ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"
ಹೊನ್ನಗಿಂಡಿಯ ಹಿಡಿದು ಕೈಯೊಳು ಹೇಮವಾರಿಯ ಚಿಮುಕಿಸಿ ಮೇಘಮಾಲೆಗೆ ಬಣ್ಣವೀಯುತ ಯಕ್ಷಲೋಕವ ವಿರಚಿಸಿ ನೋಡಿ ಮೂಡಣದ ದಿಗಂತದಿ ಮೂಡುವೆಣ್ಣಿನ ಮೈಸಿರಿ ರಂಜಿಸುತ್ತಿರೆ ಚೆಲುವೆಯಾಕೆಗೆ ಸುಪ್ರಭಾತವ ಬಯಸಿರಿ
ಕುವೆಂಪು "ದೋಣಿ ಸಾಗಲಿ" ಕವನವನ್ನು ಕುಕ್ಕರಹಳ್ಳಿಯ ಕೆರೆಯ ಮೇಲೆ ದೋಣಿವಿಹಾರದಲ್ಲಿದ್ದಾಗ ಬರೆದರಂತೆ. ಅದು ನಿಜವಾದರೆ ಈ ನೋಟ ಕಂಡೇ ಆ ಸಾಲುಗಳು ಬರೆದಿರಬೇಕು.
ನಿರೀಕ್ಷಿಸಿ!
ಬಾವಿ ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ. (ಫೋಟೋ: ಸುದರ್ಶನ್ (ಅನಿವಾಸಿ))
ವಾರದ ಲೇಖನ ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಜಗತ್ತಿನಲ್ಲಿ ಗ್ರಹಿಸಲು ಅತ್ಯಂತ ಕಷ್ಟಕರವಾದ ವಿಷಯವೆಂದರೆ ಆದಾಯ ತೆರಿಗೆ!
- ಆಲ್ಬರ್ಟ್ ಐನ್‍ಸ್ಟೈನ್
ದೋಣಿ ಸಾಗಲಿ ...
ಹೊನ್ನಗಿಂಡಿಯ ಹಿಡಿದು ಕೈಯೊಳು ಹೇಮವಾರಿಯ ಚಿಮುಕಿಸಿ
ಮೇಘಮಾಲೆಗೆ ಬಣ್ಣವೀಯುತ ಯಕ್ಷಲೋಕವ ವಿರಚಿಸಿ
ನೋಡಿ ಮೂಡಣದ ದಿಗಂತದಿ ಮೂಡುವೆಣ್ಣಿನ ಮೈಸಿರಿ
ರಂಜಿಸುತ್ತಿರೆ ಚೆಲುವೆಯಾಕೆಗೆ ಸುಪ್ರಭಾತವ ಬಯಸಿರಿ
ಕುವೆಂಪು "ದೋಣಿ ಸಾಗಲಿ" ಕವನವನ್ನು ಕುಕ್ಕರಹಳ್ಳಿಯ ಕೆರೆಯ ಮೇಲೆ ದೋಣಿವಿಹಾರದಲ್ಲಿದ್ದಾಗ ಬರೆದರಂತೆ. ಅದು ನಿಜವಾದರೆ ಈ ನೋಟ ಕಂಡೇ ಆ ಸಾಲುಗಳು ಬರೆದಿರಬೇಕು.