ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಇನ್ನಷ್ಟು ಹೊಸ ಪುಸ್ತಕ ಖರೀದಿ ; ಒಂದಿಷ್ಟು ಓದು

January 17, 2008 - 6:12pm — madhava_hs

ಉ: ಇನ್ನಷ್ಟು ಹೊಸ ಪುಸ್ತಕ ಖರೀದಿ ; ಒಂದಿಷ್ಟು ಓದು

madhava_hs's picture

ಬೈರಪ್ನೋರ ಪುಸ್ತಕಗಳನ್ನು ಖರೀದಿಸ್ಲಿಲ್ವೇನ್ರೀ? ಅಥವಾ ಆಗಲೇ ಓದಿ ಮುಗಿಸಿದ್ದೀರಾ?

ಬೈರಪ್ಪನವರ ’ಆವರಣ’ ವನ್ನು ಕೆಲ ವಾರಗಳಹಿಂದೆ ಓದಿದೆ. ೫ ವರ್ಷಗಳೂ ಬಹಳ ಕಷ್ಟಪಟ್ಟು ಮಾಹಿತಿಗಳನ್ನು ಕಲೆಹಾಕಿ ಬರೆದಿದ್ದಾರಂತೆ. ಬಹಳ ಉತ್ತಮ ಕಾದಂಬರಿ.

ನಾನು ವ್ಯಾಸರಾಯಬಲ್ಲಾಳರ ಸಮಗ್ರ ಕಥೆಗಳ ಪುಸ್ತಕವನ್ನು ಹುಡುಕಾಡಿದ್ದೆ, ಆದರೆ ಸಿಕ್ಕಿಲ್ಲ!.
ಅವರ ಕಥೆಘಳೂ ಚೆನ್ನಾಗಿರ್ತವೆ ಅಂತ ಕೇಳಿದ್ದೇನೆ.

ಬೈರಪ್ಪನವರಿಂದ ಕನ್ನಡ ಸಾಹಿತ್ಯ ಶ್ರೀಮಂತಿಗೆ ಹೆಚ್ಚಿದೆ. ಯಾವುದೇ ಆಡಂಬರಗಳಿಲ್ಲದೆ ಎಲೆ ಮರೆ ಕಾಯಿಯಂತೆ ತಮ್ಮ ಸಾಹಿತ್ಯ ಕೃಶಿಯನ್ನು ಮಾಡುತ್ತಿರುವ ಬೈರಪ್ಪನವರಿಂದ ಇನ್ನಷ್ಟು ಕೃತಿಗಳನ್ನು ನಿರೀಕ್ಷಿಸೋಣವೇ?

ನನಗೆ ಕಾದಂಬರಿಗಳಿಗಿಂತ ಸಣ್ಣ ಸಣ್ಣ ಕಥೆಗಳನ್ನೋದುವುದೇ ಅಭ್ಯಾಸ. ಏಕೆಂದರೆ ೨೦೦-೩೦೦-೪೦೦ ಪುಟಗಳನ್ನೋದಿ ಒಂದು ಕಥೆ ತಿಳಿದುಕೊಳ್ಳುವ ಸಹನೆ ಏಕೋ ನನಗೆ ಹೊರಟು ಹೋಗಿದೆ. ಕಾಲೇಜು ದಿನಗಳಲ್ಲಿ ಯಂಡಮೂರಿ ವೀರೇಂದ್ರ ನಾಥ್, ಹಾಗೂ ಇನ್ನಿತರ ಪ್ರಸಿದ್ದ ತೆಲುಗು ಲೇಖಕರ ಕಾದಂಬರಿಗಳ ಕನ್ನಡ ಅವತಣಿಕೆಯನ್ನೋದುತ್ತಿದ್ದೆವು. ಆಗಿದ್ದ ಸಹನೆ ಈಗಿಲ್ಲ. ಏಕೋ ಗೊತ್ತಿಲ್ಲ. ಅದಕ್ಕೇ ಏನೋಪ್ಪ ಒಂದು ಧಾರಾವಾಹಿಗಳನ್ನು ನೋಡಲೂ ಮನಸಾಗುವುದಿಲ್ಲ. ಎಂತಹ ಟಿ.ಎನ್.ಸೀತಾರಾಮ್ ಸೀರಿಯಲ್ಲು ದಿನವೂ ಮನೆಯಲ್ಲಿ ಎಲ್ಲರೂ ನೋದ್ಡುತ್ತಿದ್ದರೂ ನಾನು ಮಾತ್ರ ಒಂದು ಎಪಿಸೋಡನ್ನೂ ನೋಡಿಲ್ಲ.

ಅದೇ ಸುಧಾ, ತರಂಗಗಳಲ್ಲಿ ಬರುವ ಕಥೆಗಳನ್ನು ಓದುತ್ತೇನೆ. ಏಕೆಂದರೆ ೧೦-೧೫ ನಿಮಿಷದಲ್ಲಿ ಮುಗಿಯುತ್ತದಲ್ಲ!!

ಉತ್ತಮ ಕಥಾಸಂಕಲನಗಳು ನಿಮಗೆ ಗೊತ್ತಿರುವಂಥವನ್ನು ತಿಳಿಸಿ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಇನ್ನಷ್ಟು ಹೊಸ ಪುಸ್ತಕ ಖರೀದಿ ; ಒಂದಿಷ್ಟು ಓದು By: shreekant.mishrikoti (4 replies) January 15, 2008 - 3:33pm
  • ಉ: ಇನ್ನಷ್ಟು ಹೊಸ ಪುಸ್ತಕ ಖರೀದಿ ; ಒಂದಿಷ್ಟು ಓದು By: madhava_hs (Jan 17 2008 - 6:12pm)
    • ಉ: ಇನ್ನಷ್ಟು ಹೊಸ ಪುಸ್ತಕ ಖರೀದಿ ; ಒಂದಿಷ್ಟು ಓದು By: shreekant.mishrikoti (Jan 18 2008 - 11:52am)
  • ಉ: ಇನ್ನಷ್ಟು ಹೊಸ ಪುಸ್ತಕ ಖರೀದಿ ; ಒಂದಿಷ್ಟು ಓದು By: kpbolumbu (Jan 15 2008 - 4:08pm)
    • ಉ: ಇನ್ನಷ್ಟು ಹೊಸ ಪುಸ್ತಕ ಖರೀದಿ ; ಒಂದಿಷ್ಟು ಓದು By: shreekant.mishrikoti (Jan 15 2008 - 4:55pm)

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 6, 2008 - 12:15am
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 11:03pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:35pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:32pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:28pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:25pm
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 10:12pm
  • benaka
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:02pm
  • kishorpatwardhan
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20pm
  • kalpana
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 5, 2008 - 9:15pm
ಇನ್ನಷ್ಟು


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator