ್ಲ By: hamsanandi (8 replies) August 29, 2007 - 4:14am
  • ಉ: ಅವನಿಲ್ಲ By: benaka (Aug 30 2007 - 2:55pm)
    • ಉ: ಅವನಿಲ್ಲ By: mahesha (Aug 30 2007 - 3:57pm)
      • ಉ: ಅವನಿಲ್ಲ By: benaka (Aug 31 2007 - 11:52pm)
  • ಉ: ಅವನಿಲ್ಲ By: Sunil Jayaprakash (Aug 29 2007 - 10:28am)
    • ಉ: ಅವನಿಲ್ಲ By: Khavi (Aug 29 2007 - 2:01pm)
      • ಉ: ಅವನಿಲ್ಲ By: basavarajdengi (Aug 29 2007 - 6:16pm)
  • ಉ: ಅವನಿಲ್ಲ By: mahesha (Aug 29 2007 - 10:05am)
  • ಉ: ಅವನಿಲ್ಲ By: anivaasi (Aug 29 2007 - 9:23am)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
  • uniquesupri
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:55pm
ಇನ್ನಷ್ಟು


ಭ್ಹವಿಷ್ಯಕ್ಕಾಗಿ ಕಂಗೆಡಬೇಡಿ, ನೀವು ಭವಿಷ್ಯವನ್ನು ಎದುರಿಸುವ ಸಂದರ್ಭ ಬಂದಾಗ, ಈ ವರ್ತಮಾನದಲ್ಲಿ ನಿಮ್ಮನ್ನು ರಕ್ಷಿಸುತ್ತಿರುವ ಕಾರಣಗಳು ಭವಿಷ್ಯದಲ್ಲಿಯೂ ನಿಮ್ಮನ್ನು ಕಾಪಾಡುತ್ತವೆ.

— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ ಮತ್ತು ಸೀಸರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator