Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಉ: ಪಾಮರರ ಅಭಿಪ್ರಾಯವೇನು?

February 6, 2008 - 4:37pm — mahesha

ಉ: ಪಾಮರರ ಅಭಿಪ್ರಾಯವೇನು?

mahesha's picture

"ಆದರೆ ಕಡಿಮೆ ಮಾಡುವುದರಿಂದ ಪಾಮರರಿಗೇನು ಲಾಭ ? ಕಡಿಮೆ ಮಾಡುವುದಕ್ಕೆ ಹೊರತಾದ ಬೇರೆ ಮಾರ್ಗವಿಲ್ಲವೇ?"

ಲಾಭವನ್ನು ಶಂಕರಭಟ್ಟರು ತಮ್ಮ ಹೊತ್ತಗೆಯಲ್ಲಿ ಸವಿಸ್ತಾರವಾಗಿ ಅರುಹಿದ್ದಾರೆ.

"ಕಡಮೇ ಮಾಡದೇ ಬೇರೆ ಸುಲಭ ಮಾರ್ಗವಿಲ್ಲ."

ಮಾದರಿಯಾಗಿ ಒಂದು.

ಷ ಮತ್ತು ಶಕಾರಗಳನ್ನು ನಾವು ( ಕನ್ನಡಿಗರು, ತೆಂಕಣದವರು ) ಬೇರೆ ಬೇರೆ ಸದ್ದುಗಳಾಗಿ ಉಲಿಯುವುದಿಲ್ಲ. ಆ ಕಾರಣ

ಭಾಷೆ ಎಂದು ಬರೆಯುವಾಗ ’ಓ ಇಲ್ಲಿ ಷ ಇದೆ ಶ ಅಲ್ಲ’ ಎಂದು ಕುರುಡಾಗಿ ನೆನಪಿಟ್ಟುಕೊಳ್ಳಬೇಕು, ಎಕೆಂದರೆ ನಮಗೆ ಭಾಷೆ/ಭಾಶೆ ಇವೆರಡರ ಉಲಿಕೆಯಲ್ಲಿ ಬೇರೆತನವಿಲ್ಲ.

ಮೂಲ ಉದ್ದೇಶ
೧) ಹೆಚ್ಚಿರುವ ಕನ್ನಡದ ಅಕ್ಷರಜ್ಞಾನವಿರುವ ಕೆಳವರ್ಗದ ಜನಕ್ಕೆ ಇಂದು ಕನ್ನಡವನ್ನು ಓದಲು, ಬರೆಯಲು ಬಲು ತೊಡಕಿದೆ.
೨) ಇಂದು ಕನ್ನಡವೊಂದು ಅಳಿಯುತ್ತಿರುವ ನುಡಿ, ಅದನ್ನು ಕಾಪಾಡಲು
೩) ಹೆಚ್ಚು ಹೆಚ್ಚು ಕನ್ನಡಿಗರು ಬರೆವಣಿಗೆಯಿಂದ ದೂರವುಳಿಯುತ್ತಿದ್ದಾರೆ ( ನನ್ನಂತಹ ಪಟ್ಟಣಿಗರು ಮೊದಲಿಲ್ಲಿ )
೪) ಭಾಷಾವಿಜ್ಞಾನದಂತೆ ಕನ್ನಡಕ್ಕೆ ಬೇಕಾಗಿರುವ ಸದ್ದುಗಳು ಬರೀ ೨೭
೫) ಬರೀ ಸಂಸ್ಕೃತ, ಉರ್ದು ಮುಂತಾದ ಅನ್ಯಭಾಷಾ ಮೂಲದ ಪದಗಳಲ್ಲಿ ಋ, ಷ, ಶ, ಮಹಾಪ್ರಾಣಗಳು, ಲೃ, ಅಃ, ಮುಂತಾದವು ಬರುವುವು. ಅಂತಹ ಪದಗಳನ್ನು ನಡುಗನ್ನಡದ ತದ್ಭವ ಮಾಡಿ ಬಳಸಿಕೊಳ್ಳಬಹುದು.

ಇಂತಹ ಹಲವಾರು ಸೂಕ್ತ ಸಕಾರಣಗಳಿವೆ; ದಯವಿಟ್ಟು ಆ ಹೊತ್ತಗೆಗಳನ್ನು ಓದಿರಿ.. ನಿಮಗೆ ಹಲವು ಸಂಗತಿಗಳಿಗೆ ಸಮಾಧಾನ ಸಿಗುವುದು.. ಕಾರಣವಿಲ್ಲದೇ ಇಲ್ಲ!

  • Login or register to post comments
  • Email this ಪ್ರತಿಕ್ರಿಯೆ
ಪಾಮರರ ಅಭಿಪ್ರಾಯವೇನು? By: ishwar.shastri (53 replies) February 4, 2008 - 3:58pm
  • ಉ: ಪಾಮರರ ಅಭಿಪ್ರಾಯವೇನು? By: ishwar.shastri (Feb 8 2008 - 5:43pm)
    • ಉ: ಪಾಮರರ ಅಭಿಪ್ರಾಯವೇನು? By: mahesha (Feb 11 2008 - 12:06pm)
      • ಉ: ಪಾಮರರ ಅಭಿಪ್ರಾಯವೇನು? By: Ennares (Feb 12 2008 - 10:18am)
        • ಉ: ಪಾಮರರ ಅಭಿಪ್ರಾಯವೇನು? By: ವೈಭವ (Feb 12 2008 - 11:34am)
          • ಉ: ಪಾಮರರ ಅಭಿಪ್ರಾಯವೇನು? By: madhava_hs (Mar 27 2008 - 12:10pm)
            • ಉ: ಪಾಮರರ ಅಭಿಪ್ರಾಯವೇನು? By: mahesha (Mar 27 2008 - 12:27pm)
        • ಉ: ಪಾಮರರ ಅಭಿಪ್ರಾಯವೇನು? By: mahesha (Feb 12 2008 - 10:35am)
    • ಉ: ಪಾಮರರ ಅಭಿಪ್ರಾಯವೇನು? By: ವೈಭವ (Feb 9 2008 - 1:01pm)
      • ಉ: ಪಾಮರರ ಅಭಿಪ್ರಾಯವೇನು? By: ishwar.shastri (Feb 9 2008 - 7:42pm)
        • ಉ: ಪಾಮರರ ಅಭಿಪ್ರಾಯವೇನು? By: mahesha (Feb 11 2008 - 11:52am)
  • ಉ: ಪಾಮರರ ಅಭಿಪ್ರಾಯವೇನು? By: kpbolumbu (Feb 8 2008 - 12:32pm)
  • ಉ: ಪಾಮರರ ಅಭಿಪ್ರಾಯವೇನು? By: ಸಂಗನಗೌಡ (Feb 7 2008 - 11:34pm)
  • ಉ: ಪಾಮರರ ಅಭಿಪ್ರಾಯವೇನು? By: kpbolumbu (Feb 7 2008 - 11:45am)
    • ಉ: ಪಾಮರರ ಅಭಿಪ್ರಾಯವೇನು? By: mahesha (Feb 7 2008 - 12:15pm)
      • ಉ: ಪಾಮರರ ಅಭಿಪ್ರಾಯವೇನು? By: kpbolumbu (Feb 7 2008 - 9:27pm)
        • ಉ: ಪಾಮರರ ಅಭಿಪ್ರಾಯವೇನು? By: Sunil Jayaprakash (Feb 7 2008 - 10:12pm)
        • ಉ: ಪಾಮರರ ಅಭಿಪ್ರಾಯವೇನು? By: kpbolumbu (Feb 7 2008 - 9:30pm)
    • ಉ: ಪಾಮರರ ಅಭಿಪ್ರಾಯವೇನು? By: Sunil Jayaprakash (Feb 7 2008 - 11:52am)
  • ಉ: ಪಾಮರರ ಅಭಿಪ್ರಾಯವೇನು? By: ishwar.shastri (Feb 6 2008 - 1:50pm)
    • ಉ: ಪಾಮರರ ಅಭಿಪ್ರಾಯವೇನು? By: mahesha (Feb 6 2008 - 4:37pm)
    • ಉ: ಪಾಮರರ ಅಭಿಪ್ರಾಯವೇನು? By: mahesha (Feb 6 2008 - 2:31pm)
  • ಉ: ಪಾಮರರ ಅಭಿಪ್ರಾಯವೇನು? By: Sunil Jayaprakash (Feb 5 2008 - 3:46pm)
    • ಉ: ಪಾಮರರ ಅಭಿಪ್ರಾಯವೇನು? By: vikashegde (Feb 5 2008 - 7:47pm)
      • ಉ: ಪಾಮರರ ಅಭಿಪ್ರಾಯವೇನು? By: Sunil Jayaprakash (Feb 6 2008 - 11:33am)
        • ಉ: ಪಾಮರರ ಅಭಿಪ್ರಾಯವೇನು? By: vikashegde (Feb 6 2008 - 1:38pm)
  • ಉ: ಪಾಮರರ ಅಭಿಪ್ರಾಯವೇನು? By: mahesha (Feb 5 2008 - 11:06am)
    • ಉ: ಪಾಮರರ ಅಭಿಪ್ರಾಯವೇನು? By: vikashegde (Feb 5 2008 - 2:46pm)
      • ಉ: ಪಾಮರರ ಅಭಿಪ್ರಾಯವೇನು? By: Sunil Jayaprakash (Feb 5 2008 - 3:26pm)
      • ಉ: ಪಾಮರರ ಅಭಿಪ್ರಾಯವೇನು? By: mahesha (Feb 5 2008 - 3:10pm)
        • ಉ: ಪಾಮರರ ಅಭಿಪ್ರಾಯವೇನು? By: vikashegde (Feb 5 2008 - 7:33pm)
        • ಉ: ಪಾಮರರ ಅಭಿಪ್ರಾಯವೇನು? By: Sunil Jayaprakash (Feb 5 2008 - 3:41pm)
          • ಉ: ಪಾಮರರ ಅಭಿಪ್ರಾಯವೇನು? By: mahesha (Feb 5 2008 - 4:48pm)
      • ಉ: ಪಾಮರರ ಅಭಿಪ್ರಾಯವೇನು? By: mahesha (Feb 5 2008 - 3:05pm)
      • ಉ: ಪಾಮರರ ಅಭಿಪ್ರಾಯವೇನು? By: ವೈಭವ (Feb 5 2008 - 3:04pm)
        • ಉ: ಪಾಮರರ ಅಭಿಪ್ರಾಯವೇನು? By: vikashegde (Feb 5 2008 - 7:24pm)
          • ಉ: ಪಾಮರರ ಅಭಿಪ್ರಾಯವೇನು? By: ವೈಭವ (Feb 5 2008 - 8:22pm)
            • ಉ: ಪಾಮರರ ಅಭಿಪ್ರಾಯವೇನು? By: vikashegde (Feb 6 2008 - 1:20pm)
              • ಉ: ಪಾಮರರ ಅಭಿಪ್ರಾಯವೇನು? By: ವೈಭವ (Feb 6 2008 - 4:16pm)
                • ಉ: ಪಾಮರರ ಅಭಿಪ್ರಾಯವೇನು? By: uniquesupri (Mar 15 2008 - 12:50am)
                  • ಉ: ಪಾಮರರ ಅಭಿಪ್ರಾಯವೇನು? By: ವೈಭವ (Mar 17 2008 - 8:39pm)
                    • ಉ: ಪಾಮರರ ಅಭಿಪ್ರಾಯವೇನು? By: uniquesupri (Mar 23 2008 - 11:19pm)
                      • ಉ: ಪಾಮರರ ಅಭಿಪ್ರಾಯವೇನು? By: ವೈಭವ (Mar 27 2008 - 8:29pm)
                      • ಉ: ಪಾಮರರ ಅಭಿಪ್ರಾಯವೇನು? By: mahesha (Mar 24 2008 - 9:44am)
                        • ಉ: ಪಾಮರರ ಅಭಿಪ್ರಾಯವೇನು? By: uniquesupri (Mar 24 2008 - 8:14pm)
                          • ಉ: ಪಾಮರರ ಅಭಿಪ್ರಾಯವೇನು? By: mahesha (Mar 25 2008 - 7:54am)
                            • ಉ: ಪಾಮರರ ಅಭಿಪ್ರಾಯವೇನು? By: uniquesupri (Mar 25 2008 - 4:47pm)
                              • ಉ: ಪಾಮರರ ಅಭಿಪ್ರಾಯವೇನು? By: mahesha (Mar 27 2008 - 8:25am)
                  • ಉ: ಪಾಮರರ ಅಭಿಪ್ರಾಯವೇನು? By: mahesha (Mar 15 2008 - 11:47am)
                    • ಉ: ಪಾಮರರ ಅಭಿಪ್ರಾಯವೇನು? By: uniquesupri (Mar 15 2008 - 9:11pm)
                      • ಉ: ಪಾಮರರ ಅಭಿಪ್ರಾಯವೇನು? By: mahesha (Mar 16 2008 - 7:04pm)
                        • ಉ: ಪಾಮರರ ಅಭಿಪ್ರಾಯವೇನು? By: uniquesupri (Mar 16 2008 - 10:22pm)
                          • ಉ: ಪಾಮರರ ಅಭಿಪ್ರಾಯವೇನು? By: mahesha (Mar 17 2008 - 10:17am)
        • ಉ: ಪಾಮರರ ಅಭಿಪ್ರಾಯವೇನು? By: vikashegde (Feb 5 2008 - 7:23pm)

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Narayana
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 17, 2008 - 2:00pm
  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
ಇನ್ನಷ್ಟು

ಕಿವಿಯ೦ ದನಿಯೊಳು ಮನವನರ್ಥಧಿ೦
ಭವದರ್ಶನದೊಳು ಬುದ್ದಿಯನು
ನವರಸದಿ೦ ಹ್ಹೃದಯವ ತಣಿಸದ ಕೃತಿ
ಬುವಿಗೆ ತರದು ರಸಬುದ್ದಿಯನು

— - ಪು ತಿ ನ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator