ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು?

February 18, 2008 - 11:53pm — savithru

ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು?

savithru's picture

ಕಾಯಿಸು, ಮತ್ತು ಬಿಸಿ ಮಾಡು ಪದಗಳಿಗೆ ಸ್ವಲ್ಪ ವ್ಯತ್ಯಾಸವಿದೆ.

ನಾವು ಟೀ ಅನ್ನು ತಯಾರು ಮಾಡುವಾಗ ( from scratch) ...ಟೀ ಕಾಸು ಅಂತ ಹೇಳ್ತೀವಿ. ಟೀ ಬಿಸಿ ಮಾಡು ಅಂತ ಹೇಳಲ್ಲ. ಆದ್ರೆ ಒಮ್ಮೆ ತಯಾರಾದ ಟೀ ಅನ್ನು ಮತ್ತೊಮ್ಮೆ ಕುಡಿಯಲು ಯೋಗ್ಯವಾಗಿ ಮಾಡಲು ಬಿಸಿ ಮಾಡುತ್ತೇವೆ. ಈಗ ಟೀ ಕಾಸು (ಕಾಯ್ಸು) ಅಂತ ಹೇಳಲ್ಲ.

ನಾವು ಮೈ ಕಾಯುಸ್ತೀವಿ. ಆದ್ರೆ ಮೈ ಬಿಸಿ ಮಾಡಿಕೊಳ್ಳಲ್ಲ!.
ಮೇಲಿನ ಉದಾಹರನೆಯನ್ನಿ ನೀರಿನ ಕೇಸ್ ಗೆ ಹೋಲಿಸುವುದು ಸ್ವಲ್ಪ ಕಷ್ಟ.

continuos ಆಗಿ ಕಾಯಿಸುವದನ್ನು ಮರಳಿಸು ( ಮಳ್ಸು) ಅಂತ ಅನ್ನ್ತೀವಿ.
ಮಳ್ಸು = ಚೆನ್ನಾಗಿ ಕುದಿಸುವಿದು.

ಸವಿತೃ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: ವೈಭವ (20 replies) February 18, 2008 - 9:17am
  • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: kannadakanda (Aug 18 2008 - 4:13pm)
  • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: Ennares (Feb 20 2008 - 8:16pm)
    • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: mahesha (Feb 21 2008 - 10:31am)
    • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: ವೈಭವ (Feb 21 2008 - 8:54am)
    • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: savithru (Feb 20 2008 - 10:52pm)
      • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: Ennares (Feb 21 2008 - 8:59am)
  • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: savithru (Feb 18 2008 - 11:53pm)
    • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: ಸಂಗನಗೌಡ (Feb 20 2008 - 6:03pm)
    • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: ವೈಭವ (Feb 19 2008 - 1:15pm)
      • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: savithru (Feb 20 2008 - 2:58pm)
        • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: ವೈಭವ (Feb 20 2008 - 4:29pm)
          • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: savithru (Feb 20 2008 - 5:56pm)
            • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: ವೈಭವ (Feb 20 2008 - 7:18pm)
              • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: savithru (Feb 20 2008 - 11:20pm)
            • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: ಸಂಗನಗೌಡ (Feb 20 2008 - 6:07pm)
              • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: savithru (Feb 20 2008 - 11:12pm)
    • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: mahesha (Feb 19 2008 - 12:19pm)
      • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: savithru (Feb 20 2008 - 2:56pm)
  • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: mahesha (Feb 18 2008 - 10:29am)
    • ಉ: 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು? By: ವೈಭವ (Feb 18 2008 - 10:34am)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಮನಹ್ಪಠಲ
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 7:35pm
  • shashikannada
    ಉ: ಕನ್ನಡ ಭಾಷೆ ಎಷ್ಟು ಹಳೆಯದು?
    August 30, 2008 - 6:26pm
  • spruhi
    ಉ: ಅಮ್ಮ ನ ನೆನಪು ಮತ್ತು ಫಾರಿನ್ನು .:)
    August 30, 2008 - 6:21pm
  • spruhi
    ಉ: ಕನ್ನಡ ಮಾತಾಡಿ, ಮಜಾ ಮಾಡಿ
    August 30, 2008 - 6:16pm
  • cmariejoseph
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 5:56pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:48pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:39pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:35pm
  • csomsekraiah
    ಉ: ಬಿಡುಗಡೆಯ ನಂತರದ ಬೇಡಿಗಳು (೩)
    August 30, 2008 - 5:12pm
  • ಸಂಗನಗೌಡ
    ಉ: ಬಾ ತಬ್ಬಿಕೋ :-)
    August 30, 2008 - 5:01pm
ಇನ್ನಷ್ಟು


ಕಿವಿಯ೦ ದನಿಯೊಳು ಮನವನರ್ಥಧಿ೦
ಭವದರ್ಶನದೊಳು ಬುದ್ದಿಯನು
ನವರಸದಿ೦ ಹ್ಹೃದಯವ ತಣಿಸದ ಕೃತಿ
ಬುವಿಗೆ ತರದು ರಸಬುದ್ದಿಯನು

— - ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator