ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ

ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ

February 13, 2008 - 8:50pm — benaka

ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ

benaka's picture

ಆಹಾ! ಸಿಕ್ಕಿತು! ಇಲ್ಲಿದೆ ನೋಡಿ ಆರು ಬಗೆಯ ಕನ್ನಡ ಪ್ರಾಸಗಳು:

ನಾಗವರ್ಮನ ಕನ್ನಡ ಛಂದಸ್ಸೆಂಬ ಹಳೆಯ ಗ್ರಂಥದಲ್ಲಿತ್ತು ಇದು:

ಹರಿ ಕರಿ ವೃಷಭ ತುರಂಗಂ
ಶರಭಮಜಂಗಳುಮೆನಿಪ್ಪ ಷಟ್-ಪ್ರಾಸಕ್ಕುಂ|
ತರುಣಿ, ನಿಜ-ದೀರ್ಘ-ಬಿಂದುವಿ
ನಿರದೊತ್ತುಂ-ವ್ಯಂಜನಂ-ವಿಸರ್ಗದಿ ಬರ್ಕುಂ ||

ನಿಜದಿಂ ಬಂದೊಡೆ ಸಿಂಗಂ;
ಗಜ ದೀರ್ಘಂ; ಬಿಂದು ವೃಷಭ; ವೆಂಜನ ಶರಭಂ|
ಅಜನು ವಿಸರ್ಗಂ; ಹಯಮಂ-
ಬುಜಮುಖಿ, ದಡ್ಡಕ್ಕರಂಗಳಿವು ಷಟ್-ಪ್ರಾಸಂ||

ವಿವರವಾಗಿ ಮತ್ತೊಮ್ಮೆ ಬರೆಯುತ್ತೇನೆ.

ನಿಮ್ಮವ

ಬೆನಕ

ಕನ್ನಡಪುಟ.ಬ್ಲಾಗ್‍ಸ್ಪಾಟ್.ಕಾಂ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: Sunil Jayaprakash (16 replies) February 6, 2008 - 9:23pm
  • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: kannadakanda (Jun 13 2008 - 12:22pm)
  • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: benaka (Feb 13 2008 - 8:50pm)
    • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: kannadakanda (Jun 13 2008 - 12:09pm)
    • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: Sunil Jayaprakash (Feb 13 2008 - 10:46pm)
  • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: benaka (Feb 13 2008 - 8:00pm)
    • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: kannadakanda (Jun 13 2008 - 12:15pm)
      • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: Sunil Jayaprakash (Jun 13 2008 - 12:47pm)
    • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: Sunil Jayaprakash (Feb 13 2008 - 9:41pm)
  • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: hamsanandi (Feb 11 2008 - 1:49am)
    • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: benaka (Feb 12 2008 - 8:34pm)
      • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: Sunil Jayaprakash (Feb 12 2008 - 10:35pm)
    • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: Sunil Jayaprakash (Feb 11 2008 - 10:58am)
  • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: mahesha (Feb 7 2008 - 11:03am)
    • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: Sunil Jayaprakash (Feb 10 2008 - 10:10am)
    • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: uniquesupri (Feb 9 2008 - 11:32pm)
      • ಉ: ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ By: mahesha (Feb 11 2008 - 11:33am)

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rashmi_pai
    ಉ: ಭಾಷಾನುವಾದವೇನು?
    November 23, 2008 - 10:27pm
  • ASHOKKUMAR
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 10:14pm
  • srikanth
    ಉ: ಓಶೋ ಕಂಡಂತೆ ಗಾಂಧಿ!
    November 23, 2008 - 9:53pm
  • muralihr
    ಉ: ಸಾರ್ಥಕ ಜೀವನ:
    November 23, 2008 - 9:29pm
  • sandhya.darshini
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 9:28pm
  • cmariejoseph
    ಉ: ಭಾಷಾನುವಾದವೇನು?
    November 23, 2008 - 9:05pm
  • gurubaliga
    ಉ: ಭಾಷಾನುವಾದವೇನು?
    November 23, 2008 - 8:57pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:02pm
ಇನ್ನಷ್ಟು


ಅರಿತೆನೆಂದರಿತವನು ಶ್ರೇಷ್ಠ! ಅವನ ಹಿಂಬಾಲಿಸು.
ಅರಿತೆನೆಂದರಿಯದವ ಸುಪ್ತ! ಅವನ ಮೇಲೆಬ್ಬಿಸು.
ಅರಿಯೆನೆಂದರಿತವನು ಮುಗ್ಧ! ಅವನಿಗೆ ಕಲಿಸು.
ಅರಿಯೆನೆಂದರಿಯದವ ಮೂರ್ಖ! ಮೊದಲವನ ದೂರಕೆ ಸರಿಸು.

— ಚೀನಾದ 'ಕನ್‍ಫ್ಯೂಶಿಯನಿಸಂ' ನ ನುಡಿಗಟ್ಟು.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator