ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"
ಹ ಹ.... ಇದರ ಅರ್ಥ ಏನು ಅಂತ ನನಗು ಅರ್ಥ ಆಗ್ಲಿಲ್ಲ. ಕೆ.ಎಸ್.ಆರ್.ಟಿ.ಸಿ ಕನ್ನಡ ಬ್ರಹ್ಮನಿಗೆ ಕೇಳ್ಬೇಕು. ಜೈ ಕೆ.ಎಸ್.ಆರ್.ಟಿ.ಸಿ...
ನಿರೀಕ್ಷಿಸಿ!
ಬಾವಿ ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ. (ಫೋಟೋ: ಸುದರ್ಶನ್ (ಅನಿವಾಸಿ))
ವಾರದ ಲೇಖನ ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಅರಿತೆನೆಂದರಿತವನು ಶ್ರೇಷ್ಠ! ಅವನ ಹಿಂಬಾಲಿಸು. ಅರಿತೆನೆಂದರಿಯದವ ಸುಪ್ತ! ಅವನ ಮೇಲೆಬ್ಬಿಸು. ಅರಿಯೆನೆಂದರಿತವನು ಮುಗ್ಧ! ಅವನಿಗೆ ಕಲಿಸು. ಅರಿಯೆನೆಂದರಿಯದವ ಮೂರ್ಖ! ಮೊದಲವನ ದೂರಕೆ ಸರಿಸು.
— ಚೀನಾದ 'ಕನ್‍ಫ್ಯೂಶಿಯನಿಸಂ' ನ ನುಡಿಗಟ್ಟು.
ಉ: KSRTC ಬಸ್ ನಲ್ಲಿ ಕಂಡಿದ್ದು....
ಹ ಹ.... ಇದರ ಅರ್ಥ ಏನು ಅಂತ ನನಗು ಅರ್ಥ ಆಗ್ಲಿಲ್ಲ.
ಕೆ.ಎಸ್.ಆರ್.ಟಿ.ಸಿ ಕನ್ನಡ ಬ್ರಹ್ಮನಿಗೆ ಕೇಳ್ಬೇಕು.
ಜೈ ಕೆ.ಎಸ್.ಆರ್.ಟಿ.ಸಿ...