ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

Re: ಕನ್ನಡದ ಕಂದ

January 24, 2006 - 9:01pm — pavanaja

Re: ಕನ್ನಡದ ಕಂದ

pavanaja's picture

ನಿಮ್ಮ ಮನೆಯಲ್ಲಿ ಕನ್ನಡವನ್ನು ನೀವು ಮೂಲೆಗುಂಪು ಮಾಡಿರಬಹುದು. ಆದರೆ ನಮ್ಮ ಮನೆಯಲ್ಲಿ ಇಂದಿಗೂ ಚಾಕಲೇಟಿನ ಸಿಪ್ಪೆ, ಕಸದ ಬುಟ್ಟಿ, ಅಡುಗೆ ಕೋಣೆ, ಸ್ನಾನದ ಕೋಣೆ, ಇತ್ಯಾದಿ ಪದಗಳನ್ನು ಬಳಸುತ್ತಿದ್ದೇವೆ. ನನ್ನ ಮಕ್ಕಳು ಕನ್ನಡದ ಪುಸ್ತಕಗಳನ್ನು ಓದುತ್ತಾರೆ. ಉದಾ: ದೇವುಡು ಮಹಾಭಾರತ, ಅಜೇಯ, ಆತ್ಮಾಹುತಿ, ತೇಜಸ್ವಿಯವರ ಮಿಲೇನಿಯಂ ಪುಸ್ತಕಮಾಲೆ, ಅನಂತರಾಂ ಅವರ ಸರಸ್ವತೀ ನದಿ, ಇತ್ಯಾದಿ.

ಐದು ವರ್ಷಗಳ ಹಿಂದೆ ನಾನೊಮ್ಮೆ ಅವರಿಬ್ಬರನ್ನು ಕರೆದುಕೊಂಡು ನಾನು ಕೆಲಸ ಮಾಡುತ್ತಿದ್ದ ಕಂಪೆನಿಗೆ ಹೋಗಿದ್ದೆ. ಅಲ್ಲಿದ್ದ ನನ್ನ ಸಹೋದ್ಯೋಗಿ ರಶ್ಮಿ ಎಂಬಾಕೆ ನನ್ನ ಮಗನಲ್ಲಿ ಕೇಳಿದಳು "ಮಮ್ಮಿ ಮನೆಯಲ್ಲೇ ಇದ್ದಾರೋ" ಎಂದು. ಅದಕ್ಕೆ ನನ್ನ ಮಗನೆಂದ "ಮನೆಯಲ್ಲಿ ಅಮ್ಮ ಇದ್ದಾರೆ. ಮಮ್ಮಿ ಈಜಿಪ್ಟಿನಲ್ಲಿ".

ಸಿಗೋಣ,
ಪವನಜ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕನ್ನಡದ ಕಂದ By: shreekant.mishrikoti (7 replies) January 23, 2006 - 4:58pm
  • ಉ: ಕನ್ನಡದ ಕಂದ By: ASHOKKUMAR (Apr 25 2007 - 5:10pm)
    • ಉ: By: mahesha (Apr 25 2007 - 5:44pm)
      • ಉ: By: ASHOKKUMAR (Apr 25 2007 - 8:40pm)
        • ಉ: By: Sunil Jayaprakash (Apr 26 2007 - 12:26pm)
        • ಉ: By: mahesha (Apr 26 2007 - 11:45am)
  • ಉ: ಕನ್ನಡದ ಕಂದ By: mahesha (Apr 25 2007 - 3:36pm)
  • Re: ಕನ್ನಡದ ಕಂದ By: pavanaja (Jan 24 2006 - 9:01pm)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:53am
  • ASHOKKUMAR
    ಉ: " ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,
    October 16, 2008 - 5:06am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:03am
  • createam
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 4:56am
  • imunde
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 4:55am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 4:50am
  • createam
    ಉ: ಕೈ ಕೊಟ್ಟ ಜೆಟ್ ಏರ್
    October 16, 2008 - 4:49am
  • hamsanandi
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 3:33am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
ಇನ್ನಷ್ಟು


ಪ್ರತಿಯೊಬ್ಬರೂ ಮದುವೆಯಾಗಬೇಕು. ಹೆಂಡತಿ ಒಳ್ಳೆಯವಳಾದರೆ ಸುಖವಾಗಿರುವಿ. ಹೆಂಡತಿ ಕೆಟ್ಟವಳಾದರೆ ತತ್ವಜ್ನಾನಿಯಾಗುವಿ.

— ಅರಿಸ್ಟಾಟಲ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator