ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಕನ್ನಡದಲ್ಲಿ ಸೈನ್ಸ್ ಫಿಕ್ಷನ್

November 6, 2007 - 12:16pm — hamsanandi

ಉ: ಕನ್ನಡದಲ್ಲಿ ಸೈನ್ಸ್ ಫಿಕ್ಷನ್

hamsanandi's picture

ಮನು ಎಂಬ ಹೆಸರಿನಲ್ಲಿ ಬರೆಯುವವರ ನಿಜವಾದ ಹೆಸರು ಪಿ.ಎನ್. ರಂಗನ್. ಇವರ ಹಲವು ಕಾದಂಬರಿಗಳು ಸುಧಾ ವಾರಪತ್ರಿಕೆಯಲ್ಲಿ ಪ್ರಕಟವಾಗಿದ್ದವು. ಸೈನ್ಸ್ ಫಿಕ್ಷನ್ ಎನ್ನುವುದಕ್ಕಿಂತ, ಕುತೂಹಲಕಾರಿ ಕಥೆಗಳು ಇವರದು ಎನ್ನಬಹುದು.

ಮತ್ತೊಬ್ಬ ಕಥೆಗಾರ ಸಂಜಯ ಹಾವನೂರ ಅವರು ಹಲವು ಈ ಮಾದರಿಯ ಕಥೆಗಳನ್ನು ಬರೆದಿದ್ದಾರೆ. ಇವರ ಲಿಫ್ಟ್ ಎಂಬ ಕಥೆ ಮಯೂರದಲ್ಲಿ ಬಂದದ್ದು ನೆನಪಿದೆ ನನಗೆ. ಅಲ್ಲದೆ ಅವರು ಮರಾಠಿಯ ಜಯಂತ ನಾರಳಿಕರ್ ಅವರ ಕಥೆಗಳನ್ನೂ ಕನ್ನಡಿಸಿದ್ದಾರೆ ಎಂದು ನೆನಪು. ಒಂದು ಸುಪರ್ ನೋವಾ ಸ್ಫೋಟದ ಬಗ್ಗೆಯ ಸ್ಫೋಟ(?) ಅನ್ನುವ ಕಥೆ ಕಸ್ತೂರಿಯ ಪುಸ್ತಕ ವಿಭಾಗದಲ್ಲಿ ಪ್ರಕಟವಾಗಿತ್ತು.

ಇವೆರಡೂ ೮೦-೮೫ ರ ಸುಮಾರಿಗೆ ಬಂದವಾದರೂ, ಇವತ್ತು ಓದಿದಷ್ಟು ನಿಚ್ಚಳವಾಗಿವೆ!

-ಹಂಸಾನಂದಿ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಕನ್ನಡದಲ್ಲಿ ಸೈನ್ಸ್ ಫಿಕ್ಷನ್ By: hpn (6 replies) November 6, 2007 - 12:00pm
  • ಉ: ಕನ್ನಡದಲ್ಲಿ ಸೈನ್ಸ್ ಫಿಕ್ಷನ್ By: ಖಾರಂತ (Nov 19 2007 - 12:16am)
    • ಉ: ಕನ್ನಡದಲ್ಲಿ ಸೈನ್ಸ್ ಫಿಕ್ಷನ್ By: hpn (Nov 19 2007 - 12:51am)
  • ಉ: ಕನ್ನಡದಲ್ಲಿ ಸೈನ್ಸ್ ಫಿಕ್ಷನ್ By: shaamala (Nov 16 2007 - 8:44pm)
    • ಉ: ಕನ್ನಡದಲ್ಲಿ ಸೈನ್ಸ್ ಫಿಕ್ಷನ್ By: hpn (Nov 19 2007 - 12:43am)
  • ಉ: ಕನ್ನಡದಲ್ಲಿ ಸೈನ್ಸ್ ಫಿಕ್ಷನ್ By: hamsanandi (Nov 6 2007 - 12:16pm)
    • ಉ: ಕನ್ನಡದಲ್ಲಿ ಸೈನ್ಸ್ ಫಿಕ್ಷನ್ By: hpn (Nov 7 2007 - 4:56pm)

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ನಿಮಗೆ ಕನ್ನಡ ಬರುತ್ತಾ?
    July 7, 2008 - 10:59am
  • shashikannada
    ಉ: ನಿಮಗೆ ಕನ್ನಡ ಬರುತ್ತಾ?
    July 7, 2008 - 10:54am
  • mahesha
    ಉ: ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
    July 7, 2008 - 10:43am
  • srinivasps
    ಉ: ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
    July 7, 2008 - 10:33am
  • harshavardhan v...
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 7, 2008 - 10:23am
  • mahesha
    ಉ: ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
    July 7, 2008 - 10:04am
  • kalpana
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 7, 2008 - 9:41am
  • srinivasps
    ಉ: ಶಾಸಕರ ರಾಜೀನಾಮೆ ರಾಜಕೀಯ
    July 7, 2008 - 9:30am
  • mahesha
    ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?
    July 7, 2008 - 8:44am
  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
ಇನ್ನಷ್ಟು


ಒ೦ದೇ ಜನ್ಮದಿ ಬಹು ಜನ್ಮ೦ಗಳ
ಚೆ೦ದವಗಾಣಿಸುವಮಳ ಕಲೆ
ಮ೦ದಿಗೆ ದೇವರ ವರವಲೆ ಅದುವೇ
ಮು೦ದಿನ ಬಿಡುಹುಕು ಹಾನಿಯಲೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator