ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ?

September 7, 2007 - 7:27pm — savithru

ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ?

savithru's picture

ತೋಟ .. ಇದು ಗದ್ದೆ ಮತ್ತು ಹೊಲಕ್ಕಿನ್ತ ಭಿನ್ನ..
ಅಡಕೆ ತೋಟ , ತೆಂಗಿನ ತೋಟ, ದ್ರಾಕ್ಷಿ ತೋಟ ಸರಿ.
ಭತ್ತದ ಗದ್ದೆ ಸರಿ.
ರಾಗಿ ಹೊಲ, ಶೇನ್ಗ ಹೊಲ ಸರಿ.

ನಮ್ಮೂರ ಕಡೆ "ಗದ್ದೆ" ಪದ ಉಪಯೋಗ ಬಹಳ ಕಡಿಮೆ. ಏಕೆಂದರೆ ನೀರಾವರಿ ಜಮೀನು ನಮ್ಮಲ್ಲಿ ಹೆಚ್ಚಿಲ್ಲ!.
ನಮಗೆ ತೋಟ ಅಂದ್ರೆ ಅದ್ರ ಅರ್ಥ ತೆಂಗಿನ ತೋಟ ಅಂತಾನೆ!
ಎಲ್ಲ ಕಡೆಯಂತೆ ಹೊಲ ಅಂದ್ರೆ ರಾಗಿ, ಷೇನ್ಗ, ನೀರುಳ್ಳಿ ಇತ್ಯಾದಿ ಬೆಳೆಯುವ ಹೊಲಗಳು.

ಅಂದ ಹಾಗೆ "ರಾಗಿ ಹೊಲದಾಗೆ ಒಂದು ಗುಡಿಸಲೋ.. " ಹಾಡು ಹೆಂಗಿದೆ?.. ಬೊಮ್ಬಾಟ್!.. ನೀವೇನ್ ಹೇಳ್ತೀರ?

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
"ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: mananthprabhu (22 replies) September 6, 2007 - 11:22pm
  • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: kannadakanda (Jun 25 2008 - 3:43pm)
    • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: kannadakanda (Jun 26 2008 - 10:06am)
  • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: hene (Sep 11 2007 - 9:40pm)
    • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: mahesha (Sep 11 2007 - 10:52pm)
  • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: hene (Sep 11 2007 - 6:10pm)
    • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: mahesha (Sep 11 2007 - 7:02pm)
  • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: anivaasi (Sep 9 2007 - 12:15pm)
    • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: savithru (Sep 9 2007 - 12:31pm)
  • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: ವೈಭವ (Sep 7 2007 - 9:43pm)
    • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: savithru (Sep 9 2007 - 8:06am)
      • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: mahesha (Sep 9 2007 - 11:14am)
        • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: savithru (Sep 9 2007 - 12:34pm)
      • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: mahesha (Sep 9 2007 - 11:14am)
  • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: kpbolumbu (Sep 7 2007 - 10:39am)
    • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: mananthprabhu (Sep 7 2007 - 2:57pm)
      • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: Khavi (Sep 7 2007 - 6:49pm)
        • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: ವೈಭವ (Sep 7 2007 - 9:38pm)
        • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: mahesha (Sep 7 2007 - 8:59pm)
        • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: savithru (Sep 7 2007 - 7:27pm)
    • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: mahesha (Sep 7 2007 - 10:43am)
      • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: mananthprabhu (Sep 7 2007 - 2:55pm)
        • ಉ: "ಗದ್ದೆ" ಮತ್ತು "ಹೊಲ" ಏನು ವ್ಯತ್ಯಾಸ? By: mahesha (Sep 7 2007 - 3:39pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:58pm
  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:56pm
  • hpn
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 10, 2008 - 11:52pm
  • hamsanandi
    ಉ: ಸಂಗೀತ ನವರಾತ್ರಿ - ವಿಜಯ ದಶಮಿ
    October 10, 2008 - 11:17pm
  • hpn
    ಉ: ಪತನದ ಕತೆ
    October 10, 2008 - 10:16pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೯
    October 10, 2008 - 10:10pm
  • hpn
    ಉ: ಪತನದ ಕತೆ
    October 10, 2008 - 10:07pm
  • hamsanandi
    ಉ: ಪತನದ ಕತೆ
    October 10, 2008 - 9:52pm
  • omshivaprakash
    ಉ: ಲಿನಕ್ಸಾಯಣ - ೨೨ - ಗ್ನೋಮ್ ಸಬ್ ಟೈಟಲ್ಸ್ - ದೃಶ್ಯಾವಳಿಯಲ್ಲಿ ಕನ್ನಡ
    October 10, 2008 - 9:30pm
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 9:27pm
ಇನ್ನಷ್ಟು


ಜಾನಪದ ಶಿಷ್ಟಿಯಲಿ, ಸಂಪತ್ಸಮಷ್ಟಿಯಲಿ |
ಜ್ಞಾನಸಂಧಾನದಲಿ, ಮೌಲ್ಯ ಗಣನೆಯಲಿ ||
ಮಾನವತೆ ಮಾನುಷ್ಯ ಧಾರ್ಮಿಕತೆಯೆದ್ದುನಿಲೆ |
ಆನಂದ ಧರೆಗಂದು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator