ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು!

February 14, 2008 - 11:34am — mahesha

ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು!

mahesha's picture

ಹಂಸಾನಂದಿಗಳೇ...

ನನಗೆ ಇಲ್ಲಿ ಕೊಂಚ ಬೇಜಾರಾಯ್ತು..

ಸಂಕೇತಿಗಳು, ಹೆಬ್ಬಾರ್‍ ಮುಂತಾದ ಕನ್ನಡ ಅಯ್ಯಂಗಾರರು(ಇವರ ತಮಿಳು ತಮಿಳೇ ಅಲ್ಲವಂತೆ Smiling ), ಸ್ಮಾರ್ತ ಕಮ್ಮೆಗಳು(ಇವರ ಮೂಲವೂ ಆಂದ್ರ ಅನ್ನೋ ಮಾತಿದೆ; ಬಸವಣ್ಣ ಈ ಗುಂಪಿಗೆ ಸೇರಿದವರಂತೆ), ಕೆಲವು ರೆಡ್ಡಿಪಂಗಡಗಳು ಹುಟ್ಟುಗನ್ನಡಿಗರೇ!!

ಅವರು ಹುಟ್ಟು ಇರೋದು ಕನ್ನಡದಲ್ಲೇ( ಕನ್ನಡ ಅಂದ್ರೆ ಕನ್ನಡ ನೆಲ ಕೂಡ )!!

ಸೊಲಂಕಿ ಅನ್ನೊ ರಾಜಪೂತರು, ಸೇನ್ ( ತಾನ್ ಸೇನ್, ಸುಶ್ಮಿತ ಸೇನ್, ಅಮರ್ತ್ಯ ಸೇನ್), ಇನ್ನು ಮುಂತಾದ ಕುಲಗಳ ಮೂಲ ಕನ್ನಡವೇ, ಅದ್ರೆ ಅವರೆಲ್ಲ ಇಂದು ಕನ್ನಡಿಗರಲ್ಲ!!

ಇನ್ನು ಮರಾಟಿಗಳೆಲ್ಲ ಒಂದಾನೊಂದು ಕಾಲದಲ್ಲಿ ಕನ್ನಡರೇ ಆಗಿದ್ರು..!! Smiling

ಆದುದರಿಂದ ದ.ರಾ.ಬೇಂದ್ರೆ, ಪುತಿನ, ಮಾಸ್ತಿ, ನೀವು, ನಾನು ಎಲ್ರು ಹುಟ್ಟುಗನ್ನಡಿಗ್ರೆ!! Smiling

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: hamsanandi (16 replies) February 14, 2008 - 5:58am
  • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: Sunil Jayaprakash (Apr 13 2008 - 10:42pm)
  • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: ವೈಭವ (Feb 14 2008 - 6:49pm)
    • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: hamsanandi (Feb 14 2008 - 9:05pm)
  • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: Sunil Jayaprakash (Feb 14 2008 - 4:21pm)
  • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: Sunil Jayaprakash (Feb 14 2008 - 2:25pm)
    • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: mahesha (Feb 14 2008 - 2:41pm)
      • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: Sunil Jayaprakash (Feb 14 2008 - 4:03pm)
  • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: mahesha (Feb 14 2008 - 11:34am)
    • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: ವೈಭವ (Feb 15 2008 - 11:28am)
      • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: mahesha (Feb 16 2008 - 10:54am)
        • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: cmariejoseph (Feb 16 2008 - 8:08pm)
          • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: mahesha (Feb 17 2008 - 12:47pm)
    • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: hamsanandi (Feb 14 2008 - 11:16pm)
  • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: mahesha (Feb 14 2008 - 11:20am)
    • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: hamsanandi (Feb 14 2008 - 11:14pm)
      • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: mahesha (Feb 16 2008 - 10:40am)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:36am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:29am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:26am
  • Chamaraj
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:18am
  • Chamaraj
    ಉ: ಪತನದ ಕತೆ
    October 11, 2008 - 6:16am
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:16am
  • Chamaraj
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:13am
  • hamsanandi
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 5:33am
  • ವರ್ಣನಾಥ ಎನ್. ವೆ...
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 11, 2008 - 1:48am
  • ashyaa
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 1:45am
ಇನ್ನಷ್ಟು


ನಿನ್ನ ಮನಸ್ಸನ್ನಾಳು, ಇಲ್ಲದಿದ್ದರೆ ಅದು ನಿನ್ನನ್ನಾಳೀತು.

— ಹೋರೇಸ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator