ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ಛತ್ರಪತಿ ಶಿವಾಜಿ ವಸ್ತುಸಂಗ್ರಹಾಲಯ, ಮುಂಬೈ.

October 2, 2007 - 5:02am — venkatesh

ಉ: ಛತ್ರಪತಿ ಶಿವಾಜಿ ವಸ್ತುಸಂಗ್ರಹಾಲಯ, ಮುಂಬೈ.

venkatesh's picture

ಶ್ರೀಕಾಂತರೆ,

ನಿಮ್ಮ ಮಾತು ಸರಿ. ’ದಖನ್” ಎಂದರೆ ದಕ್ಷಿಣ ಎಂದರ್ಥ. ಪುಣೆಯಲ್ಲಿ ಈ ಪದದ ಬಳಕೆ ಹೆಚ್ಚು. ಉದಾ : ’ಡೆಕ್ಕನ್ ಜಮ್ಖಾನ,” ’ಡೆಕ್ಕನ್ ಕ್ರಾನಿಕಲ್, ’ಇತ್ಯಾದಿ.

ನಾನು ಮೊದಲೇ, ವಿವರಿಸಿದಂತೆ, ವಿಟೆಟ್ , ಬೇಗ್ ರವರ ಶಿಷ್ಯ, ವಿಟೆಟ್ - ಒಬ್ಬ ಸಮರ್ಥ ವಾಸ್ತು-ಶಿಲ್ಪಿ !
ಆತ ಆಗಿನ, ಪ್ರಿನ್ಸ್ ಆಫ್ ವೇಲ್ಸ್ ನ್ನು ಕಟ್ಟುವ ಮೊದಲು, ಬಿಜಾಪುರ, ಗುಲ್ಬರ್ಗಗಳಿಗೆ ಬೇಟಿನೀಡಿ, ಅಲ್ಲಿನ "ಗೋಲ್ ಗುಂಬಜ್ " ನ್ನು ಅಭ್ಯಸಿಸಿದನಂತೆ. ಅದನ್ನೇ ಪ್ರಮುಖ ಪ್ರಕಾರವೆಂದು ಪರಿಗಣಿಸಿ, ಇಂಡೋ ಸೆರಿಸಿನಿಕ್, ಮತ್ತು ದ್ರಾವಿಡ ಶೈಲಿ, ಮತ್ತಿತರ ಶೈಲಿಗಳನ್ನೂ, ಗೊಥಿಕ್ ಶೈಲಿಯನ್ನೂ ಸಮಯೋಚಿತವಾಗಿ ಬಳಸಿಕೊಂಡು, ಈ ಭವ್ಯ ಕಟ್ಟಡವನ್ನು ಕಲ್ಲಿನಲ್ಲಿ ನಿರ್ಮಿಸಿದ್ದಾನೆ. ಆತನ ಇತರ ಕೃತಿಗಳು- ಗೇಟ್ ವೇ ಆಫ್ ಇಂಡಿಯ, ಟಾಟಾ ಸನ್ಸ್ ರವರ ’ಬಾಂಬೆ ಹೌಸ್’ , ಇನ್ಸ್ಟಿಟ್ಯೂಟ್ ಆಫ್ ಸೈಯ್ನ್ಸ್ ಇತ್ಯಾದಿ. ಇವರ ಗುರುಗಳು, ಮುಂಬೈ ನ ಜನರಲ್ ಪೋಸ್ಟ್ ಆಫೀಸ್ ನ ಕರ್ತೃಗಳು !

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಛತ್ರಪತಿ ಶಿವಾಜಿ ವಸ್ತುಸಂಗ್ರಹಾಲಯ, ಮುಂಬೈ. By: venkatesh (5 replies) October 1, 2007 - 6:01am
  • ಉ: ಛತ್ರಪತಿ ಶಿವಾಜಿ ವಸ್ತುಸಂಗ್ರಹಾಲಯ, ಮುಂಬೈ. By: hpn (Oct 3 2007 - 9:44am)
    • ಉ: ಛತ್ರಪತಿ ಶಿವಾಜಿ ವಸ್ತುಸಂಗ್ರಹಾಲಯ, ಮುಂಬೈ. By: venkatesh (Oct 4 2007 - 6:30am)
      • ಉ: ಛತ್ರಪತಿ ಶಿವಾಜಿ ವಸ್ತುಸಂಗ್ರಹಾಲಯ, ಮುಂಬೈ. By: venkatesh (Jan 11 2008 - 6:02am)
  • ಉ: ಛತ್ರಪತಿ ಶಿವಾಜಿ ವಸ್ತುಸಂಗ್ರಹಾಲಯ, ಮುಂಬೈ. By: shreekant.mishrikoti (Oct 1 2007 - 11:09am)
    • ಉ: ಛತ್ರಪತಿ ಶಿವಾಜಿ ವಸ್ತುಸಂಗ್ರಹಾಲಯ, ಮುಂಬೈ. By: venkatesh (Oct 2 2007 - 5:02am)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • cmariejoseph
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 1:16pm
  • Sunil Jayaprakash
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:07pm
  • ಶ್ರೀನಿಧಿ
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:02pm
  • cmariejoseph
    ಉ: Splendours of Royal Mysore
    September 7, 2008 - 12:59pm
  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
ಇನ್ನಷ್ಟು


ಕಿವಿಯ೦ ದನಿಯೊಳು ಮನವನರ್ಥಧಿ೦
ಭವದರ್ಶನದೊಳು ಬುದ್ದಿಯನು
ನವರಸದಿ೦ ಹ್ಹೃದಯವ ತಣಿಸದ ಕೃತಿ
ಬುವಿಗೆ ತರದು ರಸಬುದ್ದಿಯನು

— - ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator