ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಮಕರ ಸಂಕ್ರಾಂತಿಯನ್ನು ಜನವರಿ ೧೪ ರಂದು ಆಚರಿಸುವುದು ತಪ್ಪಲ್ಲವೆ?

December 15, 2007 - 12:05am — hamsanandi

ಉ: ಮಕರ ಸಂಕ್ರಾಂತಿಯನ್ನು ಜನವರಿ ೧೪ ರಂದು ಆಚರಿಸುವುದು ತಪ್ಪಲ್ಲವೆ?

hamsanandi's picture

ಸೋಮೇಶ್ವರರೆ,

ನೀವು ಹೇಳುವುದು ಸರಿಯೇ ಆದರೂ, ಅದರಲ್ಲಿ ಒಂದು ಹೆಚ್ಚಿನ ಮಾಹಿತಿ ಸೇರಿಸಬಯಸುವೆ.

ನೀವು ಹೇಳಿದಿರಿ:

" ನಾವು ಒಂದು ಸಲ ಬಾನನ್ನು ನೋಡಿದರೆ, ಸೂರ್ಯನು ಧನುರ್ ರಾಶಿಯನ್ನು ಬಿಟ್ಟು ಮಕರ ರಾಶಿಯನ್ನು
ಡಿಸೆಂಬರ್ ೨೧ ರಂದು ಪ್ರವೇಶಿಸುವುದು ಕಾಣುತ್ತದೆ. ಜನವರಿ ೧೪ ರಂದು ಅಲ್ಲ! ಆದರೆ ನಾವು ಮಕರ
ಸಂಕ್ರಾಂತಿಯನ್ನು ಜನವರಿ ೧೪ ರಂದು ಆಚರಿಸುತ್ತಿದ್ದೇವೆ "

ಉತ್ತರಾಯಣ ಡಿಸೆಂಬರ್ ೨೧/೨೨ರಂದು ಬರುತ್ತದೆ ಎನ್ನುವುದು ಸರಿಯಾದ ವಿಚಾರವೇ. ಎಂದರೆ, ಈ ದಿನ ಸೂರ್ಯ ಬಾನಿನಲ್ಲಿ ಅತೀ ದಕ್ಷಿಣ (ಪೂರ್ವ) ದಲ್ಲಿ ಕಾಣುತ್ತಾನೆ. ಈ ದಿನದ ನಂತರ ಉತ್ತರ ಕ್ಕೆ ಚಲಿಸತೊಡಗುತ್ತಾನೆ.

ಆದರೆ, ಡಿಸೆಂಬರ್ ೨೧ರಂದು ನೀವು ಸೂರ್ಯ ಮಕರ ರಾಶಿಯನ್ನು ಪ್ರವೇಶಿಸುವುದನ್ನು ಕಾಣಲಾರಿರಿ.

ಪ್ರಿಸಿಶನ್ ಪ್ರಭಾವದಿಂದ ಮೇಷದ ಮೊದಲ ಬಿಂದು (First point of Aries) ಎಂದು ಏನನ್ನು ಕರೆಯುತ್ತೇವೋ ಅದು ಹಿಂದೆ ಹೋಗಿದೆಯೇ ಹೊರತು, ಮೇಷ ರಾಶಿ (ಕಣ್ಣಿಗೆ ಕಾಣುವಂತೆ) ಹಿಂದೆ ಹೋಗಿಲ್ಲ. ಅದು ಇದ್ದಲ್ಲೇ ಇದೆ. ಈಗ ಆ ಬಿಂದು ಮೀನ ರಾಶಿಯಲ್ಲಿದೆ. ಇನ್ನೂ ಕೆಲವು ನೂರು ವರ್ಷಕ್ಕೆ ಕುಂಭ ರಾಶಿಗೆ ಹೋಗಿರುತ್ತೆ. ಅಲ್ಲವೆ?

ಇದಕ್ಕೆ ಕಾರಣ ಭಾರತೀಯ ಪಂಚಾಂಗ ನಿರಯನ ಆಗಿದ್ದು ಅಯನಾಂಶ (ಪ್ರಿಸಿಶನ್ ) ವನ್ನು, ಈ ಲೆಕ್ಕಾಚಾರದಲ್ಲಿ ಗಣಿಸದೇ ಇರುವುದೇ ಆಗಿದೆ. ಈ ಕಾರಣದಿಂದಲೇ, ಕಾಲಗಳು ( ಋತುಗಳು) ಅವು ಹೇಳುವ ಕಾಲಕ್ಕಿಂತ ಮೊದಲೇ ( ಈಗ ಸುಮಾರು ಮೂರುವಾರ ಮೊದ್ಲಲೇ) ಆರಂಭವಾಗಿಬಿಡುತ್ತವೆ!

-ಹಂಸಾನಂದಿ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಮಕರ ಸಂಕ್ರಾಂತಿಯನ್ನು ಜನವರಿ ೧೪ ರಂದು ಆಚರಿಸುವುದು ತಪ್ಪಲ್ಲವೆ? By: naasomeswara (4 replies) December 14, 2007 - 2:54pm
  • ಉ: ಮಕರ ಸಂಕ್ರಾಂತಿಯನ್ನು ಜನವರಿ ೧೪ ರಂದು ಆಚರಿಸುವುದು ತಪ್ಪಲ್ಲವೆ? By: Sunil Jayaprakash (Dec 16 2007 - 12:39pm)
  • ಉ: ಮಕರ ಸಂಕ್ರಾಂತಿಯನ್ನು ಜನವರಿ ೧೪ ರಂದು ಆಚರಿಸುವುದು ತಪ್ಪಲ್ಲವೆ? By: benaka (Dec 15 2007 - 1:00am)
  • ಉ: ಮಕರ ಸಂಕ್ರಾಂತಿಯನ್ನು ಜನವರಿ ೧೪ ರಂದು ಆಚರಿಸುವುದು ತಪ್ಪಲ್ಲವೆ? By: hamsanandi (Dec 15 2007 - 12:05am)
    • ಉ: ಮಕರ ಸಂಕ್ರಾಂತಿಯನ್ನು ಜನವರಿ ೧೪ ರಂದು ಆಚರಿಸುವುದು ತಪ್ಪಲ್ಲವೆ? By: naasomeswara (Dec 17 2007 - 2:58pm)

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • shashikannada
    ಉ: ನಿಮಗೆ ಕನ್ನಡ ಬರುತ್ತಾ?
    July 7, 2008 - 11:06am
  • mahesha
    ಉ: ನಿಮಗೆ ಕನ್ನಡ ಬರುತ್ತಾ?
    July 7, 2008 - 10:59am
  • shashikannada
    ಉ: ನಿಮಗೆ ಕನ್ನಡ ಬರುತ್ತಾ?
    July 7, 2008 - 10:54am
  • mahesha
    ಉ: ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
    July 7, 2008 - 10:43am
  • srinivasps
    ಉ: ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
    July 7, 2008 - 10:33am
  • harshavardhan v...
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 7, 2008 - 10:23am
  • mahesha
    ಉ: ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
    July 7, 2008 - 10:04am
  • kalpana
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 7, 2008 - 9:41am
  • srinivasps
    ಉ: ಶಾಸಕರ ರಾಜೀನಾಮೆ ರಾಜಕೀಯ
    July 7, 2008 - 9:30am
  • mahesha
    ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?
    July 7, 2008 - 8:44am
ಇನ್ನಷ್ಟು


ಋತುಚಕ್ರ ತಿರುಗುವುದು, ಕಾಲನೆದೆ ಮರುಗುವುದು ।
ಮೃತನ ಮಣ್ಣಿಂದ ಹೊಸ ಹುಲ್ಲು ಮೊಳೆಯುವುದು ।।
ಕ್ಷಿತಿ ಗರ್ಭಧರಿಸುವಳು ಮತ್ತುದಿಸುವುದು ಜೀವ ।
ಸತತ ಕೃಷಿಯೋ ಪ್ರಕೃತಿ -- ಮಂಕುತಿಮ್ಮ ।

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator