ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ರಂಜಾನ್ ಅರ್ಥ ಕುರಿತು

October 3, 2007 - 7:59pm — ಶ್ರೀನಿಧಿ

ಉ: ರಂಜಾನ್ ಅರ್ಥ ಕುರಿತು

ಶ್ರೀನಿಧಿ's picture

Quote:
ಈ ಗಾದೆಯನ್ನು ಓದುತ್ತಿದ್ದಂತೆ, ಜಾಗತಿಕ ಮಹಾಶಕ್ತಿಗಳ ಬೇಗೆಯಡಿ ಸುಡುತ್ತಲೇ ಇರುವ ಪ್ಯಾಲಸ್ಟೇನಿನ ಮಕ್ಕಳ ಮುಖಗಳು ಮನಕ್ಕೆ ಎದುರಾದವು. ಇನ್ನು ಸುಡಲು ಏನೂ ಉಳಿದಿಲ್ಲದಿದ್ದರೂ ಪರಿತಾಪ ಮುಗಿಯದ ಆಫ್ಗಾನಿಸ್ತಾನ್‌ದ ದಿಟ್ಟ ಮಹಿಳೆಯರು ನಕ್ಕರು. ಬಾಣಲೆಯಿಂದ ಬೆಂಕಿಗೆ ಬಿದ್ದು ಕರಟುತ್ತಿರುವ ಇರಾಖಿನಲ್ಲಿ ತಲೆಗೆ ಕೈಹೊತ್ತು ಕೂತವರು ಮನದ ಚಿತ್ರಗಳಾದರು. ಎರಡು ಹೊಟ್ಟೆ ಉರಿಗಳ ನಡುವೆ ಒಣಗಿ ನಲಗುತ್ತಿರುವ ಪ್ರೀತಿಯ ಕಾಶ್ಮೀರದ ತಂಪೆಲ್ಲಿ ಹಾರಿದೆ ಎಂದು ಹುಡುಕುವಂತಾಯಿತು.

ನಿಜವಾಗಿಯೂ ನನಗೂ ಈ ಮಾತು ಸ್ವಲ್ಪ biased ಅನ್ನಿಸಿತು. ಪ್ರಪಂಚದ ಎಲ್ಲರಿಗೂ ( ಮುಸ್ಲಿಮರು, ಜ್ಯೂಗಳು, ಕ್ರಿಶ್ಚಿಯನ್ನರು, ಹಿಂದೂಗಳು) ಎಲ್ಲಾ ಕಾಲಗಳಲ್ಲೂ ( ರಮಾದನ್ ಕಾಲದಲ್ಲಿ ಮಾತ್ರವಲ್ಲ) ಬೇರೆಯವರ ಕಷ್ಟಗಳ ಬಗ್ಗೆ ಯೋಚನೆ ಬರಲೇಬೇಕು. ಇಸ್ರೇಲಿನಲ್ಲಿ ಭಯದಲ್ಲಿ ನರಳುತ್ತಿರುವ ಜ್ಯೂಗಳ, ಕಾಶ್ಮೀರದಿಂದ ಓಡಿಸಲ್ಪಟ್ಟ ಹಿಂದೂಗಳ, ಚೀನಾದ ಜೈಲುಗಳಲ್ಲಿ ನರಳುತ್ತಿರುವ ರಾಜಕೀಯ ಹೋರಾಟಗಾರರ, ಥಾಯ್ಲ್ಯಾಂಡಿನಲ್ಲಿ ಸಾಯುತ್ತಿರುವ ಸನ್ಯಾಸಿಗಳ ಬಗೆಗೂ ಯೋಚನೆ ಬಂದರೆ ( ಇದು ವಿರುದ್ಧ ದಿಕ್ಕಿನಲ್ಲೂ ನಡೆಯಬೇಕು) ಪ್ರಪಂಚ ಎಷ್ಟೋ ತಣ್ಣಗಾದೀತು.

"ತನ್ನಂತೆ ಪರರ ಬಗೆದೊಡೆ ಕೈಲಾಸ ಬಿನ್ನಾಣವಕ್ಕು ಸರ್ವಜ್ಞ"

ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ರಂಜಾನ್ ಅರ್ಥ ಕುರಿತು By: anivaasi (12 replies) September 28, 2007 - 6:51am
  • ಉ: ರಂಜಾನ್ ಅರ್ಥ ಕುರಿತು By: srikanth (Oct 7 2007 - 2:44pm)
    • ಉ: ರಂಜಾನ್ ಅರ್ಥ ಕುರಿತು By: anivaasi (Oct 8 2007 - 6:03pm)
  • ಉ: ರಂಜಾನ್ ಅರ್ಥ ಕುರಿತು By: ಶ್ರೀನಿಧಿ (Oct 3 2007 - 7:59pm)
    • ಉ: ರಂಜಾನ್ ಅರ್ಥ ಕುರಿತು By: anivaasi (Oct 4 2007 - 2:20am)
  • ಉ: ರಂಜಾನ್ ಅರ್ಥ ಕುರಿತು By: muralihr (Sep 30 2007 - 12:25pm)
    • ಉ: ರಂಜಾನ್ ಅರ್ಥ ಕುರಿತು By: anivaasi (Sep 30 2007 - 6:50pm)
      • ಉ: ರಂಜಾನ್ ಅರ್ಥ ಕುರಿತು By: muralihr (Sep 30 2007 - 8:51pm)
        • ಉ: ರಂಜಾನ್ ಅರ್ಥ ಕುರಿತು By: anivaasi (Oct 1 2007 - 2:35am)
  • ಉ: ರಂಜಾನ್ ಅರ್ಥ ಕುರಿತು By: mahesha (Sep 29 2007 - 9:12pm)
    • ಉ: ರಂಜಾನ್ ಅರ್ಥ ಕುರಿತು By: hpn (Oct 3 2007 - 9:36am)
    • ಉ: ರಂಜಾನ್ ಅರ್ಥ ಕುರಿತು By: anivaasi (Sep 30 2007 - 7:46am)
      • ಉ: ರಂಜಾನ್ ಅರ್ಥ ಕುರಿತು By: mahesha (Sep 30 2007 - 9:09am)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • makrumanju
    ಉ: ಮರಳಿ ಬರಲಿ ಬಾಲ್ಯ
    October 11, 2008 - 2:19pm
  • anil.ramesh
    ಉ: ಬಸವನ ಹುಳು...
    October 11, 2008 - 2:15pm
  • Narayana
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 2:00pm
  • Narayana
    ಉ: ನಾನು ಮರಾಠಿ ಕಲಿಯುವುದು, " ಅವ್ವಾಚೀ ಪರವಾನಗೀ ಇಲ್ಲಾ ; ಲಗ್ನ ಇಲ್ಲಾ ! "
    October 11, 2008 - 1:49pm
  • anil.ramesh
    ಉ: ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
    October 11, 2008 - 1:33pm
  • ASHOKKUMAR
    ಉ: ಡಾಲರ್ ಎದುರು ರೂಪಾಯಿ ಬೆಲೆ ಹೆಚ್ಚಾಗಿದ್ದು ಒಳ್ಳೆಯದೊ, ಕೆಟ್ಟದ್ದೊ?
    October 11, 2008 - 1:19pm
  • anil.ramesh
    ಉ: (ಈಚಲುಮರಗಳು) ಪಾಮ್ ಮರಗಳು, ಹಾಗೂ ನೀರಿನ-ಬುಗ್ಗೆಗಳು !
    October 11, 2008 - 1:10pm
  • smurthygr
    ಉ: ಡಾಲರ್ ಎದುರು ರೂಪಾಯಿ ಬೆಲೆ ಹೆಚ್ಚಾಗಿದ್ದು ಒಳ್ಳೆಯದೊ, ಕೆಟ್ಟದ್ದೊ?
    October 11, 2008 - 12:58pm
  • smurthygr
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 12:53pm
  • ASHOKKUMAR
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 12:46pm
ಇನ್ನಷ್ಟು


ಮೂರಿಟ್ಟರಾರಕ್ಕು | ಆರು ಹನ್ನೆರಡಕ್ಕು |
ಹೇರುವ ಗೊಡ್ಡು ಹಯನಕ್ಕು ಗುರುಕರುಣ |
ತೋರುವ ದಿನಕೆ ಸರ್ವಜ್ಞ

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator