ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"
ಯಾದ್ ವಶೇಮ್ ನಾನಂತೂ ಪುಸ್ತಕ ಬಿಡುಗಡೆ ದಿನನೇ ಓದಿ ಮುಗಿಸಿದೆ. ನೇಮಿಚಂದ್ರರವರು ತುಂಬಾ ಚೆನ್ನಾಗಿ ಬರೆದಿದ್ದಾರೆ. ಕಾದಂಬರಿಯ ಒಂದೊಂದು ವಾಕ್ಯವೂ ಮನತಟ್ಟುವಂತಹುದು. ನನ್ನ ವೈಯುಕ್ತಿಕ ಬ್ಲಾಗ್ ನಲ್ಲಿ ಆಯ್ದ ಕೆಲವು ವಾಕ್ಯಗಳನ್ನು ಬರೆದಿದ್ದೇನೆ. veenadsouza http://veenamanasu.blogspot.com/
ನಿರೀಕ್ಷಿಸಿ!
ಬಾವಿ ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ. (ಫೋಟೋ: ಸುದರ್ಶನ್ (ಅನಿವಾಸಿ))
ವಾರದ ಲೇಖನ ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಜಾನಪದ ಶಿಷ್ಟಿಯಲಿ, ಸಂಪತ್ಸಮಷ್ಟಿಯಲಿ | ಜ್ಞಾನಸಂಧಾನದಲಿ, ಮೌಲ್ಯ ಗಣನೆಯಲಿ || ಮಾನವತೆ ಮಾನುಷ್ಯ ಧಾರ್ಮಿಕತೆಯೆದ್ದುನಿಲೆ | ಆನಂದ ಧರೆಗಂದು -- ಮಂಕುತಿಮ್ಮ ||
— ಡಿ ವಿ ಜಿ
ಉ: “ಯಾದ್ ವಶೇಮ್” - ನೇಮಿಚಂದ್ರರ ನೂತನ ಕಾದಂಬರಿಯ ಪರಿಚಯ.
ಯಾದ್ ವಶೇಮ್ ನಾನಂತೂ ಪುಸ್ತಕ ಬಿಡುಗಡೆ ದಿನನೇ ಓದಿ ಮುಗಿಸಿದೆ. ನೇಮಿಚಂದ್ರರವರು ತುಂಬಾ ಚೆನ್ನಾಗಿ ಬರೆದಿದ್ದಾರೆ. ಕಾದಂಬರಿಯ ಒಂದೊಂದು ವಾಕ್ಯವೂ ಮನತಟ್ಟುವಂತಹುದು. ನನ್ನ ವೈಯುಕ್ತಿಕ ಬ್ಲಾಗ್ ನಲ್ಲಿ ಆಯ್ದ ಕೆಲವು ವಾಕ್ಯಗಳನ್ನು ಬರೆದಿದ್ದೇನೆ.
veenadsouza
http://veenamanasu.blogspot.com/