ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಭರತೇಶ ವೈಭವ ಮತ್ತು ಛಾಂದೋಗ್ಯೋಪನಿಷತ್ತು - ಕಲ್ಪು ೪

December 23, 2007 - 4:10am — benaka

ಉ: ಭರತೇಶ ವೈಭವ ಮತ್ತು ಛಾಂದೋಗ್ಯೋಪನಿಷತ್ತು - ಕಲ್ಪು ೪

benaka's picture

ಸುನಿಲರೆ,

ಹದಿನಾರು ಕಲೆಗಳು ವಿವಿಧ ಸಂದರ್ಭದಲ್ಲಿ ವಿವಿಧ ರೀತಿಯಲ್ಲಿ ತೋರುತ್ತವೆ. ಉದಾ:ಚಂದ್ರನ ಹದಿನಾರು ಕಲೆಗಳು, ನಿತ್ಯಾದೇವಿಯರ ರೂಪದ ದೇವಿಯ ಕಲೆಗಳು, ತಂತ್ರದಲ್ಲಿನ ತಿಥಿದಿನದ ಕಳೆಗಳು ಇತ್ಯಾದಿ. ಆದರೆ ನೀವಿಲ್ಲಿ ಉಪನಿಷತ್ತಿಗೆ ಸಂಬಂಧ ಬೆಸೆದಿರುವುದರಿಂದ ಆ ಹದಿನಾರು ಕಲೆಗಳು ಹೀಗಾಗುತ್ತವೆ:

ವ್ಯಾಹೃತಿಗಳು ಏಳು : ಭೂಃ , ಭುವಃ , ಸುವಃ, ಮಹಃ, ಜನಃ, ತಪಃ, ಸತ್ಯಂ.
ಈ ಏಳು ವ್ಯಾಹೃತಿಗಳು ಮರ್ತ್ಯಲೋಕಕ್ಕಿಂತ ಮಿಗಿಲಾದ ಗುಣಗಳು/ ಏಳು ಲೋಕಗಳನ್ನು ತೋರುತ್ತವೆ. ಇವುಗಳಲ್ಲಿ ಮೊದಲ ನಾಲ್ಕಕ್ಕೆ ನಾಲ್ಕು ರೂಪಗಳಿವೆ. ಅಂದರೆ ೪ ರ ನಾಲ್ಕು = ೧೬ ರೂಪಗಳು; ಇವೇ ಷೋಡಶಕಲೆಗಳು ಹಾಗೂ ಇವುಗಳನ್ನು ಉಳ್ಳವನೇ ಷೋಡಶಕಲಾಪುರುಷ - ಸಾಕ್ಷಾತ್ ಪರಬ್ರಹ್ಮ. ಆ ರೂಪಗಳೆಂದರೆ:

ಭೂ: -> ಭೂಮಿ, ಅಗ್ನಿ, ಋತ, ಪ್ರಾಣ
ಭುವಃ -> ಆಕಾಶ, ಗಾಳಿ, ಸಾಮ, ಅಪಾನ
ಸುವಃ -> ಸ್ವರ್ಗ, ಸೂರ್ಯ, ಯಜುಸ್, ವ್ಯಾನ
ಮಹಃ -> ರವಿ, ಚಂದ್ರ, ಓಂಕಾರ, ಆಹಾರ

ಇವುಗಳನ್ನರಿತು ಧ್ಯಾನಮಾಡಬೇಕೆಂದು ತೈತ್ತಿರೀಯ ಉಪನಿಷತ್ ಹೇಳುತ್ತದೆ.(ಛಾಂದೋಗ್ಯದಲ್ಲಿನ ವಿವರದ ಬಗ್ಗೆ ತಿಳಿಯದು)

ಮರೆತಿದ್ದೆ: ಸರಪಳಿ ಪ್ರಸಂಗದ ಪದ್ಯಕ್ಕಾಗಿ ಧನ್ಯವಾದಗಳು!

ನಿಮ್ಮವ

ಬೆನಕ

ಕನ್ನಡಪುಟ.ಬ್ಲಾಗ್‍ಸ್ಪಾಟ್.ಕಾಂ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಭರತೇಶ ವೈಭವ ಮತ್ತು ಛಾಂದೋಗ್ಯೋಪನಿಷತ್ತು - ಕಲ್ಪು ೪ By: Sunil Jayaprakash (6 replies) December 11, 2007 - 10:54pm
  • ಉ: ಭರತೇಶ ವೈಭವ ಮತ್ತು ಛಾಂದೋಗ್ಯೋಪನಿಷತ್ತು - ಕಲ್ಪು ೪ By: girish.rajanal (Dec 20 2007 - 5:50pm)
    • ಉ: ಭರತೇಶ ವೈಭವ ಮತ್ತು ಛಾಂದೋಗ್ಯೋಪನಿಷತ್ತು - ಕಲ್ಪು ೪ By: hamsanandi (Dec 20 2007 - 11:14pm)
  • ಉ: ಭರತೇಶ ವೈಭವ ಮತ್ತು ಛಾಂದೋಗ್ಯೋಪನಿಷತ್ತು - ಕಲ್ಪು ೪ By: savithru (Dec 12 2007 - 9:06am)
  • ಉ: ಭರತೇಶ ವೈಭವ ಮತ್ತು ಛಾಂದೋಗ್ಯೋಪನಿಷತ್ತು - ಕಲ್ಪು ೪ By: Sunil Jayaprakash (Dec 12 2007 - 8:36am)
    • ಉ: ಭರತೇಶ ವೈಭವ ಮತ್ತು ಛಾಂದೋಗ್ಯೋಪನಿಷತ್ತು - ಕಲ್ಪು ೪ By: benaka (Dec 23 2007 - 4:10am)
      • ಉ: ಭರತೇಶ ವೈಭವ ಮತ್ತು ಛಾಂದೋಗ್ಯೋಪನಿಷತ್ತು - ಕಲ್ಪು ೪ By: Sunil Jayaprakash (Dec 28 2007 - 9:50pm)

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 6, 2008 - 12:15am
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 11:03pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:35pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:32pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:28pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:25pm
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 10:12pm
  • benaka
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:02pm
  • kishorpatwardhan
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20pm
  • kalpana
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 5, 2008 - 9:15pm
ಇನ್ನಷ್ಟು


ಜಾನಪದ ಶಿಷ್ಟಿಯಲಿ, ಸಂಪತ್ಸಮಷ್ಟಿಯಲಿ |
ಜ್ಞಾನಸಂಧಾನದಲಿ, ಮೌಲ್ಯ ಗಣನೆಯಲಿ ||
ಮಾನವತೆ ಮಾನುಷ್ಯ ಧಾರ್ಮಿಕತೆಯೆದ್ದುನಿಲೆ |
ಆನಂದ ಧರೆಗಂದು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator