ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಎದೆಯುಬ್ಬಿಸಲಿ ಹೇಗೆ...?

November 8, 2007 - 12:41am — ಸಂಗನಗೌಡ

ಉ: ಎದೆಯುಬ್ಬಿಸಲಿ ಹೇಗೆ...?

ಸಂಗನಗೌಡ's picture

ಬೆಂಗಳೂರಲ್ಲಿ ಇಂಗಲೀಸು ಎಲ್ಲೆಲ್ಲೂ ರಾಚುತ್ತೆ.

ಜೋಳ ಗೊತ್ತೋ ಇಲ್ಲವೋ, ಮೇಜ್ ಅಂತೂ ಎಲ್ರಿಗೂ ಗೊತ್ತು,
ಬೇಳೆ ಗೊತ್ತಿರಲ್ಲ, ದಾಲ್ ಗೊತ್ತು,
ಅಕ್ಕಿ/ಅನ್ನ ಅಂದರೆ ಏನು, ರೈಸಾ?
ರೊಟ್ಟಿ ಅನ್ನೋದು ರೋಟಿಯ ತಪ್ಪು ಉಚ್ಚಾರ ಅಂದುಕೊಳ್ಳೋರೆ ಹೆಚ್ಚು ಇಲ್ಲಿ,
ಹಾದಿ, ಓಣಿಗಳು ಇಲ್ಲಿಲ್ಲ, ಬರೀ ರೋಡು, ಕ್ರಾಸು, ಸ್ಟೇಜುಗಳೇ.
ಜಾಹಿರಾತುಗಳಲ್ಲಂತೂ ಕನ್ನಡ ಬೂತಕನ್ನಡಿ ಹಾಕೊಂಡ್ ಹುಡುಕಿದರೂ ಸಿಗಲ್ಲ, ಕನ್ನಡವನ್ನು ಆ ಕನ್ನಡಮ್ಮನೇ ಕಾಪಾಡಬೇಕು ಬೆಂಗಳೂರಲ್ಲಿ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಎದೆಯುಬ್ಬಿಸಲಿ ಹೇಗೆ...? By: vbamaranath (6 replies) November 6, 2007 - 3:52pm
  • ಉ: ಎದೆಯುಬ್ಬಿಸಲಿ ಹೇಗೆ...? By: ಸಂಗನಗೌಡ (Nov 8 2007 - 12:41am)
  • ಉ: ಎದೆಯುಬ್ಬಿಸಲಿ ಹೇಗೆ...? By: savithru (Nov 6 2007 - 5:04pm)
    • ಉ: ಎದೆಯುಬ್ಬಿಸಲಿ ಹೇಗೆ...? By: ವೈಭವ (Nov 7 2007 - 12:21am)
    • ಉ: ಎದೆಯುಬ್ಬಿಸಲಿ ಹೇಗೆ...? By: Ennares (Nov 6 2007 - 11:25pm)
      • ಉ: ಎದೆಯುಬ್ಬಿಸಲಿ ಹೇಗೆ...? By: vbamaranath (Nov 7 2007 - 6:46pm)
      • ಉ: ಎದೆಯುಬ್ಬಿಸಲಿ ಹೇಗೆ...? By: savithru (Nov 7 2007 - 9:47am)

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 6, 2008 - 12:15am
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 11:03pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:35pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:32pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:28pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:25pm
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 10:12pm
  • benaka
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:02pm
  • kishorpatwardhan
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20pm
  • kalpana
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 5, 2008 - 9:15pm
ಇನ್ನಷ್ಟು


ದನ ಸಿಂಗ ಹುಲಿ ಹಕ್ಕಿ ಹಾವು ಮೀನ್‌ಗಳಿಗೆಲ್ಲ |
ಇನಿಸುಣಿಸು, ಬೆದೆ, ಬೆದರು - ಅಷ್ಟೆ ಜೀವಿತವು ||
ಮನುಜನೆಂತನಿತರಿಂ ತೃಪ್ತಿವಡೆವನವಂಗೆ |
ಕ್ಷಣಕ್ಷಣವು ಹೊಸ ಹಸಿವು -- ಮಂಕುತಿಮ್ಮ |

— ಡಿ. ವಿ. ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator