ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್!

November 30, 2007 - 10:36am — naasomeswara

ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್!

naasomeswara's picture

createam ಅವರಿಗೆ ಧನ್ಯವಾದಗಳು. ನನಗೆ ನನ್ನ ವೈದ್ಯ ಮಿತ್ರರೊಬ್ಬರಿಂದ ಬಂದಂತಹ ಮೇಲ್ ಇದು. ಈ ಬಗ್ಗೆ ಲಭ್ಯವಿರುವ ಮಾಹಿತಿಯನ್ನೆಲ್ಲ ನಾನು ಓದಿದ್ದೆ. ಮೇರಿ ಕ್ಯೂರಿ ಪಿಚ್‍ ಬ್ಲೆಂಡಿನ್ನು ಶುದ್ಢಗೊಳಿಸುವಾಗ, ಅದರ ವಿಕಿರಣ ತನಗೆ ರಕ್ತಾರ್ಬುದವನ್ನು ಉಂಟುಮಾಡಬಹುದು ಎಂಬ ಕಲ್ಪನೆಯೂ ಇರಲಿಲ್ಲ. ಈಗ ಋಜುವಾತಾಗಿದೆ. ಮೊಬೈಲ್ ವಿಕಿರಣಗಳ ಬಗ್ಗೆ `ಇಧಮಿತ್ಥಂ` ಎಂಬಂತೆ ತೀರ್ಮಾನ ನೀಡುವ ಮಾಹಿತಿ ಎಲ್ಲಿಯೂ ದೊರೆಯುತ್ತಿಲ್ಲ. ಹಾಗಾಗಿ ನಮ್ಮ ಸುರಕ್ಷತೆಯಲ್ಲಿ ನಾವಿರಬೇಕು ಎಂಬ ಅಭಿಪ್ರಾಯ ನನ್ನದು. ಆ ಹಿನ್ನೆಲೆಯಲ್ಲಿ ಈ ಲೇಖನವನ್ನು ಬರೆದೆ. ಇದರ ಹಿಂದೆ ಇಷ್ಟೆಲ್ಲ ಭಾನಗಡಿ ಇರುವುದು ನನಗೆ ತಿಳಿದಿರಲಿಲ್ಲ. ಮಾಹಿತಿಯನ್ನು ನೀಡಿದ createam ಅವರಿಗೆ ಮತ್ತೊಮ್ಮೆ ಧನ್ಯವಾದಗಳು.

- ನಾಸೋ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: naasomeswara (14 replies) November 29, 2007 - 4:06pm
  • ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: sonalisiddarth (Dec 29 2007 - 6:49pm)
  • ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: ಗಣೇಶ (Dec 1 2007 - 11:48pm)
    • ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: chiramshi (Apr 17 2008 - 3:13am)
  • ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: gc (Dec 1 2007 - 6:52pm)
  • ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: createam (Nov 30 2007 - 8:13am)
    • ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: naasomeswara (Nov 30 2007 - 10:36am)
      • ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: hpn (Nov 30 2007 - 3:46pm)
      • ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: kpbolumbu (Nov 30 2007 - 3:05pm)
    • ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: hpn (Nov 30 2007 - 9:53am)
    • ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: anivaasi (Nov 30 2007 - 8:55am)
  • ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: hpn (Nov 29 2007 - 9:52pm)
    • ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: anivaasi (Nov 30 2007 - 12:55am)
      • ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: hpn (Nov 30 2007 - 10:02am)
    • ಉ: ಮೊಟ್ಟೆಯನ್ನು ಬೇಯಿಸುವ ಮೊಬೈಲ್! By: hpn (Nov 29 2007 - 9:55pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಷಷ್ಟಿ
    October 8, 2008 - 3:48am
  • Rajeshwari
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 3:43am
  • Rajeshwari
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 12:48am
  • Rajeshwari
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:43am
  • Rajeshwari
    ಉ: ಶಿಕಾಗೋದಲ್ಲಿನ ಶ್ರೀ ಸ್ವಾಮಿ ವಿವೇಕಾನಂದರ ವಿಗ್ರಹ
    October 8, 2008 - 12:40am
  • Appi
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:34am
  • hamsanandi
    ಉ: ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
    October 8, 2008 - 12:26am
  • Rajeshwari
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 12:03am
  • kalpana
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 10:48pm
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 7, 2008 - 10:36pm
ಇನ್ನಷ್ಟು


ಕೋಪವೆಂಬುದು ಮೂರ್ಖತನದಲ್ಲಿ ಆರಂಭಗೊಂಡು ಪಶ್ಚಾತ್ತಾಪದಲ್ಲಿ ಅಂತ್ಯಗೊಳ್ಳುತ್ತದೆ

— ಪ್ರಚಲಿತ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator