ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ಕನ್ನಡ ಭಾಷೆಯ ಬಳಕೆ ಮತ್ತು ಅನುವಾದದ ಬಗ್ಗೆ ಒಂದಿಷ್ಟು..

September 28, 2007 - 11:53pm — hamsanandi

ಉ: ಕನ್ನಡ ಭಾಷೆಯ ಬಳಕೆ ಮತ್ತು ಅನುವಾದದ ಬಗ್ಗೆ ಒಂದಿಷ್ಟು..

hamsanandi's picture

Quote:

ಸೂರ್ಯ ಎಂಬ ಪದವನ್ನೇ ತಗೆದುಕೊಳ್ಳಿ. ರ್ಯ ಕ್ಕೆ ಬದಲಾಗಿ ರ ಕ್ಕೆ ಯ ಒತ್ತು ಕೊಡುವುದು ಸರಿಯಲ್ಲ. ಏಕೆನ್ನುತ್ತೀರಾ- ಸೂರ್ಯ – ಈ ಪದದಲ್ಲಿ ಗಮನಿಸಿದರೆ ನಾವು ಯ ಅಕ್ಷರವನ್ನು ಸಂಪೂರ್ಣವಾಗಿ ಉಚ್ಛರಿಸುತ್ತೇವೆ. ಜೊತೆಗೆ ರ ಅಕ್ಷರವನ್ನು ಅರೆ ಉಚ್ಛರಿಸುತ್ತೇವೆ ಅದಕ್ಕಾಗಿಯೆ ಅರ್ಕಾವೊತ್ತಲ್ಲವೇ...

ಈ ತರ್ಕವನ್ನು ನಾವು ಉಪಯೋಗಿಸುವುದು ಅಷ್ಟೇನೂ ಸರಿಯಲ್ಲ ಅನ್ನಿಸುತ್ತೆ - ರೂಢಿಯಲ್ಲಿ ನೀವು ಹೇಳಿದ್ದು ಸರಿಯೇ. ಆದರೆ, ಕನ್ನಡ ಒತ್ತಕ್ಷರಗಳಲ್ಲಿ ಈ ರೀತಿ ಬರೆಯುವುದೂ ಸಹಜವೇ.

ಉದಾಹರಣೆಗೆ, ಅಷ್ಟು ಎಂಬ ಪದವನ್ನು ನೋಡಿ. ನಾವು ಪೂರ್ತಿಯಾಗಿ ಹೇಳುವುದು ಟು ಎಂದು, ಆದರೆ, ಟ ಕಾರವು ಚಿಕ್ಕದಾಗಿ ಕೆಳಗಿರುತ್ತದೆ. ಅರೆಯಾಗಿ ಉಚ್ಚರಿಸುವ ಷ ಕಾರವೇ ಮೇಲೆ ಇರುತ್ತೆ. ಅಲ್ಲವೆ?

-ಹಂಸಾನಂದಿ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕನ್ನಡ ಭಾಷೆಯ ಬಳಕೆ ಮತ್ತು ಅನುವಾದದ ಬಗ್ಗೆ ಒಂದಿಷ್ಟು.. By: ritershivaram (9 replies) September 28, 2007 - 5:58pm
  • ಉ: ಕನ್ನಡ ಭಾಷೆಯ ಬಳಕೆ ಮತ್ತು ಅನುವಾದದ ಬಗ್ಗೆ ಒಂದಿಷ್ಟು.. By: ವೈಭವ (Sep 30 2007 - 1:16am)
    • ಉ: ಕನ್ನಡ ಭಾಷೆಯ ಬಳಕೆ ಮತ್ತು ಅನುವಾದದ ಬಗ್ಗೆ ಒಂದಿಷ್ಟು.. By: mahesha (Sep 30 2007 - 8:58am)
      • ಉ: ಕನ್ನಡ ಭಾಷೆಯ ಬಳಕೆ ಮತ್ತು ಅನುವಾದದ ಬಗ್ಗೆ ಒಂದಿಷ್ಟು.. By: ವೈಭವ (Sep 30 2007 - 10:32pm)
        • ಉ: ಕನ್ನಡ ಭಾಷೆಯ ಬಳಕೆ ಮತ್ತು ಅನುವಾದದ ಬಗ್ಗೆ ಒಂದಿಷ್ಟು.. By: mahesha (Oct 1 2007 - 9:02am)
        • ಉ: ಕನ್ನಡ ಭಾಷೆಯ ಬಳಕೆ ಮತ್ತು ಅನುವಾದದ ಬಗ್ಗೆ ಒಂದಿಷ್ಟು.. By: mahesha (Oct 1 2007 - 9:02am)
        • ಉ: ಕನ್ನಡ ಭಾಷೆಯ ಬಳಕೆ ಮತ್ತು ಅನುವಾದದ ಬಗ್ಗೆ ಒಂದಿಷ್ಟು.. By: anivaasi (Oct 1 2007 - 2:41am)
          • ಉ: ಕನ್ನಡ ಭಾಷೆಯ ಬಳಕೆ ಮತ್ತು ಅನುವಾದದ ಬಗ್ಗೆ ಒಂದಿಷ್ಟು.. By: mahesha (Oct 1 2007 - 9:03am)
          • ಉ: ಕನ್ನಡ ಭಾಷೆಯ ಬಳಕೆ ಮತ್ತು ಅನುವಾದದ ಬಗ್ಗೆ ಒಂದಿಷ್ಟು.. By: ವೈಭವ (Oct 1 2007 - 3:52am)
  • ಉ: ಕನ್ನಡ ಭಾಷೆಯ ಬಳಕೆ ಮತ್ತು ಅನುವಾದದ ಬಗ್ಗೆ ಒಂದಿಷ್ಟು.. By: hamsanandi (Sep 28 2007 - 11:53pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • makrumanju
    ಉ: ಮರಳಿ ಬರಲಿ ಬಾಲ್ಯ
    October 11, 2008 - 2:19pm
  • anil.ramesh
    ಉ: ಬಸವನ ಹುಳು...
    October 11, 2008 - 2:15pm
  • Narayana
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 2:00pm
  • Narayana
    ಉ: ನಾನು ಮರಾಠಿ ಕಲಿಯುವುದು, " ಅವ್ವಾಚೀ ಪರವಾನಗೀ ಇಲ್ಲಾ ; ಲಗ್ನ ಇಲ್ಲಾ ! "
    October 11, 2008 - 1:49pm
  • anil.ramesh
    ಉ: ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
    October 11, 2008 - 1:33pm
  • ASHOKKUMAR
    ಉ: ಡಾಲರ್ ಎದುರು ರೂಪಾಯಿ ಬೆಲೆ ಹೆಚ್ಚಾಗಿದ್ದು ಒಳ್ಳೆಯದೊ, ಕೆಟ್ಟದ್ದೊ?
    October 11, 2008 - 1:19pm
  • anil.ramesh
    ಉ: (ಈಚಲುಮರಗಳು) ಪಾಮ್ ಮರಗಳು, ಹಾಗೂ ನೀರಿನ-ಬುಗ್ಗೆಗಳು !
    October 11, 2008 - 1:10pm
  • smurthygr
    ಉ: ಡಾಲರ್ ಎದುರು ರೂಪಾಯಿ ಬೆಲೆ ಹೆಚ್ಚಾಗಿದ್ದು ಒಳ್ಳೆಯದೊ, ಕೆಟ್ಟದ್ದೊ?
    October 11, 2008 - 12:58pm
  • smurthygr
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 12:53pm
  • ASHOKKUMAR
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 12:46pm
ಇನ್ನಷ್ಟು


ಮುಕುರಂ ಕೈಯೊಳಿರಲ್ಕೆ ನೀರ ನೆಳಲೇಕೈ ಕಾಮಧೇನಿರ್ದುಮೂ |
ಟಕೆ ಗೊಡ್ಡಾಕಳನಾಳ್ವರೇ ಗುಣಯುತರ್ ಪಾಲುಂಡು ಮೇಲುಂಬರೇ ||
ಶುಕನೋದಿಂಗುರೆ ಚೆಲ್ವೆ ಕಾಕರವ ರಂಭಾನೃತ್ಯಕಂ ಡೊಂಬರೇ |
ಸಖರಿಂದುನ್ನತ ವಸ್ತುವೇ ಹರ ಹರಾ ಶ್ರೀ ಚೆನ್ನಸೋಮೇಶ್ವರಾ ||

ಮುಕುರ - ಕನ್ನಡಿ, ಕಾಮಧೇನು - ಕೇಳಿದುದನ್ನು ಕೊಡುವ ದೇವಲೋಕದ ಆಕಳು, ಕಾಕರವ - ಕಾಗೆಯ ಕೂಗು.

— ೧೨ನೇ ಶತಮಾತದಲ್ಲಿದ್ದ ಪಾಲ್ಕುರಿಕೆ ಸೋಮ(*) ಎಂಬ ಕವಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator